Wednesday, June 24, 2026
Google search engine

Monthly Archives: November, 2025

ಪ್ರೀತಿಸಿದವನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ: ಗುಜರಾತಿ ಮಹಿಳೆ ಅರೆಸ್ಟ್

ಪ್ರೀತಿಸಿದ ಹುಡಗನ ಮೇಲೆ ಸೇಡು ತೀರಿಸಿಕೊಳ್ಳಲು ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಗುಜರಾತ್ ಮಹಿಳಾ ಟೆಕ್ಕಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುಜರಾತಿನ ರನೆ ಜೋಶಿಲ್ಡಾ ಎಂಬಾಕೆಯನ್ನು...

ಗೃಹಲಕ್ಷ್ಮೀ ಸೊಸೈಟಿಯಿಂದ 3 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ಸಾಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 3 ಲಕ್ಷ ರೂ.ವರೆಗೆ ಸಾಲ ನೀಡುವ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು...

ಸಂಘ-ಸಂಸ್ಥೆಗಳಿಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಘ ಸಂಸ್ಥೆಗಳ ರ‍್ಯಾಲಿ, ಸಭೆ  ನಡಸಲು ಅನುಮತಿ ಕಡ್ಡಾಯಗೊಳಿಸಿ ಹೊರಡಿಸಿದ್ದ ಸುತ್ತೋಲೆಗೆ ತಡೆಯಾಜ್ಞೆ ನೀಡಿದ್ದ ಆದೇಶವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು  ಧಾರವಾಡ ಹೈಕೋರ್ಟ್​ನ​ ದ್ವಿಸದಸ್ಯ ಪೀಠ...

ಕೆಜಿಎಫ್, ಓಂ ಖ್ಯಾತಿಯ ನಟ ಹರೀಶ್ ರಾಯ್ ವಿಧಿವಶ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹಿರಿಯ ಪೋಷಕ ನಟ ಹರೀಶ್ ರಾಯ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಸುಮಾರು ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದ ಹರೀಶ್ ರಾಯ್ ಅವರಿಗೆ ಕ್ಯಾನ್ಸರ್ ಆವರಿಸಿಕೊಂಡಿತ್ತು. ಬೆಂಗಳೂರಿನ ಕಿದ್ವಾಯಿ...

ಕಬ್ಬು ಬೆಳೆಗಾರರ ಜೊತೆ ಸಂಧಾನ ವಿಫಲ: ರಾಜ್ಯ ಸರ್ಕಾರಕ್ಕೆ ಗಡುವು

ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿತ್ತುರುವ ರೈತರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಧಾನ ಸಭೆ ವಿಫಲವಾಗಿದೆ. ಸುವರ್ಣ ವಿಧಾನಸೌಧದ ಪ್ರವೇಶ ದ್ವಾರದ ಎದುರು...

ಜಮ್ಮು ಕಾಶ್ಮೀರದಲ್ಲಿ ದಾಳಿಗೆ ಪಾಕಿಸ್ತಾನ ಉಗ್ರ ಸಂಘಟನೆಗಳ ಸಂಚು: ಗುಪ್ತಚರ ಸ್ಫೋಟ ಮಾಹಿತಿ

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಂತರ ಚೇತರಿಸಿಕೊಳ್ಳುತ್ತಿರುವ ಪಾಕಿಸ್ತಾನದ ಉಗ್ರ ಸಂಘಟನೆಗಳು ಜಂಟಿಯಾಗಿ ಭಾರತದ ಜಮ್ಮು ಕಾಶ್ಮೀರದಲ್ಲಿ ಹೊಸ ದಾಳಿಗೆ ಸಂಚು ರೂಪಿಸಿವೆ ಎಂಬ ಸ್ಫೋಟಕ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಜಮ್ಮು ಕಾಶ್ಮೀರ ಮತ್ತು...

`ಪುಷ್ಪ’ ಸಿನಿಮಾ ಮಾದರಿ ಸ್ಮಗ್ಲಿಂಗ್: ತಿರುಪತಿಯಲ್ಲಿ 9 ಮಂದಿ ಅರೆಸ್ಟ್, 20 ರಕ್ತ ಚಂದನ ತುಂಡು ವಶ

ಪುಷ್ಪ ಸಿನಿಮಾ ಮಾದರಿಯಲ್ಲಿ ಸ್ಮಗ್ಲಿಂಗ್ ಮಾಡುತ್ತಿದ್ದ 9 ಮಂದಿಯ ಗ್ಯಾಂಗ್ ಅನ್ನು ತಿರುಪತಿಯಲ್ಲಿ ಬಂಧಿಸಿರುವ ಪೊಲೀಸರು 20 ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ರಕ್ತಚಂದನ ಕಳ್ಳಸಾಗಾಣೆ ಕಾರ್ಯಪಡೆ ಪೊಲೀಸರು ಬುಧವಾರ ಮುಂಜಾನೆ ಆಂಧ್ರಪ್ರದೇಶದ ತಿರುಪತಿಯ...

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಪಂತ್ ವಾಪಸ್: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಕೊಕ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉಪನಾಯಕ ರಿಷಭ್ ಪಂತ್ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರನ್ನು ಕೈಬಿಡಲಾಗಿದೆ. ನವೆಂಬರ್ 14ರಿಂದ ಆರಂಭಗೊಳ್ಳಲಿರುವ ಎರಡು...

ಸರ್ಕಾರಿ ಕಚೇರಿಗಳಿಗೆ 50 ವರ್ಷ ಅಲೆದರೂ ಸಿಗದ ಪರಿಹಾರ: ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಸರ್ಕಾರ ವಶಪಡಿಸಿಕೊಂಡ ಜಾಗಕ್ಕೆ ಪರಿಹಾರ ಸಿಗದೇ ಪರ್ಯಾಯ ಜಮೀನು ಸಿಗದೇ ಸರ್ಕಾರಿ ಕಚೇರಿಗಳ ಮುಂದೆ ದಶಕಗಳ ಕಾಲ ಅಲೆದಾಡಿದರೂ ಪ್ರಯೋಜನವಾಗದ ಕಾರಣ ಬೇಸತ್ತು ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಕೊನೆಯುಸಿರೆಳೆದಿದ್ದಾರೆ. 1970ರಲ್ಲಿ...

ಹರಿಯಾಣದಲ್ಲಿ 8ರಲ್ಲಿ 1 ಕಳ್ಳ ಮತದಾನ: 22 ಬಾರಿ ಮತ ಚಲಾಯಿಸಿದ ಬ್ರೆಜಿಲ್ ರೂಪದರ್ಶಿ!

ಕೇಂದ್ರ ಚುನಾವಣಾ ಆಯೋಗ ವಿರುದ್ಧ ಮತಗಳವು ಎಂಬ ಹೈಡ್ರೋಜನ್ ಬಾಂಬ್ ಗಳ ಮೇಲೆ ಬಾಂಬ್ ಹಾಕುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಹೊಸ ಬಾಂಬ್ ಹಾಕಿದ್ದಾರೆ. ಕಳೆದ...
- Advertisment -
Google search engine

Most Read