Sunday, June 28, 2026
Google search engine

Monthly Archives: January, 2026

ಬೆಂಗಳೂರಿನಿಂದ ತಾಳಗುಪ್ಪವರೆಗೆ ರೈಲು ಸಂಚಾರ ವಿಸ್ತರಣೆಗೆ ಕೇಂದ್ರ ಗ್ರೀನ್ ಸಿಗ್ನಲ್!

ಶಿವಮೊಗ್ಗ : ಸಾಗರದಲ್ಲಿ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಯಶವಂತಪುರ - ಶಿವಮೊಗ್ಗ ನಡುವೆ ಸಂಚರಿಸುವ ರಾತ್ರಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ಒಪ್ಪಿಗೆ ಸೂಚಿಸಿದೆ. ಮಾರಿಕಾಂಬ ಜಾತ್ರೆಯು ಫೆಬ್ರವರಿ...

ಆಸ್ಟ್ರೇಲಿಯನ್ ಓಪನ್: 5 ಸೆಟ್ ರೋಚಕ ಹಣಾಹಣಿಯಲ್ಲಿ ಗೆದ್ದ ನೊವಾಕ್ ಜೊಕೊವಿಕ್ ಫೈನಲ್ ಗೆ!

ದಾಖಲೆ ಗ್ರ್ಯಾನ್ ಸ್ಲಾಮ್ ವಿಜೇತ ಸರ್ಬಿಯಾದ ನೊವಾಕ್ ಜೊಕೊವಿಕ್ ವಯಸ್ಸಿನ ಎಲ್ಲೆಗಳನ್ನು ಮೀರಿ ಹಾಲಿ ಚಾಂಪಿಯನ್ ಜೆನ್ನಿಕ್ ಸಿನ್ನರ್ ಅವರನ್ನು 5 ಸೆಟ್ ರೋಚಕ ಹಣಾಹಣಿಯಲ್ಲಿ ಸೋಲಿಸಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ...

ಶಾಲೆಯಲ್ಲಿ ಕರೆಂಟ್ ಹೊಡೆದು 5ನೇ ತರಗತಿ ವಿದ್ಯಾರ್ಥಿನಿ ಸಾವು

ಐದನೇ ತರಗತಿ ಓದುತ್ತಿದ್ದ ಹರಿಜನ ವಾರ್ಡಿನ ಶಾಲೆಯ ವಿದ್ಯಾರ್ಥಿನಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ದಾರುಣ ಘಟನೆ ರಾಯಚೂರಿನಲ್ಲಿ ಸಂಭವಿಸಿದೆ. ಸಿಂಧನೂರು ತಾಲೂಕಿನ ಕುರುಕುಂದ ಗ್ರಾಮದ ಹರಿಜನ ವಾರ್ಡಿನಲ್ಲಿ 5ನೇ ತರಗತಿ ಓದುತ್ತಿರುವ ತನುಶ್ರೀ ತಂದೆ...

ರಣಜಿ ಟ್ರೋಫಿಯಲ್ಲಿ ಅರ್ಧಶತಕ ಬಾರಿಸಿದ ಕನ್ನಡಿಗ ಕೆಎಲ್ ರಾಹುಲ್

ಆರಂಭಿಕ ಕೆಎಲ್ ರಾಹುಲ್ ಸಿಡಿಸಿದ ಅರ್ಧಶತಕದ ಹೊರತಾಗಿಯೂ ಕರ್ನಾಟಕ ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಮುನ್ನಡೆಗಾಗಿ ಹೋರಾಟ ನಡೆಸಿದೆ. ಮೊಹಾಲಿಯಲ್ಲಿ ನಡೆಯುತ್ತಿರುವ ಬಿ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡವನ್ನು...

ಬಜೆಟ್ ನಲ್ಲಿ ಕನಿಷ್ಠ ಶೇ.4.71 ಪಾಲು ಕೊಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಬೆಂಗಳೂರು: ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿಗಳಷ್ಟು ಆದಾಯ ಬರುತ್ತಿದೆ. ಆದರೆ ರಾಜ್ಯದ ಪಾಲನ್ನು ಈ ಬಾರಿಯ ಬಜೆಟ್ ನಲ್ಲಿ ಶೇ 4.71ಕ್ಕಿಂತ ಅಧಿಕ ಪಾಲು...

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಅಮೃತಾ ಗೌಡಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಲಭಿಸಿದೆ. ಮಂಗಳೂರಿನಲ್ಲಿ ಸ್ಥಳ ಮಹಜರು ಮುಗಿಸಿದ ನಂತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು,...

ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಹೆತ್ತವರನ್ನೇ ಕೊಂದು ನಾಪತ್ತೆ ಕೇಸು ದಾಖಲಿಸಲು ಬಂದ ಪಾಪಿ ಮಗ!

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ತ್ರಿವಳಿ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಗನನ್ನು ಬಂಧಿಸಿದ್ದಾರೆ. ಜನವರಿ 27ರಂದು ತಂದೆ, ತಾಯಿ ಮತ್ತು ಸಹೋದರಿ ನಿಗೂಢ ರೀತಿಯಲ್ಲಿ ಕೊಲೆಯಾಗಿದ್ದರು. ಕೊಲೆ ಪ್ರಕರಣದಲ್ಲಿ ಪುತ್ರ ಅಕ್ಷಯ್ ಕುಮಾರ್ ನನ್ನು...

ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಡ್ ಫೋರ್ಡ್ ನಗರದಲ್ಲಿರುವ ಮನೆ ಬಳಿಯ ಕಚೇರಿಯಲ್ಲಿ ಉದ್ಯಮಿ ಸಿಜೆ ರಾಯ್ ಪಿಸ್ತೂಲ್ ನಿಂದ...

ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ: ಡಿಕೆ ಶಿವಕುಮಾರ್‌ ತಿರುಗೇಟು

ಶಿವಮೊಗ್ಗ: ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎಂದು ಸವಾಲು ಹಾಕಿದ್ದಾರೆ. ಶುಕ್ರವಾರ...

ಗಾಂಧೀಜಿ ಹೇಳಿದ್ದು ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ...
- Advertisment -
Google search engine

Most Read