ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ.
ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, 6...
ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ.
ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ...
ಭಾರತೀಯ ಅಡುಗೆಗಳಲ್ಲಿ ಸಾಮಾನ್ಯವಾಗಿ ಅತೀ ಹೆಚ್ಚು ಬಳಸಲಾಗುವ ಆಲೂಗಡ್ಡೆ ಪೌಷ್ಠಿಕಾಂಶ ಹೊಂದಿದ್ದರೂ ಮೊಳಕೆ ಒಡೆಯುವ ಅಥವಾ ಹಸಿರು ಬಣ್ಣ ಹೊತ್ತ ಆಲೂಗಡ್ಡೆ(Potato) ಯನ್ನು ಸೇವಿಸುವುದು ಆರೋಗ್ಯಕ್ಕೆ ಗಂಭೀರ ಅಪಾಯಕಾರಿ ಆಗಿದೆ.
ಆಲೂಗಡ್ಡೆ ಬಳಸುವಾಗಲೂ ಸಾಕಷ್ಟು...
ಹೆತ್ತವರ ಮುಂದೆಯೇ ಚಿರತೆ ಹೊತ್ತೊಯ್ದ ಮಗುವಿನ ಶವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಶವ ಪತ್ತೆಯಾಗಿದೆ.
ಚಿರತೆಯು ಐದು ವರ್ಷದ ಹೆಣ್ಣು ಮಗು ಸಾನ್ವಿಯನ್ನು ಹೊತ್ತೊಯ್ದಿತ್ತು. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ...
ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿರುವ ಬೆಂಗಳೂರು ಪೊಲೀಸರು ಇಬ್ಬರು ಮಾಸ್ಟರ್ ಮೈಂಡ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, 5.30 ಕೋಟಿ ರೂ. ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ...
ಪ್ರಧಾನಿ ನರೇಂದ್ರ ಮೋದಿ ಇದೇ 28ರಂದು ಉಡುಪಿ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿಗೆ ಪ್ರಧಾನಿ ನೀಡುತ್ತಾರೆ ಎಂಬ...
ಬೆಂಗಳೂರು: ಮೃತ ವ್ಯಕ್ತಿಯ ಬೆರಳಚ್ಚಿನ ಮೂಲಕ ಆಕೆಯ ಗುರುತನ್ನು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ದ ಬಳಿ ಇರುವ ದತ್ತಾಂಶದ ಮೂಲಕ ಪತ್ತೆ ಹಚ್ಚಲು ನಿರ್ದೇಶನ ನೀಡಲು ಕೋರಿ ಬ್ಯಾಟರಾಯನಪುರ ಪೊಲೀಸರು ಸಲ್ಲಿಸಿದ್ದ...
ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ಘೋಷಿಸಿ ಮತ್ತೊಮ್ಮೆ ಈ ಅವಕಾಶ ಬಳಸಿಕೊಳ್ಳಲು ಸುವರ್ಣಾವಕಾಶ ನೀಡಿದೆ.
ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ...
ಬೆಂಗಳೂರು: ಬಿಎಂಟಿಸಿ ಬಸ್ಗಳಿಂದ ಸಂಭವಿಸುವ ಅಪಘಾತಗಳು ಮುಂದುವರೆದಿದ್ದು, ಗುರುವಾರ ಒಂದೇ ದಿನ ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ವೃದ್ಧರು ಬಲಿಯಾಗಿದ್ದಾರೆ.
ನಡೆದುಕೊಂಡು ಹೋಗುತ್ತಿದ್ದ ತರಕಾರಿ ವ್ಯಾಪಾರಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ ಆತನ...
ಬೆಂಗಳೂರಿನಲ್ಲಿ ಹಗಲಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ಕೇವಲ 7 ನಿಮಿಷದಲ್ಲಿ 7 ಕೋಟಿ ರೂ. ದರೋಡೆಯಾಗಿದ್ದು, ಜನರು ಬ್ಯಾಂಕ್‌ಗೆ ಹೋಗಲು ಭಯಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ವಿಧಾನಸೌಧದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ...