ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ.
ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್...
ವೇದಿಕೆಯ ಮೇಲೆ ಹಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದೆ.
ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ...
ಆಫ್ಘಾನಿಸ್ತಾನದ ಹಲವು ಪ್ರದೇಶಗಳಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದರಿಂದ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ...
ಇದೇ ಮೊದಲ ಬಾರಿ ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ.
ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್...
ಖ್ಯಾತ 555 ಬೀಡಿ ಕಂಪನಿಯ ಮಾಲೀಕನಿಗೆ ಗುಂಡಿಕ್ಕಿ ಕೊಂದ ಮಗ ತಾನೂ ಅದೇ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಬೀಡಿ...
ಶೆಫಾಲಿ ವರ್ಮಾ ಮತ್ತು ದೀಪ್ತಿ ಶರ್ಮ ಅವರ ಅಮೋಘ ಆಲ್ ರೌಂಡರ್ ಪ್ರದರ್ಶನದ ನೆರವಿನಿಂದ ಭಾರತ ವನಿತೆಯರ ತಂಡ 52 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಮೊದಲ ಬಾರಿ ಏಕದಿನ...
ಶಾಲೆಯ 4ನೇ ಮಹಡಿ ಮೇಲಿಂದ ಹಾರಿ 9 ವರ್ಷದ ಬಾಲಕಿ ಬಿದ್ದು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸಿಸಿಟಿವಿಯಲ್ಲಿ 48 ಅಡಿ ಎತ್ತರದಿಂದ 6ನೇ ತರಗತಿ ವಿದ್ಯಾರ್ಥಿನಿ ಬಿದ್ದಿರುವ...
ನಿಂತಿದ್ದ ಟ್ರಕ್ ಗೆ ಟೆಂಪೊ ಟ್ರಾವೆಲ್ಸರ್ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ಭಾನುವಾರ ಸಂಭವಿಸಿದೆ.
ಭಾರತ್ ಮಾಲಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ...
ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ ಕಾಂಗ್ರೆಸ್ ನವರಿಗೆ ರಾತ್ರಿ ನಿದ್ರೆಯೇ ಬಂದಿಲ್ಲ. ಪಾಕಿಸ್ತಾನ ಮತ್ತು ಕಾಂಗ್ರೆಸ್ ಇನ್ನೂ ಈ ದಾಳಿಯಿಂದ ಚೇತರಿಸಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಬಿಹಾರ...
ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮತ್ತು ದೀಪ್ತಿ ಶರ್ಮ ಅವರ ಬಿರುಸಿನ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಮಹಿಳೆಯರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಬೃಹತ್ ಮೊತ್ತದ ಸವಾಲೊಡ್ಡಿದೆ.
ನವೀ...