Wednesday, June 24, 2026
Google search engine

Monthly Archives: November, 2025

ಕಲಬೆರಕೆ ತುಪ್ಪ ಬಳಸಿ 20 ಕೋಟಿ ಲಡ್ಡು ತಯಾರಿ: ತಿರುಪತಿ ಅಧಿಕಾರಿ ಶಾಕಿಂಗ್ ಹೇಳಿಕೆ

2019-2024ರ ಅವಧಿಯಲ್ಲಿ ನಕಲಿ ತುಪ್ಪ ಬಳಸಿ 20 ಕೋಟಿಗೂ ಅಧಿಕ ಲಡ್ಡುಗಳನ್ನು ತಯಾರಿಸಲಾಗಿತ್ತು ಎಂಬ ಆಘಾತಕಾರಿ ವಿಷಯವನ್ನು ತಿರುಪತಿ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ತಿರುಮತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ...

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ" ಉದ್ಘಾಟಿಸಿ ಅವರು ಮಾತನಾಡಿದರು. ಇಲಾಖೆಯನ್ನು...

ಜಮೀನು ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳ ಕೊಂದು ಕತೆ ಕಟ್ಟಿದ ಪಾಪಿ ಅಪ್ಪ!

ಜಮೀನಿನ ದಾರಿ ವಿವಾದ ಬಗೆಹರಿಸಿಕೊಳ್ಳಲು ವಿಕಲಚೇತನ ಮಗಳನ್ನೇ ಕೊಂದ ಪಾಪಿ ತಂದೆ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿ ಜಿಲ್ಲೆಯ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಹಂಗರಗಾ...

ಸಿಪಿ ಯೋಗೇಶ್ವರ್ ಗೆ ಬಿಗ್ ರಿಲೀಫ್: ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಪ್ರಕರಣದಲ್ಲಿ ಖುಲಾಸೆ!

ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ಗೆ  ಬಿಗ್‌ ರಿಲೀಫ್‌ ಸಿಕ್ಕಿದೆ. ಯೋಗೇಶ್ವರ್‌ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್‌ ಖುಲಾಸೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯದ...

ಸುಪಾರಿ ಕೊಟ್ಟು ಗಂಡನ ಕೊಲೆ ಮಾಡಿಸಿದ್ದ ಪತ್ನಿ: 7 ವರ್ಷ ನಂತರ ರಹಸ್ಯ ಬಯಲು

ಸುಪಾರಿ ಕೊಟ್ಟು ಗಂಡನ ಕೊಲೆ ಮಾಡಿಸಿ ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ ಹಾಗೂ 5 ಮಂದಿ ಸಹಚರರ ಕೊಲೆ ರಹಸ್ಯ 7 ವರ್ಷಗಳ ನಂತರ ಬಯಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅನೈತಿಕ ಸಂಬಂಧಕ್ಕೆ...

ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಇಬ್ಬರಿಗೆ 6 ವರ್ಷ ಜೈಲು!

ತುಂಗಾ ನದಿ ದಂಡೆ ಮೇಲೆ ಬಾಂಬ್ ಸ್ಫೋಟ ಪ್ರಯೋಗ ಮತ್ತು ಚಾಕು ಇರಿದ ಪ್ರಕರಣಗಳಲ್ಲಿ ಐಸಿಸ್‌ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್‌ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ...

ರೀಲ್ಸ್ ವಿಚಾರವಾಗಿ ವಿಧಾನಸೌಧ ಮುಂಭಾಗ ಹೊಡೆದಾಡಿದ 11 ಮಂದಿ ಅರೆಸ್ಟ್

ಬೆಂಗಳೂರಿನ ವಿಧಾನಸೌಧದ ಮುಂಭಾಗದ ರಸ್ತೆಯಲ್ಲಿ ಹೊಡೆದಾಡಿಕೊಂಡ ನೇಪಾಳ ಮೂಲದ 11 ಮಂದಿ ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನೇಪಾಳದ ಉಪೇಂದ್ರ ಚೌಲಗಾಯ್, ಮನೋಜ್ ಶಾಹಿ, ಚವಿ ಖತ್ರಿ, ಸುದೀಪ್ ಅಧಿಕಾರಿ, ದಿನೇಶ್ ಕುನ್ವಾರ್, ಗೋಪಾಲ್...

ತಂದೆ, ಮಗ, ಮೊಮ್ಮಕ್ಕಳು ಸೇರಿದ ನಾಲ್ವರ ಶವ ಬಾವಿಯಲ್ಲಿ ಪತ್ತೆ

ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು...

ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು

ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್‌ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್‌ ನಿರ್ಮಿತ ಸಿಂಗಲ್ ಸೀಟ್ ಇಂಜಿನ್ ಹೊಂದಿರುವ ಲಘು ಯುದ್ಧ ವಿಮಾನ...

10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ರಾಜ್ಯ ಸರ್ಕಾರ ತೀರ್ಮಾನ

ಮೈಸೂರು: ಮೆಕ್ಕೆಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400...
- Advertisment -
Google search engine

Most Read