Thursday, June 25, 2026
Google search engine

Monthly Archives: November, 2025

ಕರ್ನಾಟಕದ 9 ಜಿಲ್ಲೆಗಳಲ್ಲಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ: ಸಚಿವ ಪಿಯೂಶ್ ಗೋಯೆಲ್ ಜೊತೆ ಹೆಚ್.ಡಿ. ಕುಮಾರಸ್ವಾಮಿ ಚರ್ಚೆ

ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ...

ತಪ್ಪು ಮಾಡಿಲ್ಲದಿದ್ದರೆ ಸಂತ್ರಸ್ತೆಗೆ 2 ಲಕ್ಷ ಕೊಟ್ಟಿದ್ದೇಕೆ: ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಪ್ರಶ್ನೆ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆಯಡಿ (ಪೋಕ್ಸೋ) ಕಾಗ್ನಿಜೆನ್ಸ್ ತೆಗೆದುಕೊಂಡಿರುವ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಈ...

ಕಸ ಗುಡಿಸುವ ಯಂತ್ರಗಳ ಬಾಡಿಗೆಗೆ 613 ಕೋಟಿ ರೂ.: ಅನುಮಾನಕ್ಕೆ ಕಾರಣವಾದ ಸಚಿವ ಸಂಪುಟ ನಿರ್ಧಾರ

ಬೆಂಗಳೂರಿನಲ್ಲಿ ರಸ್ತೆಗಳ ಕಸ ಗುಡಿಸಲು 46 ಕಸ ಗುಡಿಸುವ ಯಂತ್ರಗಳ ಖರೀದಿಗೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತುಬದ್ಧ ಅನುಮತಿ

ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಕಲಬುರಗಿ ಜಿಲ್ಲಾಡಳಿತ ಷರತುಬದ್ಧ ಅನುಮತಿ ನೀಡಿದೆ. ಕಲಬುರಗಿ ಹೈಕೋರ್ಟ್ ನ್ಯಾಯಾಲಯದ ಮುಂದೆ ಗುರುವಾರ ರಾಜ್ಯ ಸರ್ಕಾರ ಹಲವು ಸುತ್ತಿನ ಶಾಂತಿ ಸಂಧಾನ ಮಾತುಕತೆ ನಂತರ...

ಬಾಬ್ರಿ ಮಸೀದಿ ಧ್ವಂಸಕ್ಕೆ ಪ್ರತೀಕಾರವಾಗಿ 32 ಕಾರು ಸ್ಫೋಟಕ್ಕೆ ಸಂಚು: ಸ್ಫೋಟಕ ಮಾಹಿತಿ ಬಹಿರಂಗ!

ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ ನಡೆಸಲು 32 ಕಾರುಗಳನ್ನು ಉಗ್ರರು ಸಜ್ಜುಗೊಳಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ದೆಹಲಿಯ...

2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣಗಳಿಗೆ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್

ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್‌ ಆಫ್‌ ರ‍್ವೀಸ್‌  ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ವರದಿ ಪ್ರಕಾರ, ಎಐ ನಮ್ಮು ಮುಂದಿನ ದೈನಂದಿನ ಕೆಲಸಗಳನ್ನು ಸ್ವಯಂಚಾಲಿತ ಮಾಡುವುದಿಲ್ಲ ಬದಲಾಗಿ...

ಉಗ್ರರು ಬಳಸಿದ್ದು ಒಂದಲ್ಲ 4 ಕಾರು: ಉಳಿದ 2 ಕಾರುಗಳಿಗೆ ಶೋಧ

ದೆಹಲಿಯ ಕೆಂಪುಕೋಟೆಯಲ್ಲಿ ಉಗ್ರರು ನಾಲ್ಕು ಕಾರುಗಳ ಮೂಲಕ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದು, ಒಂದು ಮಾತ್ರ ಸ್ಫೋಟಗೊಂಡಿದೆ ಎಂಬ ಆಘಾತಕಾರಿ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ. ಕೆಂಪುಕೋಟೆಯಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ...

ಕರ್ನಾಟಕಕ್ಕೆ ಮಹತ್ವದ ಗೆಲುವು: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕಾರರು ಅರ್ಜಿ ವಜಾ

ಮೇಕದಾಟು ಯೋಜನೆಗೆ ತಮಿಳುನಾಡು ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮಹತ್ವದ ಗೆಲುವು ಲಭಿಸಿದೆ. ಕಾವೇರಿ ನದಿ ನೀರು ಪೋಲಾಗದೇ ಇರಲು ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶಗಳಿಗೆ...

ಚೀಟಿ ಹಣ ಕಟ್ಟದೇ ಮೋಸ: ಬಿಜೆಪಿ ಕಾರ್ಯಕರ್ತ ವೀಡಿಯೊ ಮಾಡಿ ಆತ್ಮಹತ್ಯೆ

ಚೀಟಿ ಹಣ ಕಟ್ಟದೇ ಮೋಸ ಮಾಡಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಬಿಜೆಪಿ ಕಾರ್ಯಕರ್ತ  ವೀಡಿಯೋ ಮಾಡಿ ತಮ್ಮ ಟೂರ್ಸ್ ಅಂಡ್ ಟ್ರಾವೆಲ್ಸ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ...

ಹರಿಯಾಣ ಫಾರ್ಮ್ಸ್ ಹೌಸ್ ನಲ್ಲಿ ಎಕೊಸ್ಪೋರ್ಟ್ಸ್ ಕಾರು ಪತ್ತೆ!

ದೆಹಲಿಯ ಕೆಂಪುಕೋಟೆ ಬಳಿಯ ಕಾರು ಸ್ಫೋಟ ಪ್ರಕರಣದ ಹಿಂದೆ ಅನುಮಾನ ಮೂಡಿಸಿದ್ದ ಎಕೊ ಸ್ಫೋಟ್ಸ್ ಎಸ್ ಯುವಿ ಕಾರನ್ನು ಸುದೀರ್ಘ ಹುಡುಕಾಟದ ನಂತರ ಪತ್ತೆ ಹಚ್ಚಲಾಗಿದೆ. ಕೆಂಪುಕೋಟೆಯಲ್ಲಿ ಸ್ಫೋಟಗೊಂಡ ಪ್ರಕರಣದ ಹಿಂದೆ ಸಾಕಷ್ಟು ಅನುಮಾನ...
- Advertisment -
Google search engine

Most Read