Sunday, June 7, 2026
Google search engine

Monthly Archives: January, 2026

ಇಶಾನ್‌ ಕಿಶನ್‌ ಚೊಚ್ಚಲ ಶತಕ: ಭಾರತಕ್ಕೆ 46 ರನ್‌ ಜಯ, 4-1ರಿಂದ ಸರಣಿ ವಶ

ಎಡಗೈ ಬ್ಯಾಟ್ಸ್‌ ಮನ್‌ ಮತ್ತು ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ ಸಿಡಿಸಿದ ಚೊಚ್ಚಲ ಶತಕದ ಸಹಾಯದಿಂದ ಭಾರತ ತಂಡ 46 ರನ್‌ ಗಳಿಂದ ಪ್ರವಾಸಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ 5 ಪಂದ್ಯಗಳ ಟಿ-20...

ಮಾಟ ಮಂತ್ರ ಹೆಸರಿನಲ್ಲಿ ವಂಚಿಸುತ್ತಾ 30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ದಾವಣಗೆರೆ: ಮಾಟ-ಮಂತ್ರದ ಹೆಸರಿನಲ್ಲಿ ನಂಬಿಸಿ ಬಂಗಾರ ದೋಚಿ, ಬರೋಬ್ಬರಿ ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಎಲ್‌ಪಿಆರ್ ಪ್ರಕರಣದ ಆರೋಪಿಯನ್ನು ಹರಿಹರ ಗ್ರಾಮಾಂತರ ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ...

ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಅಜಿತ್ ಪತ್ನಿ ಸುನೇತ್ರಾ ಪ್ರಮಾಣವಚನ!

ಮುಂಬೈ: ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಎನ್ ಸಿಪಿ ನಾಯಕ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ತಮ್ಮ ಪತಿಯ ಸ್ಥಾನವನ್ನು ಅವರು ತುಂಬಿರುವ...

ಮುರುಘಾಶ್ರೀಗೆ ಮತ್ತೆ ಸಂಕಷ್ಟ: 4 ನಿವೇಶನ ಅಕ್ರಮ ಮಾರಾಟ ವಿರುದ್ಧ ಮೊಕದ್ದಮೆ

ಚಿತ್ರದುರ್ಗ: ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ ಹೊಸದುರ್ಗ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದೆ. ಮುರುಘಾಮಠದ ಆಡಳಿತ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್...

ಬೆಂಗಳೂರಿನಲ್ಲಿ ನಾಲ್ವರು ಕಾರ್ಮಿಕರ ಅನುಮಾನಸ್ಪದ ಸಾವು

ಬೆಂಗಳೂರು:ಮಲಗಿದ್ದ ಸ್ಥಿತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಶಂಕಾಸ್ಪದವಾಗಿ ಮೃತಪಟ್ಟಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ಸಂದ್ರದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮುತ್ಸಂದ್ರ ಗ್ರಾಮದ ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಾ...

ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್ ನಡೆಸುತ್ತಿದ್ದ ಮಾಸ್ಟರ್ ಮೈಂಡ್ ಸೇರಿ ಮೂವರು ಅರೆಸ್ಟ್

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ರಹಸ್ಯವಾಗಿ ಡ್ರಗ್ಸ್ ಲ್ಯಾಬ್ ನಡೆಸುತ್ತಿದ್ದ ಮಾಸ್ಟರ್ ಮೈಂಡ್ ಸೇರಿ ಮೂವರನ್ನು ಬಂಧಿಸಿರುವುದಾಗಿ ಎನ್ ಸಿಬಿ ತಿಳಿಸಿದೆ. ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆಸಿದ ದಾಳಿ ಕುರಿತು ಶುಕ್ರವಾರ...

ರಣಜಿ ಟ್ರೋಫಿ: ಕರ್ನಾಟಕಕ್ಕೆ 7 ರನ್ ರೋಚಕ ಮುನ್ನಡೆ!

ಆಲ್ ರೌಂಡರ್ ಶ್ರೇಯಸ್ ಗೋಪಾಲ್ ಹೋರಾಟದ ಅರ್ಧಶತಕದ ನೆರವಿನಿಂದ ಕರ್ನಾಟಕದ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಪಂಜಾಬ್ ವಿರುದ್ಧ 7 ರನ್ ಗಳ ರೋಚಕ ಮುನ್ನಡೆ ಸಾಧಿಸಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ...

ಬ್ಯಾಂಕ್ ಗೆ 40,000 ಕೋಟಿ ರೂ. ವಂಚಿಸಿದ ರಿಲಾಯನ್ಸ್ ಕಮ್ಯೂನಿಕೇಷನ್ ಮಾಜಿ ಅಧ್ಯಕ್ಷ ಅರೆಸ್ಟ್

ಬ್ಯಾಂಕ್ ಗೆ 40 ಸಾವಿರ ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ ಮಾಜಿ ಅಧ್ಯಕ್ಷ ಪುನೀತ್‌ ಗಾರ್ಗ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಆಗಸ್ಟ್ 21 ರಂದು ಭಾರತೀಯ ದಂಡ ಸಂಹಿತೆಯ...

ಗ್ರಾಹಕರಿಗೆ ಸಿಹಿಸುದ್ದಿ: ಒಂದೇ ದಿನದಲ್ಲಿ 1,00,000 ರೂ. ಪಾತಾಳಕ್ಕೆ ಕುಸಿತ ಬೆಳ್ಳಿ ದರ!

ಸತತವಾಗಿ ಗಗನಕ್ಕೇರಿದ್ದ ಬೆಳ್ಳಿ ದರ ಶನಿವಾರ ಒಂದೇ ದಿನ ಶೇ.25ರಷ್ಟು ಅಂದರೆ ಕೆಜಿಗೆ 1,00,000 ಲಕ್ಷ ರೂ.ನಷ್ಟು ಭಾರೀ ಕುಸಿತ ಕಂಡಿದೆ. ಎಂಸಿಎಕ್ಸ್ ನಲ್ಲಿ ಶನಿವಾರ ಒಂದೇ ದಿನದಲ್ಲಿ ಬೆಳ್ಳಿ ದರ ಶೇ.25ರಷ್ಟು ಕುಸಿತ...

ಬೀದರ್ ನಲ್ಲಿ ನಿಗೂಢ ಸ್ಫೋಟದಿಂದ 6 ಶಾಲಾ ಮಕ್ಕಳಿಗೆ ಗಾಯ: ತನಿಖೆಗೆ ಆದೇಶ

ನಿಗೂಢ ವಸ್ತು ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ 6 ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಸಂಭವಿಸಿದೆ. ಶನಿವಾರ ಬೆಳಗ್ಗೆ ಹುಮನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಮೋಳಗಿ ಮಾರಯ್ಯ ದೇವಸ್ಥಾನಕ್ಕೆ...
- Advertisment -
Google search engine

Most Read