Wednesday, June 24, 2026
Google search engine

Monthly Archives: November, 2025

ಆರ್ ಸಿಬಿ ನಂತರ ಮಾರಾಟಕ್ಕೆ ಮುಂದಾದ ಮತ್ತೊಂದು ಐಪಿಎಲ್ ಫ್ರಾಂಚೈಸಿ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರಾಟಕ್ಕೆ ಮುಂದಾದ ಬೆನ್ನಲ್ಲೇ ಐಪಿಎಲ್ ನ ಮತ್ತೊಂದು ಫ್ರಾಂಚೈಸಿ ಕೂಡ ಮಾರಾಟಕ್ಕೆ ಸಜ್ಜಾಗಿದೆ. ಹೌದು ಆರ್ ಸಿಬಿ ತಂಡ 2 ಶತಕೋಟಿ ಡಾಲರ್ ಗೆ ಫ್ರಾಂಚೈಸಿ ಮಾರಾಟಕ್ಕೆ ಮುಂದಾಗಿದೆ....

ಬೆಂಗಳೂರು ಗ್ರಾಹಕರಿಗೆ ಸಿಹಿಸುದ್ದಿ: ನೀರಿನ ಬಿಲ್ ಪಾವತಿಸಿದರೆ, ದಂಡ, ಬಡ್ಡಿ ಶೇ.100ರಷ್ಟು ವಿನಾಯಿತಿ!

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂ ಎಸ್ ಎಸ್ ಬಿ) ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100...

ರೈತರ ಮೇಲೆ ದಾಳಿ ಮಾಡಿದ್ದ ಹುಲಿ ರಾತ್ರಿ ಕಾರ್ಯಾಚರಣೆಯಲ್ಲಿ ಸೆರೆ: ಮರಿಗಳಿಗಾಗಿ ಶೋಧ

ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ...

ಉಡುಪಿ ಮಠದಿಂದ ಪ್ರಧಾನಿ ಮೋದಿಗೆ `ಭಾರತ ಭಾಗ್ಯವಿಧಾತ’ ಬಿರುದು ಪ್ರದಾನ!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ಭಾರತ ಭಾಗ್ಯವಿಧಾತ' ಬಿರುದು ನೀಡಿ ಉಡುಪಿ ಶ್ರೀ ಕೃಷ್ಣಮಠದಿಂದ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಧಾನಿಗೆ ಬೆಳ್ಳಿಯ ಕಡೆಗೋಲು ನೀಡಿ ಗೌರವಿಸಲಾಯಿತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ...

ಡಿ.4-5ರಂದು ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 4 ಮತ್ತು5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ- ರಷ್ಯಾ 23ನೇ ದ್ವಿಪಕ್ಷೀಯ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದು, ಹಲವು...

ಹಾಂಕಾಂಗ್ ಕಟ್ಟಡದ ಅಗ್ನಿದುರಂತ: ಮೃತರ ಸಂಖ್ಯೆ 128ಕ್ಕೆ ಏರಿಕೆ

ಹಾಂಕಾಂಗ್ ವಸತಿ ಸಮುಚ್ಛಯದ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 128ಕ್ಕೆ ಏರಿಕೆಯಾಗಿದ್ದು, ಇನ್ನೂ ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಸರ್ಕಾರದ ಭದ್ರತಾ ಇಲಾಖೆಯ ಕಾರ್ಯದರ್ಶಿ ಕ್ರಿಸ್ ಟಾಂಗ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ...

ಅಂಡರ್ 19 ಏಷ್ಯಾಕಪ್ ಭಾರತ ತಂಡದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿಗೆ ಸ್ಥಾನ

ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ದುಬೈನಲ್ಲಿ ಮುಂದಿನ ತಿಂಗಳು ನಡೆಯಲಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡಿಸೆಂಬರ್ 12ರಿಂದ 21ರವರೆಗೆ ದುಬೈನಲ್ಲಿ ನಡೆಯಲಿರುವ ಪುರುಷರ...

ಅಸೀಮ್ ಮುನೀರ್ ಗೆ ಪಾಕಿಸ್ತಾನದ ಎಲ್ಲಾ 3 ಸೇನೆ, ಅಣ್ವಸ್ತ್ರ ಪರಮಾಧಿಕಾರ!

ವಾಯುಸೇನೆ, ನೌಕಾಪಡೆ ಹಾಗೂ ಭೂಸೇನೆ ಸೇರಿದಂತೆ ಎಲ್ಲಾ ಮೂರು ಮಾದರಿಯ ಸೇನೆ ಹಾಗೂ ಅಣ್ವಸ್ತ್ರ ಪರಮಾಧಿಕಾರವನ್ನು ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಗೆ ನೀಡಲಾಗಿದೆ. ಸಂವಿಧಾನದ 27ನೇ ವಿಧಿಯನ್ನು ಪರಿಷ್ಕರಿಸಿ ಇದೇ ಮೊದಲ ಬಾರಿಗೆ...

ರಾಜ್ಯದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಘೋಷಿಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ  ಭಾರತ ತಂಡದ...

ಹಾಂಕಾಂಗ್ ನಲ್ಲಿ ಅಗ್ನಿ ದುರಂತದಲ್ಲಿ55ಕ್ಕೇರಿದ ಸಾವಿನ ಸಂಖ್ಯೆ, 279 ಮಂದಿ ಕಣ್ಮರೆ

ಹಾಂಕಾಂಗ್ ನ 7 ಅಂತಸ್ತುಗಳ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿಕೆಯಾಗಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆ 8 ಅಂತಸ್ತುಗಳ ಹಲವು...
- Advertisment -
Google search engine

Most Read