ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಾಡುವ ತೀರ್ಮಾನಕ್ಕೆ ನಾನು ಮತ್ತು ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ...
ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಹೊನ್ನಾವರದ ಪ್ರಭಾತನಗರದ...
ಇತ್ತೀಚೆಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದ ಬಾಲಿವುಡ್ ಹಿರಿಯ ನಟ ಧರ್ಮೆಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೆಂದ್ರ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಚೇತರಿಸಿಕೊಂಡು...
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
ಚಿಕ್ಕಬಾಣಾವರ ನಿಲ್ದಾಣದ ಬಳ ಬೆಂಗಳೂರಿನ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ...
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ 73ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್...
ಬೆಂಗಳೂರಿನಲ್ಲಿ ಹಾಡುಹಗಲೇ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಎಟಿಎಂ ವಾಹನದಲ್ಲಿದ್ದ 7.11 ಕೋಟಿ ರೂ ದರೋಡೆ ಮಾಡಿದ್ದ ಪ್ರಕರಣದಲ್ಲಿ ಮತ್ತೆ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೊಲೀಸ್...
ಲೈಂಗಿಕ ಸಮಸ್ಯೆಗೆ ಶೀಘ್ರ ಪರಿಹಾರದ ಮೊರೆ ಹೋದ ಸಾಫ್ಟ್ ವೇರ್ ಇಂಜಿನಿಯರ್ ಗೆ ಗುರೂಜಿ 48 ಲಕ್ಷ ರೂ. ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ಲೈಂಗಿಕ ಸಮಸ್ಯೆಗೆ ಶೀಘ್ರ ಪರಿಹಾರ ಬೋರ್ಡ್...
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗಳು ನಡೆಯುವ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರದಂದು ಜೆಡಿಎಸ್ ಪಕ್ಷದ ಬೆಳ್ಳಿಹಬ್ಬದ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು;...
ಬೆಂಗಳೂರು: ಜೆಡಿಎಸ್ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಬೆಳ್ಳಿನಾಣ್ಯ ವಾಟ್ಸಪ್ ಲೈನ್ ನಂಬರ್ ಅನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಲೋಕಾರ್ಪಣೆ ಮಾಡಿದರು.
ರಾಷ್ಟ್ರೀಯ...
ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣ ಭೇದಿಸಿ ಪೊಲೀಸರ ತಂಡಕ್ಕೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಕೆಲವು ದಿನಗಳ ಹಿಂದೆಯಷ್ಟೇ ದರೋಡೆ ಮಾಡಿದ್ದ 7ರಿಂದ 8 ಮಂದಿಯ...