Thursday, June 25, 2026
Google search engine

Monthly Archives: November, 2025

ಮೆಕ್ಕೆಜೋಳ, ಈರುಳ್ಳಿ ಖರೀದಿ ಕೇಂದ್ರ ಆರಂಭಕ್ಕೆ ಆರ್‌.ಅಶೋಕ ಆಗ್ರಹ

ಬೆಂಗಳೂರು: ಮೆಕ್ಕೆಜೋಳ ಮತ್ತು ಈರುಳ್ಳಿಗೆ ಬೆಂಬಲ ಬೆಲೆ ನೀಡಿ ಖರೀದಿಸಲು ಖರೀದಿ ಕೇಂದ್ರ ಸ್ಥಾಪಿಸಿ ರೈತರ ನೆರವಿಗೆ ರಾಜ್ಯ ಸರ್ಕಾರ ಬರಬೇಕು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ...

ಮೈಸೂರಿನಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ: ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!

ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ,...

ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಮುಸ್ಲಿಮರ ಕೆಲಸ: ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಅವರ ಮುಸ್ಲಿಂರ ಕೆಲಸ. ವಿದ್ಯಾವಂತ ಮುಸ್ಲಿಂರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ...

ಆಸ್ತಿ ವಾಪಸ್ ಪಡೆದಿದ್ದಕ್ಕೆ ತಾಯಿ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!

ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್‌ ಆ‌ರ್ ಪುರ ತಾಲೂಕಿನ ಬಂಡಿಮಠ ಗ್ರಾಮದ...

ಗಡ್ಡಪ್ಪ ಖ್ಯಾತಿಯ ನಟ ಇನ್ನಿಲ್ಲ

`ತಿಥಿ’ ಖ್ಯಾತಿಯ ನಟ ಗಡ್ಡಪ್ಪ ಎಂದೇ ಖ್ಯಾತರಾದ ಚನ್ನೇಗೌಡ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಡ್ಯ ಜಿಲ್ಲೆಯ ನೊದೆ ಕೊಪ್ಪಲು ಗ್ರಾಮದ ಗಡ್ಡಪ್ಪ ಖ್ಯಾತಿಯ ಚನ್ನೇಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸ್ವಗ್ರಾಮ ನೊದೆಕೊಪ್ಪಲು...

ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್: 150 ಯುವಕರ ವಂಚನೆ ಜಾಲ ಪತ್ತೆ!

ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿ 1.5 ಲಕ್ಷ ರೂ. ಸುಲಿಗೆ ಮಾಡಿದ್ದ ಸೈಬರ್ ವಂಚಕನನ್ನು ಬೆಂಗಳೂರು ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್...

ಮಟ್ಟಣ್ಣನವರ್, ತಿಮರೋಡಿಗೆ ಸಂಕಷ್ಟ: ಧರ್ಮಸ್ಥಳ ಪ್ರಕರಣದ ತಡೆಯಾಜ್ಞೆ ತೆರವು

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರಿಂದ ಪಿತೂರಿ ಆರೋಪ ಎದುರಿಸುತ್ತಿರುವವರು ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಹಾಜರಾಗುವ ಸಾಧ್ಯತೆ ಇದೆ. ಹೈಕೋರ್ಟ್ ಆದೇಶದ...

ದೆಹಲಿ ಸ್ಫೋಟದಲ್ಲಿ ಮೃತಪಟ್ಟ 12 ಮಂದಿಯಲ್ಲಿ 8 ಶವಗಳ ಗುರುತು ಪತ್ತೆ

ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ರಾತ್ರಿ ಕಾರು ಸ್ಫೋಟಗೊಂಡ ಪ್ರಕರಣದಲ್ಲಿ ಮೃತಪಟ್ಟ 12 ಮಂದಿಯ ಪೈಕಿ 8 ಮಂದಿಯ ಶವದ ಗುರುತು ಪತ್ತೆ ಹಚ್ಚಲಾಗಿದೆ. ಮೆಟ್ರೋ ನಿಲ್ದಾಣದ ಸಮೀಪ ಸೋಮವಾರ ಸಂಜೆ ನಡೆದ...

ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ, ಕೌಶಲ್ಯ ತರಗತಿ ಆರಂಭ: ಸಚಿವ ಮಧು ಬಂಗಾರಪ್ಪ

ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಮತ್ತು 6ನೇ ತರಗತಿಯಿಂದ ಕೌಶಲ್ಯ ಅಭಿವೃದ್ಧಿ (ಸ್ಕಿಲ್) ತರಗತಿ ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ದೇಶದ ಪ್ರಥಮ ಶಿಕ್ಷಣ ಸಚಿವರಾದ ಡಾ....

ಬಿಹಾರ ಮತದಾನೋತ್ತರ ಸಮೀಕ್ಷೆ: ಎನ್ ಡಿಎ ಮೈತ್ರಿಕೂಟಕ್ಕೆ ಜಯ

ಬಿಹಾರ ವಿಧಾನಸಭೆಯ ಎರಡನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯಗೊಂಡಿದ್ದು, ಸಂಜೆ 5.30ರ ವೇಳೆಗೆ ಶೇ.67.14ರಷ್ಟು ಮತದಾನವಾಗಿದೆ. ಬಿಹಾರ ವಿಧಾನಸಭೆಯ 243 ವಿಧಾನಸಭಾ ಕ್ಷೇತ್ರಗಳಿಗೆ 121 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನಡೆದಿದ್ದು, ಶೇ.61...
- Advertisment -
Google search engine

Most Read