ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನುಷ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ...
ತವರಿನ ಪಿಚ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ಪರದಾಟ ನಡೆಸಿರುವ ಭಾರತ ತಂಡ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಎರಡನೇ ಟೆಸ್ಟ್ ಪಂದ್ಯವನ್ನೂ ಗೆದ್ದು ವೈಟ್ ಮಾಡಲು ದಕ್ಷಿಣ ಆಫ್ರಿಕಾ ಹೊಸ್ತಿಲಲ್ಲಿದೆ.
ಶತಕ ವಂಚಿತ ಟ್ರಿಸ್ಟಿನ್...
ಯಾದಗಿರಿ: ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ...
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತದತ್ತ ಮುನ್ನುಗ್ಗುತ್ತಿದೆ. ಇದರಿಂದ ವಿಮಾನ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಮಾನಗಳಿಗೆ ಎಚ್ಚರಿಕೆ ನೀಡಲಾಗಿದೆ.
ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ...
ಬೆಂಗಳೂರು: ಹಾಡಹಗಲೇ 7.11 ಕೋಟಿ ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದ ಮತ್ತಿಬ್ಬರು ದರೋಡೆಕೋರರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸುವ ಮೂಲಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ.
ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಜಿತೇಶ್ ಹಾಗೂ ದಿನೇಶ್ ಅವರನ್ನು...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿ ನಿರ್ಮಾಣ ಕಾರ್ಯ ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ.
ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ...
ಹಾಸನ: ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ನಂಬಿಹಳ್ಳಿಯ ಗೋಪಾಲ್ (27) ಮತ್ತು ಪತ್ನಿ ದೀಪು (24) ಎಂದು ಮೃತಪಟ್ಟಿದ್ದಾರೆ. ಇವರಿಬ್ಬರು...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೆ ನೀಡಿ ದೇಶಾದ್ಯಂತ ಸಂಚಲನ...
ಮಧ್ಯಮ ವೇಗಿ ಮಾರ್ಕೊ ಜಾನ್ಸೆನ್ ಆಲ್ ರೌಂಡ್ ಪ್ರದರ್ಶನಕ್ಕೆ ತತ್ತರಿಸಿದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 201 ರನ್ ಗಳ ಅಲ್ಪ ಮೊತ್ತಕ್ಕೆ ಕುಸಿದಿದೆ.
ಗುವಾಹತಿಯಲ್ಲಿ ನಡೆಯುತ್ತಿರುವ ಎರಡನೇ...
ಭಾರತ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ತಂದೆ ಮದುವೆ ಸಮಾರಂಭದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ವರ ಹಾಗೂ ಪ್ರಿಯಕರ ಪಾಲಾಷ್ ಮುಚ್ಚಲ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಒಂದು ವಾರದ...