ಪ್ರತಿ ವರ್ಷ ಆಸ್ತಿ ವಿವರ ನೀಡಬೇಕು ಎಂಬ ನಿಯಮವಿದ್ದರೂ ರಾಜ್ಯದ 5 ಸಚಿವರು, 66 ಶಾಸಕರು ಹಾಗೂ 27 ಮೇಲ್ಮನೆ ಸದಸ್ಯರು ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿಲ್ಲ!
2024-25ನೇ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದ...
ಆನೆ ದಾಳಿಯಿಂದ ಪಾರಾಗಿದ್ದ ರೈತ ಹುಲಿ ದಾಳಿಗೆ ಬಲಿಯಾದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇ ಹೆಗ್ಗುಡಿಲು ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹೆಗ್ಗುಡಿಲು ಗ್ರಾಮದ ನಿವಾಸಿ ಚೌಡನಾಯಕ (40)...
ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಸಂಭವಿಸಿದೆ.
ಸ್ಥಳೀಯ ನಿವಾಸಿಗಳಾದ ಪ್ರಭಾಕರ್ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟಿದ್ದಾರೆ.
ಮುರ್ಡೇಶ್ವರದ ಓಲಗ ಮಂಟಪದ...
ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಭಾರತದ ಸ್ಪಿನ್ ದಾಳಿಗೆ ನಾಟಕೀಯ ಕುಸಿತ ಅನುಭವಿಸಿದ ಆಸ್ಟ್ರೇಲಿಯಾ ತಂಡವನ್ನು 48 ರನ್ ಗಳಿಂದ ಮಣಿಸಿದ ಭಾರತ ತಂಡ 5 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.
ಕ್ವೀನ್ಸ್ಲ್ಯಾಂಡ್ನ ಕೆರಾರ ಓವಲ್ ಮೈದಾನದಲ್ಲಿ...
ಭಾರೀ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭೆಗೆ ಗುರುವಾರ ನಡೆದ ಮತದಾನದಲ್ಲಿ ಶೇ.60.13ರಷ್ಟು ಮತದಾನವಾಗಿದ್ದು, ಕಳೆದ 20 ವರ್ಷಗಳಲ್ಲೇ ಗರಿಷ್ಠ ಮತದಾನದ ದಾಖಲೆ ಬರೆದಿದೆ.
ಕೇಂದ್ರ ಚುನಾವಣಾ ಆಯೋಗ ಈ ಮಾಹಿತಿ ನೀಡಿದ್ದು ಸಂಜೆ 5...
ಕಬ್ಬು ಬೆಳೆಗೆ ಗರಿಷ್ಠ 3500 ರೂ. ನಿಗದಿಪಡಿಸುವಂತೆ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ ಗರಿಷ್ಠ 3200 ರೂ. ನಿಗದಿಪಡಿಸಿರುವುದಾಗಿ ಘೋಷಿಸಿದೆ.
ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ...
ಬಿಹಾರ ವಿಧಾನಸಭೆಯ ಮತದಾನದ ವೇಳೆ ಕ್ಷೇತ್ರಕ್ಕೆ ಭೇಟಿ ನೀಡಿದ ಡಿಸಿಎಂ ಅವರ ಕಾರಿನ ಮೇಲೆ ಸ್ಥಳೀಯರು ಚಪ್ಪಲಿ ಹಾಗೂ ಕಲ್ಲುತೂರಾಟ ನಡೆಸಿದ್ದಾರೆ.
ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಗುರುವಾರ ನಡೆಯುತ್ತಿದ್ದು, ಬಿಜೆಪಿ ಮುಖಂಡ...
ಹೊಳೆಯುವ ನಿನ್ನ ಚರ್ಮದ ಕಾಂತಿ ರಹಸ್ಯವೇನು? ಪ್ರತಿದಿನವೂ ಅದರ ಆರೈಕೆ ಹೇಗೆ ಮಾಡುತ್ತಿಯಾ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವಕಪ್ ವಿಜೇತ ತಂಡದ ಆಟಗಾರ್ತಿ ಹರ್ಲಿನ್ ಡಿಯೊಲ್ ಪ್ರಶ್ನಿಸಿದ್ದಾರೆ.
ಏಕದಿನ ವಿಶ್ವಕಪ್ ಗೆದ್ದು...
ಪರೀಕ್ಷಾರ್ಥ ಸಂಚಾರದ ವೇಳೆ ಮೋನೋ ರೈಲು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡ ಘಟನೆ ಮುಂಬೈನಲ್ಲಿ ಬುಧವಾರ ಸಂಭವಿಸಿದೆ.
ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (MMMOCL)...