Wednesday, June 24, 2026
Google search engine

Monthly Archives: November, 2025

ಹರಿಯಾಣದಲ್ಲಿ 360 ಕೆಜಿ ಸ್ಫೋಟಕ ವಶ: ಮೂವರು ವೈದ್ಯರ ಬಂಧನ

ರಾಜಧಾನಿ ದೆಹಲಿ ಸಮೀಪ 360 ಕೆಜಿ ಸ್ಫೋಟಕ ಹಾಗೂ ಅಪಾರ ಪ್ರಮಾಣದ ರೈಫಲ್ಸ್ ಮತ್ತು ಮದ್ದುಗುಂಡುಗಳನ್ನು ಪೊಲೀಸರು ಪತ್ತೆ ಹಚ್ಚುವ ಮೂಲಕ ಭಾರೀ ಪ್ರಮಾಣದ ಸ್ಫೋಟದ ಸಂಚನ್ನು ವಿಫಲಗೊಳಿಸಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ಪೊಲೀಸರು 360...

ಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿ ಮೂವರು ಅಮಾನತು

ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಐಸಿಸ್ ಉಗ್ರ ಸೇರಿದಂತೆ ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲಿನಲ್ಲಿ ಕ್ರಿಮಿನಲ್...

ಧ್ರುವ ಜುರೆಲ್ ಸತತ 2ನೇ ಶತಕ: ದ.ಆಫ್ರಿಕಾಗೆ 417 ರನ್ ಗುರಿ

ಕೆಳ ಕ್ರಮಾಂಕದಲ್ಲಿ ಧ್ರುವ ಜುರೆಲ್ ಎರಡೂ ಇನಿಂಗ್ಸ್ ಗಳಲ್ಲಿ ಸಿಡಿಸಿದ ಶತಕದ ನೆರವಿನಿಂದ ಭಾರತ ಎ ತಂಡ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎ ತಂಡಕ್ಕೆ 417 ರನ್ ಗಳ ಕಠಿಣ...

ಕಬ್ಬು ಬೆಳೆಗಾರರಿಗೆ 14 ದಿನದಲ್ಲಿ ಹಣ ಪಾವತಿ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿ ರಾಜ್ಯ ಸರ್ಕಾರ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ...

ಐಸಿಸಿ ಉಗ್ರ, ವಿಕೃತ ಕಾಮಿ, ಸ್ಮಗ್ಲರ್ ಗಳಿಗೆ ರಾಜಾತಿಥ್ಯ: ಬೆಂಗಳೂರು ಜೈಲಲ್ಲಿ ಫೋನ್, ಟಿವಿ ಎಲ್ಲವೂ ಸಿಗುತ್ತೆ!

ನಟ ದರ್ಶನ್ ಗೆ ಹಾಸಿಗೆ ದಿಂಬು ಕೊಡದೇ ಸತಾಯಿಸುತ್ತಿರುವ ಬಗ್ಗೆ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಶಂಕಿತ ಉಗ್ರ, ವಿಕೃತ ಕಾಮಿ ಉಮೇಶ್...

ಸಲಿಂಗ ಕಾಮಕ್ಕಾಗಿ 5 ತಿಂಗಳ ಹಸುಗೂಸು ಬಲಿ ಕೊಟ್ಟ ಮೂರು ಮಕ್ಕಳ ತಾಯಿ!

ಸಲಿಂಗ ಕಾಮಕ್ಕೆ ಅಡ್ಡಿ ಎಂಬ ಕಾರಣಕ್ಕೆ ಮೂರು ಮಕ್ಕಳ ತಾಯಿ 5 ತಿಂಗಳ ಹಸುಗೂಸನ್ನೇ ಕೊಂದ ಹೃದಯವಿದ್ರಾವಕ ಘಟನೆ ಕರ್ನಾಟಕದ ಗಡಿ ಭಾಗದಲ್ಲಿರುವ ತಮಿಳುನಾಡಿನ ಕೆಳಮಂಗಲಂನಲ್ಲಿ ನಡೆದಿದೆ. ಕೆಳಮಂಗಲಂ ಸಮೀಪದ ಚಿನ್ನಟ್ಟಿ ಗ್ರಾಮದ ನಿವಾಸಿ...

ರಾಜ್ಯದಲ್ಲಿ 15 ಲಕ್ಷ ಮತಗಳ್ಳತನ ವಿರುದ್ಧ 1 ಕೋಟಿ ಸಹಿ ಸಂಗ್ರಹ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಸುಮಾರು 15 ಲಕ್ಷ ಮತಗಳ್ಳತನ ಆಗಿದ್ದು, ಇದರ ವಿರುದ್ಧ ರಾಜ್ಯದಲ್ಲಿ 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ...

ಕಾಂತಾರ ನಟಿ ಹೆಸರಿನಲ್ಲಿ ಹಣ ಸುಲಿಗೆ: ಕ್ರಮಕ್ಕೆ ಮುಂದಾದ ರುಕ್ಮಿಣಿ ವಸಂತ್

ಸೂಪರ್ ಹಿಟ್ ಕಾಂತಾರಾ ಚಾಪ್ಟರ್ -1 ಚಿತ್ರದ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ದುಷ್ಕರ್ಮಿಗಳು ನಕಲಿ ಸಾಮಾಜಿಕ ಜಾಲತಾಣದಲ್ಲಿ ಖಾತೆ ಮೂಲಕ ಹಣ ಸುಲಿಗೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾಂತಾರ ಚಾಪ್ಟರ್ -1...

ಪವಿತ್ರಾ ಗೌಡಗೆ ಹಿನ್ನಡೆ: ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿ ಆದೇಶವನ್ನು ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ...

ಬಿಜೆಪಿಯವರು ಸುಳ್ಳಿಗೆ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. KPCC ಕಚೇರಿಯಲ್ಲಿ ನಡೆದ ಜಂಟಿ...
- Advertisment -
Google search engine

Most Read