ನವದೆಹಲಿ: ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಿದೆ, ಆದರೆ ಅವರ ವಿರುದ್ಧ ಯಾವುದೇ ಹಕ್ಕುಚ್ಯುತಿ ನಿರ್ಣಯ ಪ್ರಸ್ತಾಪ ಮಂಡಿಸಿಲ್ಲ.
ಭಾರತ ಮತ್ತು ಅಮೆರಿಕ ನಡುವಣ...
ಅಮೆರಿಕದ ಅಧಿಕಾರಿಯಿಂದ ಕೊಲೆಯಾದ 23 ವರ್ಷದ ಭಾರತೀಯ ಯುವತಿಯ ಕುಟುಂಬಕ್ಕೆ ಅಮೆರಿಕ 29 ದಶಲಕ್ಷ ಡಾಲರ್ (ಅಂದಾಜು 262 ಕೋಟಿ ರೂ.) ಪರಿಹಾರ ಮೊತ್ತ ಘೋಷಿಸಿದೆ.
2023ರಲ್ಲಿ ರಸ್ತೆ ದಾಟುತ್ತಿದ್ದ ಭಾರತೀಯ ಪದವಿ ವಿದ್ಯಾರ್ಥಿನಿ...
ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಹೊಸನಗರ...
ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂಕೋರ್ಟ್ ನಲ್ಲೂ ವಜಾಗೊಂಡಿದೆ.
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ...
ಶಿವಮೊಗ್ಗದಲ್ಲಿ ಬೆಸ್ಕಾಂ ಎಇಇ ಅರ್ಜುನ ನಿವಾಸ, ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಸ್ಕಾಂ ಸಿವಿಲ್ ವಿಭಾಗದ ಎಇಇ ಆಗಿರುವ ಅರ್ಜುನ ಆರ್.ಹೆಚ್. ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು...
ಬೆಂಗಳೂರು: ಭಾರತದ ಉದಯೋನ್ಮುಖ ವಿದ್ಯಾರ್ಥಿ-ಮೊದಲ ಸಾಮಾಜಿಕ ವಾಣಿಜ್ಯ ವೇದಿಕೆಯಾದ ತಿಂಬಕ್ಡು Z TV ಮತ್ತು Z5 ನಲ್ಲಿ ಪ್ರಸಾರವಾಗುವ ರಾಷ್ಟ್ರೀಯ ದೂರದರ್ಶನ ಉದ್ಯಮಶೀಲತಾ ಕಾರ್ಯಕ್ರಮವಾದ ಐಡಿಯಾಬಾಜ್ ನಂತರ ₹2.70 ಕೋಟಿ ನಿಧಿ ಸಂಗ್ರಹದ...
ನಾನು ಬಂದಿರುವುದು ರಾಜಕಾರಣ ಮಾಡುವುದಕ್ಕೆ. ಗಾಳಿ ಕುಡಿಯೋಕೆ ಅಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಸಿಎಂ ಸ್ಥಾನಕ್ಕೆ ಹೈಕಮಾಂಡ್ ಬಳಿ ಪಟ್ಟು ಹಿಡಿದಿರುವ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆ.
ದೆಹಲಿಯಲ್ಲಿ...
ನವದೆಹಲಿ:ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕಾರ್ಮಿಕ ಸಂಘಗಳು ಗುರುವಾರ ರಾಷ್ಟ್ರವ್ಯಾಪಿ ಕರೆ ನೀಡಿರುವ ಭಾರತ್ ಬಂದ್ ನಿಂದಾಗಿ ಸಾರ್ವಜನಿಕ ಬ್ಯಾಂಕಿಂಗ್, ಸಾರಿಗೆ ಮೇಲೆ...
ಬಂದೂಕುಧಾರಿಯೊಬ್ಬ ಶಿಶು ವಿಹಾರ ಕೇಂದ್ರದ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ 22 ಮಕ್ಕಳು ಸೇರಿದಂತೆ 34 ಮಂದಿ ಮೃತಪಟ್ಟ ದಾರುಣ ಘಟನೆ ಥಾಯ್ಲೆಂಡ್ ನಲ್ಲಿ ನಡೆದಿದೆ.
ಸಾಂಗ್ಖ್ಲಾ ಪ್ರಾಂತ್ಯದ ಶಾಲೆಯ ಮೇಲೆ ಗುರುವಾರ ನಡೆದ...
ಕನ್ನಡದ ಖ್ಯಾತ ನಟರಾದ ಮಂಡ್ಯ ರಮೇಶ್ ಹಾಗೂ ಸಾಧು ಕೋಕಿಲ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.
ಮೈಸೂರಿನ ಸರಸ್ವತಿಪುರಂನಲ್ಲಿ ಮಸಾಜ್ ಪಾರ್ಲರ್ ನಲ್ಲಿ ಮಸಾಜ್ ಮಾಡುವಾಗ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...