Thursday, June 25, 2026
Google search engine

Monthly Archives: November, 2025

ಆಸ್ಪತ್ರೆಯಲ್ಲಿ 21 ವರ್ಷದ ರೂಪದರ್ಶಿ ಶವ ಬಿಟ್ಟು ಪ್ರಿಯಕರ ಪರಾರಿ!

ದೇಹ ನೀಲಿಗಟ್ಟಿದ ಸ್ಥಿತಿಯಲ್ಲಿ 21 ವರ್ಷದ ರೂಪದರ್ಶಿಯನ್ನು ಆಸ್ಪತ್ರೆ ಮುಂದೆ ಪ್ರಿಯಕರ ಎಸೆದು ಹೋದ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ರೂಪದರ್ಶಿ ಖುಷ್ಬೂ ಅಹಿರ್ವಾರ್ ಎಂಬಾಕೆಯನ್ನು ಸೋಮವಾರ...

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ: ಹಲವು ವಾಹನಗಳು ಬೆಂಕಿಗಾಹುತಿ

ದೆಹಲಿಯ ಐತಿಹಾಸಿಕ ಕೆಂಪುಕೋಟೆ ದ್ವಾರದ ಬಳಿ ಕಾರದೊಂದು ಸ್ಫೋಟಗೊಂಡ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ. ಸೋಮವಾರ ರಾತ್ರಿ ಕೆಂಪುಕೋಟೆಯ ಮೆಟ್ರೋ ರೈಲಿನ ದ್ವಾರದ 1 ರ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹಲವು...

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ: ಜಿಟಿ ದೇವೇಗೌಡಗೆ ಕೊಕ್

ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ...

BREAKING ವೈದ್ಯನ ಮನೆಯಲ್ಲೇ 2900 ಕೆಜಿ ಸ್ಫೋಟಕ ಪತ್ತೆ: ದೇಶದ ಇತಿಹಾಸದಲ್ಲೇ ಅತೀ ದೊಡ್ಡ ಬೇಟೆ!

ಹರಿಯಾಣದ ಫರಿದಾಬಾದ್ ನ ಮನೆಯೊಂದರಲ್ಲಿ 360 ಕೆಜಿ ಸ್ಫೋಟಕ ಹಾಗೂ ಅಪಾರ ಪ್ರಮಾಣದ ರೈಫಲ್ಸ್ ಮತ್ತು ಮದ್ದುಗುಂಡುಗಳನ್ನು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಮನೆಯಲ್ಲಿ 2563 ಕೆಜಿ ಸ್ಫೋಟಕಗಳು ಪತ್ತೆಯಾಗಿವೆ. ಹರಿಯಾಣದ ಫರಿದಾಬಾದ್‌ನಲ್ಲಿ ವೈದ್ಯ ಡಾ,...

ಮೊಬೈಲ್ ಟವರ್ ಗಳ ಕೇಬಲ್ ಕಳವು ಮಾಡುತ್ತಿದ್ದ ಮೆಕಾನಿಕ್ ಬಂಧನ

ಬೆಂಗಳೂರು: ಟವರ್ ಗಳಲ್ಲಿ ತಾಮ್ರದ ತಂತಿಗಳನ್ನು ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೆಕಾನಿಕ್ ಬಂಧಿಸಿರುವ ಕೋಣನಕುಂಟೆ ಪೊಲೀಸರು 3.10ಲಕ್ಷ ಮೌಲ್ಯದ ಮಾಲು ವಶಪಡಿಸಿಕೊಂಡಿದ್ದಾರೆ. ಪಿಳ್ಳಗಾನಹಳ್ಳಿಯ ಕೋಳಿಫಾರಂ ಲೇಔಟ್ ನ ಅರ್ಬಾಜ್ ಪಾಷಾ (25)...

ಎಚ್.ಡಿ. ಕುಮಾರಸ್ವಾಮಿಗೆ ಜೆಡಿಎಸ್ ಪಕ್ಷದ ಮತ್ತೊಂದು ಜವಾಬ್ದಾರಿ ನೀಡಿದ ದೇವೇಗೌಡರು!

ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ...

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಯತ್ನ: ವಿಜಯೇಂದ್ರ, ಅಶೋಕ್ ಪೊಲೀಸ್ ವಶಕ್ಕೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ...

ಬೆಂಗಳೂರಿನಲ್ಲಿ ಹೆಂಡತಿ ಕಾಟ ತಾಳಲಾರದೇ 8 ತಿಂಗಳಿಗೆ ಗಂಡ ಆತ್ಮಹತ್ಯೆ

ಮದುವೆ ಆಗಿ 8 ತಿಂಗಳಲ್ಲೇ ಪತ್ನಿಯ ಕಾಟ ತಾಳಲಾರದೇ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದ ಮನೆಯಲ್ಲಿ ಬ್ಯಾಂಕ್ ಉದ್ಯೋಗಿ ಪತಿ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಟು ತಿಂಗಳ...

ರೈತರಿಗೆ ವೈಜ್ಞಾನಿಕ ಬಿತ್ತನೆ, ತಳಿ ಮಾಹಿತಿ ನೀಡದ ಕೃಷಿ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳದ ಕೃಷಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ...

IPL 2026: ಸಂಜು ಸ್ಯಾಮ್ಸನ್ ಸಿಎಸ್ ಕೆಗೆ, ರಾಜಸ್ಥಾನ್ ಗೆ ಜಡೇಜಾ?

ಎರಡೂ ತಂಡಗಳ ಫೇವರಿಟ್ ಆಟಗಾರರನ್ನೇ ಫ್ರಾಂಚೈಸಿಗಳು ಬಿಟ್ಟುಕೊಡಲು ಮುಂದಾಗಿದ್ದು, ಇದಕ್ಕಾಗಿ ಎರಡೂ ಫ್ರಾಂಚೈಸಿ ಪ್ರಮುಖ ಆಟಗಾರರನ್ನು ಅದಲು ಬದಲು ಮಾಡಿಕೊಳ್ಳಲು ಮುಂದಾಗಿವೆ. ರಾಜಸ್ಥಾನ್ ರಾಯಲ್ಸ್ ತಂಡದ ಫೇವರಿಟ್ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಚೆನ್ನೈ...
- Advertisment -
Google search engine

Most Read