ದಶಕಗಳಿಂದ ಕೇಳಿಬರುತ್ತಿದ್ದ ಬೆಂಗಳೂರಿನ ಹೃದಯಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರಕ್ಕೆ ಕೊನೆಗೂ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ರೇಸ್...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.
ವಿಧಾನಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಐಪಿಎಲ್ ಟಿ-20 ಟೂರ್ನಿಯ...
ನವದೆಹಲಿ: ಮೂರು ರಕ್ಷಣಾ ಪಡೆಗಳ ಸಾಮರ್ಥ್ಯಗಳನ್ನು ಮತ್ತಷ್ಟು ಬಲಪಡಿಸಲು. ಕೇಂದ್ರಸರ್ಕಾರವು 3.60 ಲಕ್ಷ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳ ಖರೀದಿಗೆ ಹಸಿರು ನಿಶಾನೆ ತೋರಿಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 6ರಿಂದ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರು, ಶಿವಮೊಗ್ಗ, ಧಾರವಾಡ ಮತ್ತು ದಾವಣಗೆರೆಯಲ್ಲಿ ಏಕಕಾಲಕ್ಕೆ 29 ಸ್ಥಳಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ನಾಲ್ವರು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿ 22 ಕೋಟಿಗೂ ಅಧಿಕ ಮೌಲ್ಯದ ಅಕ್ರಮ...
ಕ್ಯಾನ್ ಬರಾ: ಹೋಟೆಲ್ ಬುಕ್ಕಿಂಗ್ ಬಿಲ್ ಪಾವತಿಯಾಗದ ಕಾರಣ ಪಾಕಿಸ್ತಾನ ಹಾಕಿ ತಂಡದ ಆಟಗಾರರು ಕೆಲವು ಗಂಟೆಗಳ ಕಾಲ ರಸ್ತೆಯಲ್ಲೇ ನಿಂತು ಮುಜುಗರಕ್ಕೆ ಒಳಗಾದ ಘಟನೆ ಆಸ್ಟ್ರೇಲಿಯಾದ ಕ್ಯಾನ್ ಬರಾದಲ್ಲಿ ನಡೆದಿದೆ.
ಹೋಬಾರ್ಟ್‌ನಲ್ಲಿ ನಡೆಯುತ್ತಿರುವ...
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 1000 ದಿನ ಪೂರೈಸಿದದ ಹಿನ್ನೆಲೆಯಲ್ಲಿ 6ನೇ ಗ್ಯಾರಂಟಿ ಯೋಜನೆಯಾಗಿ ಭೂಮಿ ಗ್ಯಾರಂಟಿ ಜಾರಿಗೆ ತರಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ನವದೆಹಲಿ: ರಾಜ್ಯದ ಶೇ.75ರಷ್ಟು ಅಣೆಕಟ್ಟುಗಳು 25 ವರ್ಷಕ್ಕಿಂತ ಹಳೆಯದಾಗಿದ್ದು, 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್...
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ 1000 ದಿನ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14 ರಂದು ಹಮ್ಮಿಕೊಂಡಿರುವ ಸರ್ಮಪಣಾ ಕಾರ್ಯಕ್ರಮದಲ್ಲಿ ರಾಜ್ಯದ ಇತಿಹಾಸದಲ್ಲೇ ಒಂದೇ ದಿನ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ...
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...