ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 159 ರನ್ ಗೆ ಆಲೌಟಾಗಿದೆ.
ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಟಾಸ್...
ಸಾಲ ಮರುಪಾವತಿಸುವಂತೆ ಕೇಳಿದ್ದಕ್ಕೆ ಸ್ನೇಹಿತರೊಡನೆ ಸೇರಿ ವೃದ್ಧನನ್ನು ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಚಾಮರಾಜಪೇಟೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಬಂಧಿಸಲಾಗಿದೆ
ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳವಾರ (ನ.11) ವೃದ್ಧ ಸ್ವಾಮಿ (70) ಎಂಬವರ ಶವ...
ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ...
ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬಹುತೇಕ ಮುಕ್ತಾಯ ಹಂತಕ್ಕೆ ಬಂದಿದ್ದು, ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ ಡಿಎ ಭಾರೀ ಮುನ್ನಡೆಯೊಂದಿಗೆ ಸ್ಪಷ್ಟ ಬಹುಮತ ಪಡೆದರೆ, ಮಹಾಘಟಬಂಧನ್ ಮೈತ್ರಿಕೂಟ ಧೂಳೀಪಟವಾಗಿದೆ.
ಬಿಹಾರ ವಿಧಾನಸಭಾ...
ಅತ್ಯಂತ ಕಡುಬಡತನದಲ್ಲೂ ಪರಿಸರ ಸಂರಕ್ಷಣೆ ಮಾಡಿ ಮನೆಮಾತಾಗಿದ್ದ ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ...
ಬೆಂಗಳೂರು: ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಂಡ ಬೆನ್ನಲ್ಲೇ ಮೇಕೆದಾಟು ಯೋಜನೆಯ ಅನುಷ್ಠಾನ ಕುರಿತು ಸಿದ್ಧತೆ ಆರಂಭಿಸಲು ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮೇಕೆದಾಟು ಯೋಜನೆ ವಿಚಾರದಲ್ಲಿ ಪಾದಯಾತ್ರೆ,...
ಪದೇಪದೇ ಹಾರ್ನ್ ಮಾಡಿ ಕಿರಿಕಿರಿ ಮಾಡಿದರು ಎಂಬ ಕಾರಣಕ್ಕೆ ಟೆಕ್ಕಿ ಮೂವರು ಸಲಿಸುತ್ತಿದ್ದ ಬೈಕ್ ಗೆ ಕಾರಿನಲ್ಲಿ ಗುದ್ದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೊಲೆಗೆ ಯತ್ನಿಸಿದ ಸಾಫ್ಟ್‌ವೇರ್ ಇಂಜಿನಿಯರ್ ಸುಕೃತ್ ಕೇಶವ್ ಎಂಬಾತನನ್ನು ಸದಾಶಿವನಗರ...
ಡಿಕ್ಕಿ ಹೊಡೆದ ಎರಡು ಲಾರಿಗಳ ನಡುವೆ ಕಾರು ಸಿಕ್ಕಿಕೊಂಡು ನಜ್ಜುಗುಜ್ಜಾದ ಪರಿಣಾಮ 8 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಪುನಾದಲ್ಲಿ ಸಂಭವಿಸಿದೆ.
ಗುರುವಾರ ಸಂಜೆ ನಾವಲೆ ಸೇತುವೆ ಬಳಿ ದುರಂತ...
ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ.
ರಾಜ್ಯಾದ್ಯಂತ ಕಬ್ಬು...
ಬೆಂಗಳೂರು: ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.
ಇಂದು...