ಬೆಂಗಳೂರು: ಉತ್ತರಪ್ರದೇಶವು ಪ್ರಸ್ತುತದಲ್ಲಿ ಹೂಡಿಕೆ ಮಾಡಲು ಹೇಳಿ ಮಾಡಿಸಿದ ರಾಜ್ಯವಾಗಿ ಹೊರಹೊಮ್ಮುತ್ತಿದ್ದು ಹಲವು ಕ್ಷೇತ್ರಗಳ ಕೈಗಾರಿಕೋದ್ಯಮಿಗಳು ಹೂಡಿಕೆ ಮಾಡಿ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಉತ್ತರಪ್ರದೇಶ...
ಎಲ್ ನೀನೋ ಪರಿಣಾಮ ದೇಶದಲ್ಲಿ ಮುಂಗಾರು ಕೊರತೆ ಹಿನ್ನೆಲೆಯಲ್ಲಿ ದೇಶಾದ್ಯಂತೆ 315 ಜಿಲ್ಲೆಗಳಲ್ಲಿ ಜಲಕ್ಷಾಮ ಭೀತಿ ಎದುರಾಗಿದ್ದು, ಕೇಂದ್ರ ಸರ್ಕಾರ ಖಾರೀಫ್ ಬೆಳೆ ರಕ್ಷಿಸಿಕೊಳ್ಳಲು ಕೇಂದ್ರ ಸರ್ಕಾರ ಸಿದ್ಧತೆ ಆರಂಭಿಸಿದೆ.
ಜೂನ್ 23 ರವರೆಗೆ...
ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ದಸ್ತಗಿರಿ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್...
ಬೆಂಗಳೂರು: ಗ್ರಾಮೀಣ ಭಾಗದ ಕುಟುಂಬಗಳಿಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ಹೊಸ ಸ್ವರೂಪ ವಿಕ್ಷಿತ ಭಾರತ್ ಜಿ ರಾಮ್ ಜಿಯಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾದರೂ ಗ್ರಾಮೀಣ ಜನರ, ಮಹಿಳೆಯರ, ವಂಚಿತರ,...
ಬೆಂಗಳೂರು- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿ ಈ ಬಾರಿ ಇನ್ಫೋಸಿಸ್ ಸಂಸ್ಥೆಯ ಮಾಜಿ ಮುಖ್ಯಸ್ಥ...
ನದಿಯಲ್ಲಿ ಫೋಟೊ ತೆಗೆಸಿಕೊಳ್ಳಲು ಇಳಿದ ಒಂದೇ ಕುಟುಂಬ ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಂಭವಿಸಿದೆ.
ಚನ್ನಪಟ್ಟಣ ಮೂಲದ ವಿಜಯಮ್ಮ 50, ಪ್ರಿಯಾಂಕಾ (20), ಮಹೇಶ್, ಚೈತ್ರಾ (20) ಮತ್ತು ಶ್ವೇತಾ (38)...
ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾದಚಾರಿ ಮಾರ್ಗಗಳಲ್ಲಿ ಉಂಟಾಗಿರುವ ಒತ್ತುವರಿಗಳನ್ನು ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳಲು ಜುಲೈ 1 ರವರೆಗೆ ಅವಕಾಶ ನೀಡಲಾಗುವುದು. ಜುಲೈ 1ರ ನಂತರ “ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ”ವನ್ನು ಆರಂಭಿಸಲಾಗುವುದು ಎಂದು...
ಲಂಡನ್: ಬ್ಯಾಂಕ್ ಗೆ ಕೋಟ್ಯಂತರ ರೂಪಾಯಿ ವಂಚಿಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಲಂಡನ್ ನ್ಯಾಯಾಲಯದಲ್ಲಿ ಭಾರೀ ಹಿನ್ನಡೆ ಉಂಟಾಗಿದೆ.
ಬ್ಯಾಂಕ್ ಆಫ್ ಇಂಡಿಯಾದಿಂದ ಪಡೆದ 10.7 ದಶಲಕ್ಷ ಡಾಲರ್ ಅಂದರೆ...
ಬಂಗಾರಪೇಟೆ: ನಗರದ ಖಾಸಗಿ ಬಿರಿಯಾನಿ ಹೋಟೆಲ್‌ನಲ್ಲಿ ಖರೀದಿಸಿದ್ದ ಮಟನ್ ಬಿರಿಯಾನಿಯಲ್ಲಿ ಸತ್ತು ಬಿದ್ದಿದ್ದ ಹಲ್ಲಿ ಪತ್ತೆಯಾದ ಪ್ರಕರಣವು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಹಾಗೂ ನಗರಸಭೆ...
ರೈಲ್ವೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1.83 ಲಕ್ಷಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ಕೇಂದ್ರ ಸರ್ಕಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕೇಂದ್ರ ಸರ್ಕಾರಿ ಇಲಾಖೆಗಳಾದ ರೈಲ್ವೆ, ಪೊಲೀಸ್,...