Thursday, June 25, 2026
Google search engine

Monthly Archives: February, 2026

ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಇಬ್ಬರು ಮಕ್ಕಳ ದುರ್ಮರಣ

ಖಾಸಗಿ ಬಸ್ ಹರಿದು ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಸಂಭವಿಸಿದೆ. ಖಾಸಗಿ ಬಸ್ ಯೂ ಟರ್ನ್ ತೆಗೆದುಕೊಳ್ಳುವಾಗ ಇಬ್ಬರು ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದ ವರ್ಷಾ...

2 ಬಾರಿ ಸೂಪರ್ ಓವರ್ ಕಂಡ ಟಿ-20 ವಿಶ್ವಕಪ್ ಪಂದ್ಯ: ಆಫ್ಘನ್ ವಿರುದ್ಧ ಆಫ್ರಿಕಾ ರೋಚಕ ಜಯ

ಒಂದಲ್ಲ, ಎರಡು ಬಾರಿ ಸೂಪರ್ ಓವರ್ ಕಂಡ ಅಪರೂಪದ ಟಿ-20 ವಿಶ್ವಕಪ್ ನ ಪಂದ್ಯದಲ್ಲಿ ಆಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಗುಜರಾತ್ ಅಹಮದಾಬಾದ್ ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ...

ಪಾಕಿಸ್ತಾನವನ್ನು ಟಾಯ್ಲೆಟ್‌ ಪೇಪರ್‌ ತರಹ ಬಳಸಿಕೊಂಡ ಅಮೆರಿಕ: ಪಾಕ್‌ ರಕ್ಷಣಾ ಸಚಿವ ಖ್ವಾಜಾ ಆಸೀಫ್‌

ಅಮೆರಿಕ ತನ್ನ ಹಿತಾಸಕ್ತಿ ಮತ್ತು ಲಾಭಕ್ಕಾಗಿ ಪಾಕಿಸ್ತಾನವನ್ನು ಟಾಯ್ಲೆಟ್‌ ಪೇಪರ್‌ ತುಂಡಿನಂತೆ ಬಳಸಿಕೊಂಡು ಬಿಸಾಕಿತು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸೀಫ್‌ ಹೇಳಿದ್ದಾರೆ. ಪಾಕಿಸ್ತಾನದ ಸಂಸತ್‌ ಅಧಿವೇಶನದಲ್ಲಿ ಭಾರತದಿಂದ ಲಾಭ ಪಡೆಯಲು ಅಮೆರಿಕ ಪಾಕಿಸ್ತಾನವನ್ನು...

ಸರಿಗಮಪ Little Champs Audition: 31 ಜಿಲ್ಲೆಗಳಲ್ಲಿ ಆಡಿಷನ್ ಆರಂಭ

ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸ ರಿ ಗ ಮ ಪ. ಜೀ಼ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ 'ಸ ರಿ ಗ...

ಮಂಗಳೂರಿನಲ್ಲಿ 9 ಮದುವೆ ಆದ ಭೂಪ: ಮದುವೆ ಆಗಿ ಮೋಸ ಮಾಡೋದೇ ಇವರ ಕಾಯಕ!

ಮಂಗಳೂರು: ಮ್ಯಾಟ್ರೊಮೊನಿಯೊದಲ್ಲಿ ಪರಿಚಯ ಮಾಡಿಕೊಂಡು ಮದುವೆ ಆಗುವ ನೆಪದಲ್ಲಿ ಯುವತಿಯಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪಿ ಹಾಗೂ ನಕಲಿ ಮಾವನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ವಂಚಿಸುತ್ತಿದ್ದ ಸುಶಾಂತ್ ಪೂಜಾರಿ ಮತ್ತು ಮಾವ ಎಂದು...

ಆಗುಂಬೆ ಘಾಟ್‌ ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಟೆಂಟರ್‌ ಆಹ್ವಾನಿಸಿದ ಕೇಂದ್ರ

ಮಲೆನಾಡು-ಕರಾವಳಿ ಸಂಪರ್ಕದ ಪ್ರಮುಖ ಮಾರ್ಗವಾದ ಆಗುಂಬೆ ಘಾಟಿ ರಸ್ತೆ ಮೇಲ್ದರ್ಜೆಗೇರಿಸಲು ಹಾಗೂ ಸುರಂಗ ಮಾರ್ಗದ ನಿರ್ಮಾಣದ ಕುರಿತು ಕೇಂದ್ರ ಸರ್ಕಾರ ಟೆಂಡರ್‌ ಆಹ್ವಾನಿಸಿದೆ. ಕೇಂದ್ರ ಸರ್ಕಾರ ಈ ಯೋಜನೆಗೆ 2.33 ಕೋಟಿ ರೂ. ಮೀಸಲಿಟ್ಟಿದ್ದು,...

ಮಹಾಶಿವರಾತ್ರಿ ಹಿನ್ನೆಲೆ ಮಲೆಮಾದೇಶ್ವರ ಬೆಟ್ಟದಲ್ಲಿ ಕಟ್ಟೆಚ್ಚರ: ಫೆ.13ರಿಂದ ದ್ವಿಚಕ್ರ, ತ್ರಿಚಕ್ರ ವಾಹನ ನಿರ್ಬಂಧ

ಮಹಾರಾಶಿವರಾತ್ರಿ ಹಿನ್ನೆಲೆಯಲ್ಲಿ ಚಿರತೆ ದಾಳಿ ನಡೆಯುತ್ತಿರುವ ಮಲೆ ಮಾದೇಶ್ವರ ಬೆಟ್ಟದಲ್ಲಿ ದ್ವಿಚಕ್ರ ಮತ್ತು ತ್ರಿವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಾಮರಾಜನರ ಜಿಲ್ಲಾಡಳಿತ ಆದೇಶಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ...

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ

ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ ಹಾಗೂ ಗೀತೆಯ ವೇಳೆ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ...

ಸ್ಪೀಕರ್ ಓಂಪ್ರಕಾಶ್ ಬಿರ್ಲಾ ವಿರುದ್ಧ ಅವಿಶ್ವಾಸ ಮಂಡನೆಗೆ ನೋಟಿಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಪ್ರಕಾಶ್ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ಕುರಿತು ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರತಿಪಕ್ಷಗಳು ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಸ್ಪೀಕರ್ ಮತ್ತು ಪ್ರತಿಪಕ್ಷಗಳ ನಡುವಣ ಜಟಾಪಟಿ ತಾರಕಕ್ಕೇರಿದೆ. ರಾಷ್ಟ್ರಪತಿಗಳ...

ಬೆಂಗಳೂರಿನಲ್ಲಿ ನಾಯಿ ಸಾಕಲು ಪರವಾನಗಿ ಕಡ್ಡಾಯ: ಎಲ್ಲೆಂದರಲ್ಲಿ ಆಹಾರ ಹಾಕುವಂತಿಲ್ಲ!

ಬೆಂಗಳೂರು: ನಾಯಿ ಸಾಕಲು ಪರವಾನಗಿ ಪಡೆಯುವುದು ಕಡ್ಡಾಯ ಸೇರಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ( ಜಿಬಿಎ) ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಬೀದಿ ನಾಯಿಗಳ ಹಾವಳಿಗೆ ಬ್ರೇಕ್‌ ಹಾಕಲು ಸುಪ್ರೀಂ ಕೋರ್ಟ್‌ ಕೆಲ...
- Advertisment -
Google search engine

Most Read