Wednesday, June 24, 2026
Google search engine

Monthly Archives: November, 2025

ಲೈಟ್ ಆಫ್ ವಿಚಾರಕ್ಕೆ ಕೆಲಸಗಾರರ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕಚೇರಿಯ ಲೈಟ್ ಆಫ್ ಮಾಡುವ ವಿಚಾರಕ್ಕೆ ರಾತ್ರಿ ಪಾಳಿಯಲ್ಲಿದ್ದ  ಕೆಲಸಗಾರರ ನಡುವೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ವಿಂದರಾಜನಗರದಲ್ಲಿ ಸಂಭವಿಸಿದೆ. ಭೀಮೇಶ್ ಬಾಬು (41)ಕೊಲೆಯಾದವರು, ಕೃತ್ಯ ನಡೆಸಿದ ಸೋಮಲ ವಂಶಿ...

ಮೈಸೂರಿನಲ್ಲಿ ಹುಟ್ಟಿದ 2 ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಹುಟ್ಟಿದ ಎರಡನೇ ಮಗುವೂ ಹೆಣ್ಣು ಎಂಬ ಕಾರಣಕ್ಕೆ ತಾಯಿ ಎರಡು ಹೆಣ್ಣು ಮಕ್ಕಳ ಕತ್ತುಕೊಯ್ದು ಕೊಲೆ ಮಾಡಿ ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ...

ಸರತಿ ಸಾಲಿನಲ್ಲಿ ಮಹಿಳೆಯರ ಜಗಳ: ದೇವಸ್ಥಾನದಲ್ಲಿ 13 ಜನರ ಬಲಿಗೆ ಕಾರಣ!

ಇಬ್ಬರು ಮಕ್ಕಳು ಸೇರಿದಂತೆ 13 ಜನರ ಸಾವಿಗೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆಯರ ನಡುವೆ ಆರಂಭವಾದ ಜಗಳ ಕಾರಣ ಎಂಬುದು ತಿಳಿದು ಬಂದಿದೆ. ಏಕಾದಶಿ ಪ್ರಯುಕ್ತ ದೇವರ ದರ್ಶನದ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದ ಇಬ್ಬರು...

ನನಗೆ ಜಾತಿಗೆಟ್ಟ ಬುದ್ದಿ ಇಲ್ಲ: ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಗುಡುಗು

ನನಗೆ ಆ ಜಾತಿಗೆಟ್ಟ ಬುದ್ಧಿ ಇಲ್ಲ. ನಾನು ಪಕ್ಷ ನಿಷ್ಠೆ ಇರುವ ವ್ಯಕ್ತಿ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಸಿದ್ದರಾಮಯ್ಯ ಪರ...

ಹಿಂದಿ ಹೇರಿಕೆ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು: ರಾಜ್ಯೋತ್ಸವದಂದು ಸಿದ್ದರಾಮಯ್ಯ ಕರೆ

ಬೆಂಗಳೂರು: ಕನ್ನಡದ ಮೇಲೆ ಹಿಂದಿ ಭಾಷೆಯನ್ನ ಹೇರಿಕೆ ಮಾಡಲಾಗುತ್ತಿದೆ.  ಅನುದಾನ ನೀಡುವಲ್ಲಿ ತಾರತಮ್ಯ  ತೋರುತ್ತಿದೆ. ಹಣ ಸರಿಯಾಗಿ ನೀಡುತ್ತಿಲ್ಲ. ಈ ಎಲ್ಲದರ ವಿರುದ್ಧ ಯುವ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ...

Mysore: ಇಬ್ಬರು ಕಂದಮ್ಮಗಳ ಕತ್ತುಕೊಯ್ದು ಕೊಂದು ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್ ನಿವಾಸಿ ತಾಯಿ ಸಂಬ್ರನ...

ಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿ ಹಾಕಿದ್ದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!

ಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿಹಾಕಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಚಾಮರಾಜನಗರದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ಹನೂರು ತಾಲೂಕಿನ ಗುಂಡಿಮಾಳ...

ರಾಮನಗರದಲ್ಲಿ ರೇವ್ ಪಾರ್ಟಿ ಮೇಲೆ ದಾಳಿ: ಬೆಂಗಳೂರಿನ 130 ಮಂದಿ ಅರೆಸ್ಟ್

ಮಾದಕ ದ್ರವ್ಯ ಬಳಕೆ ಮಾಡುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರಿನಿಂದ ಬಂದಿದ್ದ ಮಹಿಳೆಯರು ಸೇರಿದಂತೆ 130 ಮಂದಿಯನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕಗ್ಗಲೀಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್‌...

ಏಕದಾಶಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ವೆಂಕಟೇಶ್ವರನ ಪಾದ ಸೇರಿದ 10 ಭಕ್ತರು

ಏಕಾದಶಿ ಪ್ರಯುಕ್ತ ದೇವರ ದರ್ಶನದ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 10 ಮಂದಿ ಭಕ್ತರು ಅಸುನೀಗಿದ ಭೀಕರ ಘಟನೆ ಆಂಧ್ರಪ್ರದೇಶದ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದೆ. ಶ್ರೀಕಾಕುಲಂ...
- Advertisment -
Google search engine

Most Read