Wednesday, June 24, 2026
Google search engine

Monthly Archives: November, 2025

ಧರ್ಮಸ್ಥಳ ಪ್ರಕರಣ: 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ಎಸ್ ಐಟಿ ಪೊಲೀಸರ ತಂಡ...

ಚೆನ್ನೈನಲ್ಲಿ ಡಿಸೆಂಬರ್ 2ರಂದು ವಂಡರ್ಲಾ ಉದ್ಘಾಟನೆ

ಭಾರತದ ಅತಿದೊಡ್ಡ ಮನೋರಂಜನಾ ಉದ್ಯಾನವನ ಸರಪಳಿಯಾದ ವಂಡರ್‌ಲಾ ಹಾಲಿಡೇಸ್, ಇಂದು ತನ್ನ ಐದನೇ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಉದ್ಯಾನವನ ಯೋಜನೆಯಾದ ವಂಡರ್‌ಲಾ ಚೆನ್ನೈ ಪ್ರಾರಂಭಿಸುವುದಾಗಿ ಘೋಷಿಸಿದ್ದು, ಇದು ಭಾರತದ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಲ್ಯಾಂಡ್‌ಸ್ಕೇಪ್...

ಯುದ್ಧ ನಿಲ್ಲಿಸುವುದಾಗಿ ಮೋದಿ ಕರೆ ಮಾಡಿದ್ದರು: 60ನೇ ಬಾರಿ ಟ್ರಂಪ್ ಪುನರುಚ್ಚಾರ!

ಭಾರತ ಮತ್ತು ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 60ನೇ ಬಾರಿ ಪುನರುಚ್ಚರಿಸಿದ್ದಾರೆ. ಸೌದಿ ಅರೆಬಿಯಾದ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಜೊತೆ ಸೌದಿ...

ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ...

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ದರೋಡೆಗೆ ಬಳಸಿದ ಇನ್ನೋವಾ ಕಾರು ಪತ್ತೆ: ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ದರೋಡೆ ಮಾಡಿದ ಗ್ಯಾಂಗ್ ದರೋಡೆಗೆ ಬಳಸಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂನಲ್ಲಿ ಗುರುವಾರ ಡೇರ್ ಸರ್ಕಲ್ ಬಳಿ ಆರ್ ಬಿಐ ಸೋಗಿನಲ್ಲಿ...

ನಾಯಿ ಕಡಿತದಿಂದ ಮೃತಪಟ್ಟರೆ 5 ಲಕ್ಷ ರೂ.ಪರಿಹಾರ: ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರಿನಲ್ಲಿ ನಾಯಿ ಕಚ್ಚಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿಗಳ ಹಿನ್ನೆಲೆಯಲ್ಲಿ ನಾಯಿ ಕಡಿತದಿಂದ ಗಾಯಗೊಂಡ ಹಾಗೂ ಮೃತಪಟ್ಟವರ ಪರಿಹಾರ ಕುರಿತು...

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್‌ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ...

10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ!

ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ದಾಖಲೆಯ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ಸ್ವೀಕರಿಸಿದರು. ರಾಜಧಾನಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ನಿತೀಶ್ ಕುಮಾರ್ ಜೊತೆ ಸಾಮ್ರಾಟ್ ಚೌಧರಿ ಮತ್ತು...

ರಾಷ್ಟ್ರಪತಿ, ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಮಸೂದೆಗಳನ್ನು ಅಂಗೀಕಾರ ನೀಡಲು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನೇತೃತ್ವದ ಸಾಂವಿಧಾನಿಕ ಪೀಠ ಗುರುವಾರ ನಿಗದಿತ ಕಾಲಮಿತಿಯೊಳಗೆ ಮಸೂದೆಗಳ...

ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಶೇ.56ಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲು ಕಾಯ್ದೆಗೆ ಹೈಕೋರ್ಟ್‌ ತಡೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ...
- Advertisment -
Google search engine

Most Read