ಆಸ್ತಿಗಾಗಿ ವೃದ್ಧ ತಂದೆಯನ್ನು ಮಗನೇ ಹೊಡೆದು ಚಾಕುವಿನಿಂದ ಇರಿದು ಕೊಂದ ಘಟನೆ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಮುನಿಕೃಷ್ಣ (70) ಅವರನ್ನು ಪುತ್ರ ಮೋಹನ್ ಕುಮಾರ್ ಕೊಲೆಗೈದು ಪರಾರಿಯಾಗಿದ್ದಾನೆ.
ಆಸ್ತಿ ವಿಚಾರಕ್ಕಾಗಿ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಎ1 ಆರೋಪಿ ಪವಿತ್ರಾ ಗೌಡ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ತಿರಸ್ಕರಿಸಿದೆ.
ಮಗಳಿಗೆ ಪರೀಕ್ಷೆ ಹಿನ್ನೆಲೆಯಲ್ಲಿ ಆಕೆಯ ಜೊತೆಗೆ ಇರಬೇಕಿದೆ. ಹೀಗಾಗಿ...
ಬೆಂಗಳೂರು ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ...
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯು 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ.
2026ರ ಬೋರ್ಡ್ ಪರೀಕ್ಷೆಗಳು ಮಂಗಳವಾರ ಆರಂಭವಾಗಲಿದ್ದು, ಮೊದಲು ಈ ಮಾಹಿತಿ ಹೊರಬಿದ್ದಿದೆ.ಸಿಬಿಎಸ್ಸಿಯ ಮೊದಲ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನಿಷ್ಠ 100 ಸ್ಥಾನಗಳಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡದೇ ಇದ್ದರೆ ಪ್ರತ್ಯೇಕವಾಗಿ ಸ್ಪರ್ಧಿಸಲು ಜಾತ್ಯತೀತ ಜನತಾದಳ ನಿರ್ಧರಿಸಿದೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ...
ಕೊಪ್ಪಳ: ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ನ್ಯಾಯಾಧೀಶ ಸದಾನಂದ...
ಲಕ್ನೋ: ನಾಯಕ ದೇವದತ್ ಪಡಿಕ್ಕಲ್ ದ್ವಿಶತಕ ಹಾಗೂ ರವಿಚಂದ್ರನ್ ಸ್ಮರಣ್ ಶತಕದ ಸಹಾಯದಿಂದ ಕರ್ನಾಟಕ ತಂಡ ಸಂಪೂರ್ಣ 2 ದಿನ ಬ್ಯಾಟ್ ಬೀಸಿ ರಣಜಿ ಟ್ರೋಫಿ ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಸಂಪೂರ್ಣ ಹಿಡಿತ...
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಎಸ್ ಎನ್ ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ,...
ಸ್ಟಾರ್ ನಟರಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದ್ದು, ಫೆಬ್ರವರಿ 26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗಿದೆ.
ಹಲವು ವರ್ಷಗಳಿಂದ ಓಡಾಡುತ್ತಿರುವ ವದಂತಿಗೆ ಈಗಾಗಲೇ ತೆರೆಬಿದ್ದಿದ್ದು, ಇಬ್ಬರೂ...
ಬೆಂಗಳೂರು: ಸುಸ್ಥಿರ ನಗರ ಅಭಿವೃದ್ಧಿಯ ಮುಂದಿನ ಹಂತವನ್ನು ರೂಪಿಸಲು ಮತ್ತು ಹಸಿರು ದೆಹಲಿಯ ಕಡೆಗೆ ಬದ್ಧತೆಯನ್ನು ತೋರಿಸಲು, ಗೌರವಾನ್ವಿತ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ರಾಷ್ಟ್ರ ರಾಜಧಾನಿಯ ಬಾನ್ಸೆರಾದಲ್ಲಿ ಮೊಟ್ಟಮೊದಲ ಡಿಡಿಎ...