ಮೊದಲ ಬಾರಿಗೆ ಐಪಿಎಲ್ ಟಿ-20 ಚಾಂಪಿಯನ್ ಗೆದ್ದು ಪ್ರಶಸ್ತಿ ಬರ ನೀಗಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಹುತೇಕ ಆಟಗಾರರನ್ನು ಉಳಿಸಿಕೊಳ್ಳಲು ಮುಂದಾಗಿದ್ದು, ಮೂವರು ಆಟಗಾರರನ್ನು ಬಿಟ್ಟುಕೊಡಲು ಮುಂದಾಗಿದೆ.
ಐಪಿಎಲ್ 2026ರ ಮಿನಿ ಹರಾಜು...
ಲಕ್ನೋ: ಫರೀದಾಬಾದ್‌ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆ ಪ್ರಕರಣಕ್ಕೆ ಸಂಬಂಧ ಬಂಧಿತ ಲಕ್ನೋ ಮೂಲದ ವೈದ್ಯೆ ಭಾರತದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಮಹಿಳಾ ವಿಭಾಗವನ್ನು ಸ್ಥಾಪಿಸುವ ಜವಾಬ್ದಾರಿ ವಹಿಸಿಕೊಂಡಿದ್ದರು...
ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರಿನ ಮಾಲೀಕ ಸೇರಿದಂತೆ ಒಟ್ಟಾರೆ 8 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಪುಲ್ವಾಮಾದ ವೈದ್ಯ ಕಾರು ಚಲಾಯಿಸುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ.
ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ...
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಕೋರ್ಟ್ ಬಳಿ ಕಾರು ಸ್ಫೋಟಗೊಂಡ 12 ಮಂದಿ ಮೃತಪಟ್ಟಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಫೋಟಗೊಂಡು 12 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಕಾರು ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 12...
ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡ ಪರಿಣಾಮ ಮಹಿಳೆ ಸಜೀವದಹನಗೊಂಡ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ.
ಜಲಗಾಂವ್ ನಿಂದ ಛತ್ರಪತಿ ಸಂಭಾಜಿ ನಗರದ ದಾರಿಯಲ್ಲಿ ಮಂಗಳವಾರ ಈ ದುರಂತ ಸಂಭವಿಸಿದೆ.
ಟಯರ್ ಸ್ಫೋಟಗೊಂಡು ಕಾರಿಗೆ ಬೆಂಕಿ ಹೊತ್ತಿಕೊಂಡ...
500 ಸಿಗುತ್ತದೆ ಎಂಬ ಆಸೆಗೆ ಹಾವು ಹಿಡಿಯಲು ಹೋದ ಬಾಲಕ ನಾಗರ ಹಾವು ಕಡಿದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಸಂಭವಿಸಿದೆ.
ಮುದ್ಲಾಪುರ ಗ್ರಾಮದ ನಿವಾಸಿ 17 ವರ್ಷದ ಅಬ್ದುಲ್ ರಜಾಕ್...
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸುಳ್ಳು ಸುದ್ದಿ ಹರಡಬೇಡಿ ಎಂದು ನಟಿ ಹಾಗೂ ಪತ್ನಿ ಹೇಮಮಾಲಿನಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ...
ದೆಹಲಿಯ ಕೆಂಪುಕೋಟೆಯ ಮೇಲೆ ದಾಳಿ ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಕಿಂಗ್ ಜಿಗ್ಮೆ ಸಿಂಗ್ಯಾ ವಾಂಗ್ ಚುಕ್ ಅವರ 70ನೇ ಜನ್ಮದಿನಚಾರಣೆ ಅಂಗವಾಗಿ ಎರಡು ದಿನಗಳ ಪ್ರವಾಸಕ್ಕಾಗಿ ಪ್ರಧಾನಿ...
ಬಾಲಿವುಡ್ ಹಿರಿಯ ನಟ ಪ್ರೇಮ್ ಚೋಪ್ರಾ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೇಮ್ ಚೋಪ್ರಾ ಅವರನ್ನು ಮೂರು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ...
ದೆಹಲಿಯ ಐತಿಹಾಸಿಕ ಕೆಂಪುಕೋಟೆ ದ್ವಾರದ ಬಳಿ ಕಾರು ಸ್ಫೋಟಗೊಂಡ ಪರಿಣಾಮ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ೬.೫೨ರ ಸುಮಾರಿಗೆ ಕೆಂಪುಕೋಟೆಯ ಮೆಟ್ರೋ ರೈಲಿನ ದ್ವಾರದ 1 ರ...