Sunday, June 7, 2026
Google search engine

Monthly Archives: February, 2026

ಬೆಂಗಳೂರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಕೈಕಾಲು ಕಟ್ಟಿ ಬಾಯಿಗೆ ಟೇಪ್ ಸುತ್ತಿದ ದುಷ್ಕರ್ಮಿಗಳು

ಬೆಂಗಳೂರು:ಯುವಕನೊಬ್ಬನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ವಿಜಯಲಕ್ಷ್ಮೀ ಬಡಾವಣೆಯ ನಟರಾಜ್​​ ಅವರು ಬಾಡಿಗೆಗೆ ನೀಡಿದ್ದ...

ವೈದ್ಯರ ಮುಷ್ಕರದಿಂದ ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮ: ಸಚಿವ ದಿನೇಶ್ ಎಚ್ಚರಿಕೆ

ಬೆಂಗಳೂರುವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಲಭ್ಯತೆ ಕುರಿತು ಜನಸಾಮಾನ್ಯರಲ್ಲಿ...

ಅಂಗನವಾಡಿ ಮಕ್ಕಳಿಗೆ 50 ಪೈಸೆಗೆ ತರಕಾರಿ: ಆರ್‌.ಅಶೋಕ ಆಕ್ರೋಶ

ಮಂಡ್ಯ: ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಲರೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ಸಿಎಂ ಕುರ್ಚಿ ಕಾಳಗ,...

ರಣಜಿ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಜಮ್ಮು ಕಾಶ್ಮೀರ, ಕರ್ನಾಟಕ್ಕೆ ನಿರಾಸೆ

ಹುಬ್ಬಳ್ಳಿ: ಕರ್ನಾಟಕ ತಂಡವನ್ನು ತವರಿನಲ್ಲೇ ಹಿಂದಿಕ್ಕಿದ ಜಮ್ಮು ಕಾಶ್ಮೀರ ತಂಡ ಮೊದಲ ಬಾರಿ ರಣಜಿ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಹುಬ್ಬಳ್ಳಿಯ ರಾಜನಗರದ ಕೆಎಸ್​​​ಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ 2025-26ರ...

ಆಂಧ್ರಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಜೀವದಹನ

ಪಟಾಕಿ ತಯಾರಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 18 ಮಂದಿ ಸಜೀವದಹನಗೊಂಡ ಭೀಕರ ಘಟನೆ ಆಂಧ್ರ ಪ್ರದೇಶ ರಾಜ್ಯದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂವೆಂಬ ಗ್ರಾಮದಲ್ಲಿ ಸಂಭವಿಸಿದೆ. ಮಹಿಳೆಯರು ಸ್ಫೋಟಕ ವಸ್ತುಗಳನ್ನು ತಯಾರಿಸುತ್ತಿದ್ದಾಗ ಈ ದುರ್ಘಟನೆ...

ಗರ್ಭಕಂಠದ ಕ್ಯಾನ್ಸರ್ ತಡೆ ಉಚಿತ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

9 ರಿಂದ 14 ವರ್ಷದೊಳಗಿನ ಬಾಲಕಿಯರು ಎದುರಿಸುವ ಗರ್ಭಕಂಠ ಕ್ಯಾನ್ಸರ್​ ರೋಗ ತಡೆಯುವ ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜಸ್ಥಾನದ ಅಜ್ಮೀರ್​​ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಾಲಕಿಯರಿಗೆ...

ಇರಾನ್‌ ಮೇಲೆ ಅಮೆರಿಕ, ಇಸ್ರೇಲ್ ದಾಳಿ: ಖಮನ್ನೈ ಗೌಪ್ಯ ಸ್ಥಳಕ್ಕೆ ರವಾನೆ

ಹಲವು ಬಾರಿಯ ಎಚ್ಚರಿಕೆ ನಂತರ ಇದೀಗ ಅಮೆರಿಕ ಮತ್ತು ಇಸ್ರೇಲ್‌ ಜಂಟಿಯಾಗಿ ಇರಾನ್‌ ಮೇಲೆ ದಾಳಿ ನಡೆಸಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟವುಂಟಾಗಿದ್ದು, ಸಾವಿನ ಪ್ರಮಾಣದ ಬಗ್ಗೆ ಅಧಿಕೃತ ಮಾಹಿತಿ...

22 ಗಂಟೆ ವಿಮಾನದಲ್ಲಿ ಕಾದು ಬೇಸತ್ತ ಪ್ರಯಾಣಿಕರಿಂದ ಪ್ರತಿಭಟನೆ: ನೇಪಾಳ ಪ್ರವಾಸ ರದ್ದು

ನೇಪಾಳ ಮೂಲದ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ 22 ಗಂಟೆಯಾದರೂ ಹಾರಾಡದ ಕಾರಣ ವಿಮಾನದಲ್ಲಿ ಕಾದು ಬೇಸತ್ತ ಪ್ರವಾಸಿಗರು ನೇಪಾಳ ಪ್ರವಾಸ ರದ್ದುಗೊಳಿಸಿದ ಘಟನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕರ್ನಾಟಕದ ಸುಮಾರು ಪ್ರವಾಸಿಗರ...

625 ಕೋಟಿ ರೂ. ದುರ್ಬಳಕೆ: ಸಚಿವ ಜಮೀರ್‌ ಅಹ್ಮದ್‌ ಗೆ ಲೋಕಾಯುಕ್ತ ನೋಟಿಸ್‌ ಜಾರಿ

ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್‌ ಅಹ್ಮದ್‌ ಅವರಿಗೆ 625 ಕೋಟಿ ರೂ. ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನೋಟಿಸ್‌ ಜಾರಿ ಮಾಡಿದೆ. ಜೆಡಿಎಸ್‌ ವಕ್ತಾರ ಪ್ರದೀಪ್‌ ಕುಮಾರ್‌ ನೀಡಿದ ದೂರಿನ ಆಧಾರದ ಮೇಲೆ...

ಜ್ಯೋತಿಷಿ ಹೇಳಿದ ಅಕಾಲಿಕ ಸಾವಿಗೆ ಹೆದರಿ ಯುವತಿ ಆತ್ಮಹತ್ಯೆ

ಅಲ್ಪಾಯುಷಿ ಎಂದು ಜ್ಯೋತಿಷಿ ಹೇಳಿದ ಭವಿಷ್ಯದಿಂದ ಹೆದರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರುನಗರದ ಬಾಗಲಗುಂಟೆಯ ಎಂಇಐ ಲೇಔಟ್‌ ನಿವಾಸಿ ವಿದ್ಯಾಜ್ಯೋತಿ (29) ಮನೆಯಲ್ಲಿ ಪೂಜೆ ನಡೆಯುತ್ತಿರುವಾಗಲೇ ನೇಣು ಬಿಗಿದುಕೊಂಡು...
- Advertisment -
Google search engine

Most Read