ಏಕಾಏಕಿ ಚಿರತೆ ನಡೆಸಿದ ದಾಳಿಯಲ್ಲಿ ಮಗನನ್ನು ಉಳಿಸಿಕೊಳ್ಳಲು 60 ವರ್ಷದ ತಂದೆ ಮಚ್ಚಿನೊಂದಿಗೆ ಸೆಣಸಾಡಿ ಚಿರತೆಯನ್ನು ಕೊಂದ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಗಿರ್ ಸೋಮನಾಥ್ ಜಿಲ್ಲೆಯ ಉನಾ ಗ್ರಾಮದಲ್ಲಿ ಬುಧವಾರ ತಂದೆ-ಮಗನ ಮೇಲೆ...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳಿಂದ ಯುಪಿ ವಾರಿಯರ್ಸ್ ತಂಡವನ್ನು ಸೋಲಿಸಿ ಡಬ್ಲೂಪಿಎಲ್ ಟಿ-೨೦ ಟೂರ್ನಿಯಲ್ಲಿ ಎರಡನೇ ಬಾರಿ ಫೈನಲ್ ಗೆ ಲಗ್ಗೆ ಹಾಕಿದೆ.
ವಡೋದರಾದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್...
ಆಲ್ ರೌಂಡರ್ ನಾದಿನ್ ಡಿ ಕ್ಲಾರ್ಕ್ ಮಾರಕ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡಬ್ಲೂಪಿಎಲ್ ಟಿ-20 ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 143 ರನ್ ಗೆ ನಿಯಂತ್ರಿಸಿದೆ.
ವಡೋದಾರದಲ್ಲಿ ಗುರುವಾರ ನಡೆದ...
ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕು ಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ "17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ" ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ...
ಅಕ್ರಮ ಆನ್ ಲೈನ್ ಬೆಟ್ಟಿಂಗ್ ಹಗರಣದ ಆರೋಪಿ ವೀರೇಂದ್ರ ಪಪ್ಪಿಗೆ ಸೇರಿದ 177.3 ಕೋಟಿ ರೂ. ಮೌಲ್ಯದ ಅಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ವೀರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ, ಕಟ್ಟಡಗಳನ್ನು...
ಶಿಸ್ತಿನ ದಾಳಿ ನಡೆಸಿದ ಕರ್ನಾಟಕ ಬೌಲರ್ ಗಳು ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮೊದಲ ದಿನವೇ ಕಡಿವಾಣ ಹಾಕಿದೆ.
ಮೊಹಾಲಿಯಲ್ಲಿ ಗುರುವಾರ ಆರಂಭಗೊಂಡ ಬಿ ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್...
ಬೆಂಗಳೂರು: ಗುತ್ತಿಗೆದಾರರ ಸಂಘದ ಮಂಜುನಾಥ್ ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ....
ಬೆಂಗಳೂರು: ಭಾರತದ ಮುಂಚೂಣಿ ಕಂಟೆಂಟ್ ಮತ್ತು ತಂತ್ರಜ್ಞಾನ ಪವರ್‌ಹೌಸ್ ಆಗಿರುವ ‘Z’, ಬಹು-ಸ್ಕ್ರೀನ್ ಎಂಗೇಜ್‌ಮೆಂಟ್ ಅನ್ನು ಪರಿಣಾಮಕಾರಿಯಾಗಿ ನಾವಿಗೇಟ್ ಮಾಡಲು ಹಾಗೂ ಕ್ರಿಯೇಟಿವ್ ಕಟ್-ಥ್ರೂ ಒದಗಿಸಲು ಬ್ರ್ಯಾಂಡ್‌ಗಳಿಗೆ ನೆರವಾಗುವ ಹೊಸ ಓಮ್ನಿಚಾನಲ್ ರೀಚ್...
ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ,...
ಬೆಂಗಳೂರು: ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೂ ಸಚಿವ ಕೃಷ್ಣ...