ರಷ್ಯಾದ ಫಿಟ್ನೆಸ್ ಕೋಚ್ ಹಾಗೂ ಇನ್ ಫ್ಲ್ಯೂಯೆನ್ಸರ್ ತೂಕ ಇಳಿಕೆ ಕಾರ್ಯಕ್ರಮದಲ್ಲಿ ಜಂಕ್ ಫುಡ್ ತಿನ್ನುವ ಸ್ಪರ್ಧೆ ನಂತರ ರಾತ್ರಿ ಮಲಗಿದ್ದಾಗ ಚಿರನಿದ್ರೆಗೆ ಜಾರಿದ್ದಾರೆ.
30 ವರ್ಷದ ರಷ್ಯಾದ ಫಿಟ್ನೆಸ್ ಕೋಚ್ ಡಿಮಿಟ್ರಿ ನ್ಯೂಯಾಜಿನ್...
ಮುಂಗಾರು ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಮೊತ್ತ ವಿತರಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಗುರವಾರ ಬೆಳೆ ಹಾನಿಗೊಳಗಾದ...
ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾಶ್ರೀ ಅವರನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಸಗೊಳಿಸಿದೆ.
ಮುರುಘಾಶ್ರೀಗಳ ವಿರುದ್ಧ ದಾಖಲಾದ ಮೊದಲ ಪೋಕ್ಸೊ ಪ್ರಕರಣ ಸಂಬಂಧ...
ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ...
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಸಿಐ ನಿರ್ಧರಿಸಲಿ. ಭಾರತೀಯ ಕ್ರಿಕೆಟ್ ಭವಿಷ್ಯ ಮುಖ್ಯವೇ ಹೊರತು ನಾನಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ...
ವಿಜಯನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ...
ಭಾರತ ತಂಡವನ್ನು 408 ರನ್ ಗಳ ಬೃಹತ್ ಅಂತರದಿಂದ ಬಗ್ಗುಬಡಿದು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ಯಿಂದ ವೈಟ್ ವಾಷ್ ಮಾಡಿದೆ. ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ಸೋಲಿನ...
ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ...
ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ.
ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ...