Wednesday, June 24, 2026
Google search engine

Monthly Archives: November, 2025

ದೆಹಲಿ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: 800 ವಿಮಾನ ಸಂಚಾರದಲ್ಲಿ ವ್ಯತ್ಯಯ

ಏರ್ ಟ್ರಾಫಿಕ್‌ ಕಂಟ್ರೋಲ್‌ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 800ಕ್ಕೂ ಹೆಚ್ಚು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಪ್ರಯಾಣಿಕರು ಪರದಾಡಿದ್ದಾರೆ. ಗುರುವಾರ ತಡರಾತ್ರಿ ಕಾಣಿಸಿಕೊಂಡ ತಾಂತ್ರಿಕ ದೋಷ ಶುಕ್ರವಾರ...

ಮೈಸೂರು: ಬಸ್ ಹತ್ತಲು ಮುಂದಾದ ಹುಲಿ ಸೆರೆ ಹಿಡಿಯಲು ಕರೆತಂದ ಆನೆ

ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಕರೆತಂದ ಆನೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ನುಗ್ಗಿ ದಾಂಧಲೆ ಮಾಡಿದ್ದೂ ಅಲ್ಲದೇ ಬಸ್ ಹತ್ತಲು ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ತಾಲೂಕಿನ ಕಲ್ಲಹಳ್ಳಿ...

ಖಾರದಪುಡಿ ಎರಚಿದ ಕಳ್ಳಿಗೆ 20 ಸೆಕೆಂಡ್ ನಲ್ಲಿ 17 ಬಾರಿ ಬಾರಿಸಿದ ಚಿನ್ನದಂಗಡಿ ಮಾಲೀಕ!

ಕಣ್ಣಿಗೆ ಖಾರದ ಪುಡಿ ಎರಚಿ ಕಳ್ಳತನಕ್ಕೆ ಯತ್ನಿಸಿದ ಮಹಿಳೆಗೆ ಚಿನ್ನದಂಗಡಿ ಮಾಲೀಕ ಕೇವಲ 20 ಸೆಕೆಂಡ್ ನಲ್ಲಿ 17 ಬಾರಿ ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತ್‌ ರಾಜಧಾನಿ ಅಹ್ಮದಾಬಾದ್‌ನ...

ತಿಂಗಳಿಗೆ 4 ಲಕ್ಷ ರೂ. ಜೀವನಾಂಶ ಸಾಕಾಗುವುದಿಲ್ಲವೇ? ಶಮಿ ಪತ್ನಿಗೆ ಸುಪ್ರೀಂಕೋರ್ಟ್ ಪ್ರಶ್ನೆ

ಜೀವನಾಂಶ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿ ಭಾರತ ತಂಡದ ಮಧ್ಯಮ ವೇಗಿ ಮೊಹಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚ್ಚೇದನಗೊಂಡ ಪತ್ನಿ ಹಸಿನ್ ಜಹಾನ್ ಕೋಲ್ಕತಾ ಹೈಕೋರ್ಟ್, ಪತ್ನಿಗೆ ಮಾಸಿಕ...

ಕಬ್ಬು ಬೆಳೆಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಬ್ಬು ದರ ನಿಗದಿ 3,300 ರೂ.ಗೆ ಏರಿಕೆ

ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ...

ಹಾಂಕಾಂಗ್ ಸಿಕ್ಸಸ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ 2 ರನ್ ರೋಚಕ ಜಯ

ಭಾರತ ತಂಡ ಮಳೆಯಿಂದ ಅಡ್ಡಿಯಾದ ಹಾಂಕಾಂಗ್ ಸಿಕ್ಸರ್ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದಡಿ ಪಾಕಿಸ್ತಾನ ವಿರುದ್ಧ 2 ವಿಕೆಟ್ ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6...

ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬಸ್, ರೈಲ್ವೆ ನಿಲ್ದಾಣಗಳಲ್ಲಿ ಬೀದಿನಾಯಿಗೆ ಕಡಿವಾಣ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಬಸ್ ನಿಲ್ದಾಣ,  ರೈಲ್ವೆ ನಿಲ್ದಾಣ, ಕ್ರೀಡಾ ಸಂಕೀರ್ಣ ಮುಂತಾದ ಕಡೆಗಳಲ್ಲಿರುವ ಬೀದಿನಾಯಿಗಳನ್ನು ಪುನರ್ ವಸತಿ ಕೇಂದ್ರಕ್ಕೆ ರವಾನಿಸಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ವಿಕ್ರಂ ನಾಥ್, ನ್ಯಾಯಮೂರ್ತಿ...

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೂರು ವರ್ಷಗಳ ಹಿಂದೆಯಷ್ಟೇ ಮದುವೆ ಆಗಿದ್ದ 25 ವರ್ಷದ ಮಹಿಳೆಗೆ ಮೂರು ಮಕ್ಕಳಿದ್ದಾರೆ. ನವೆಂಬರ್ 4ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ...

ಆತ್ಮಹತ್ಯೆ ಮಾಡಿಕೊ ಎಂದ ಪ್ರಿಯಕರ, ನೇಣಿಗೆ ಶರಣಾದ ಪ್ರೇಯಸಿ!

ತನಗಿಂತ ಎರಡು ವರ್ಷ ದೊಡ್ಡವಳು ಎಂಬ ಕಾರಣಕ್ಕೆ ನನಗೆ ನೀನು ಬೇಡ, ಆತ್ಮಹತ್ಯೆ ಮಾಡಿಕೊ ಎಂದು ಪ್ರಿಯಕರ ಪದೇಪದೆ ನಿಂದಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ...

ಡಬ್ಲೂಪಿಎಲ್ ಹರಾಜು: ಸ್ಮೃತಿ ಮಂದಾನ, ಕನ್ನಡತಿ ಶ್ರೇಯಾಂಕ ಉಳಿಸಿಕೊಂಡ ಆರ್ ಸಿಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಆವೃತ್ತಿಯ ಡಬ್ಲೂಪಿಎಲ್ ಟಿ-20 ಕ್ರಿಕೆಟ್ ಟೂರ್ನಿಗೆ ನಾಯಕಿ ಸ್ಮೃತಿ ಮಂದಾನ ಸೇರಿ ನಾಲ್ವರು ಆಟಗಾರ್ತಿಯರನ್ನು ಉಳಿಸಿಕೊಂಡು ಉಳಿದವರನ್ನು ಬಿಡುಗಡೆ ಮಾಡಿದೆ. ಮಹಿಳಾ ಪ್ರೀಮಿಯರ್​ ಲೀಗ್​ ಮೆಗಾ ಹರಾಜು...
- Advertisment -
Google search engine

Most Read