ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.
ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ...
ಬೆಂಗಳೂರು, 18 ಫೆಬ್ರವರಿ, 2026: ಪಾಠ್ಯ, IHCL ನ ESG+ ಚೌಕಟ್ಟು, ಪರಿಸರದ ಜವಾಬ್ದಾರಿ, ಸಮುದಾಯ ಅಭಿವೃದ್ಧಿ ಮತ್ತು ಜವಾಬ್ದಾರಿಯುತ ಕಾರ್ಯಾಚರಣೆಗಳಂತಹ ದೀರ್ಘಕಾಲೀನ ಆದ್ಯತೆಗಳ ನಿಯಮಗಳನ್ನು ಅಳವಡಿಸಿಕೊಂಡ ಸಮಗ್ರ ವಿಧಾನವನ್ನು ಜಾರಿಗೆ ತರುವ...
ಬೆಂಗಳೂರು: ಬಿಜೆಪಿ ಕಚೇರಿ ಮುಂದೆ ಅಥವಾ ಆರ್.ಅಶೋಕ್, ವಿಜಯೇಂದ್ರ ಮನೆ ಮುಂದೆ ಕಸ ಸುರಿಯಬೇಕಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗೌರವದಿಂದ ಇದ್ದರೆ ಸರಿ....
ಬೆಂಗಳೂರು: ರೈತ ಯುವಕರನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ ಕನಿಷ್ಠ 10 ಲಕ್ಷ ರೂ ಠೇವಣಿ ಇಡುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದೆ.
ಬಜೆಟ್ ಪೂರ್ವ ಸಿದ್ಧತೆ...
ಬೆಂಗಳೂರು: ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂಬ ಜಾಹಿರಾತು ಹಂಚಿಕೊಳ್ಳುವ ಮೂಲಕ...
ಬೆಂಗಳೂರು: ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು ಎಂದು ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಕಾಂಗ್ರೆಸ್ ಸರಕಾರವು ಬಡವರಿಗೆ ಮನೆ ಕೊಡಬೇಕು; ಭೂರಹಿತರಿಗೆ ಭೂಮಿ ಕೊಡಬೇಕಿತ್ತು. ಆದರೆ, ಈ ಕೆಲಸವನ್ನು ಮಾಡುತ್ತಿಲ್ಲ. ತಾನೇ ಭೂಮಿ ಕಬಳಿಸುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ...
ಯಶವಂತಪುರ ರೈಲು ನಿಲ್ದಾಣದಲ್ಲಿ 485 ಕೋಟಿ ರೂ. ವೆಚ್ಚದಲ್ಲಿ ದೇಶದಲ್ಲೇ ಅತೀ ದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ...
ಪ್ರವಾಸದಿಂದ ಮರಳಿದ ದಂಪತಿ ಅದೇ ಗುಂಗಿನಲ್ಲಿ ಮಲಗಿದ್ದ 4 ವರ್ಷದ ಮಗುವನ್ನು ಕಾರಿನಲ್ಲೇ ಮರೆತು ಹೋದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಪ್ರೇಮಿಗಳ ದಿನದಂದು ಈ ಘಟನೆ ನಡೆದಿದ್ದು, ಕ್ಯಾಬ್ ನಲ್ಲಿ ಪ್ರವಾಸದಿಂದ...