ಗದಗ: ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಿ ಸಾರ್ವಜನಿಕರಿಗೆ ಪಾರದರ್ಶಕ ಸೇವೆ ಒದಗಿಸುವುದು ಸರ್ಕಾರದ ಗುರಿಯಾಗಿದ್ದು, ಇದರಿಂದ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬೀಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ...
ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮೆಟ್ರೋ...
ಬೆಂಗಳೂರು: ಕಾಯಕ ಶರಣ ಜಯಂತಿಯ ಅಂಗವಾಗಿ ಇದೇ ಮೊದಲ ಬಾರಿಗೆ “ಕಾಯಕ ಶರಣಶ್ರೀ” ಎಂಬ ಪ್ರಶಸ್ತಿಯನ್ನು ಸ್ಥಾಪನೆ ಮಾಡಲಾಗಿದ್ದು, ಮೊದಲನೇ ಪ್ರಶಸ್ತಿಗೆ ಖ್ಯಾತ ಶಿಕ್ಷಣ ತಜ್ಞ ಪ್ರೊ. ಎಚ್. ಲಿಂಗಪ್ಪ ಅವರನ್ನು ಆಯ್ಕೆ...
ಪ್ರಧಾನಿ ನರೇಂದ್ರ ಮೋದಿ ಭಾಷಣ ರದ್ದುಗೊಳಿಸಿದ್ದೂ ಅಲ್ಲದೇ ಪ್ರತಿಪಕ್ಷಗಳ ಮೇಲೆ ಗಂಭೀರ ಆರೋಪ ಮಾಡಿದ ಲೋಕಸಭಾ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರತಿಪಕ್ಷಗಳು ಚಿಂತನೆ ನಡೆಸಿವೆ.
ಪ್ರಧಾನಿ ಮೋದಿ ಭಾಷಣ...
ಅನುಭವಿ ಕೆಎಲ್ ರಾಹುಲ್ ಸಿಡಿಸಿದ ಶತಕದ ನೆರವಿನಿಂದ ಕರ್ನಾಟಕ ತಂಡ ಮುಂಬೈ ತಂಡವನ್ನು ರಣಜಿ ಟ್ರೋಫಿಯಿಂದ ಹೊರದಬ್ಬಿದ ಕರ್ನಾಟಕ ತಂಡ ಸೆಮಫೈನಲ್ ಪ್ರವೇಶಿಸಿದೆ.
ಮುಂಬೈನಲ್ಲಿ ನಡೆದ 4ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡವನ್ನು...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯದ ಸೈಬರ್ ಕಮಾಂಡ್ ನ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರಣವ್ ಮಹಾಂತಿ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ...
ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ 2 ವಂದೇ ಭಾರತ್ ರೈಲುಗಳ ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು-ಮಂಗಳೂರುಗೆ...
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಕೋಲಾರದಲ್ಲಿ...
ಬೆಂಗಳೂರು: ಮಾಸ್ಟರ್ ಪ್ಲಾನ್ (CDP) ಪ್ರದೇಶದಲ್ಲಿ ಭೂಮಿಯನ್ನು ಸ್ವಯಂ ಪರಿವರ್ತನೆ ಮಾಡುವ ಅಗತ್ಯವನ್ನು ಸರ್ಕಾರ ಇದೀಗ ತೆಗೆದುಹಾಕಿದೆ. ಮಾಸ್ಟರ್ ಪ್ಲಾನ್ ಪ್ರಕಾರ ನೇರವಾಗಿ ಯೋಜನೆ ಅನುಮೋದನೆ ಪಡೆಯಬಹುದು. ಯೋಜನಾ ಅನುಮೋದನೆಯ ಭಾಗವಾಗಿ ಪರಿವರ್ತನೆ ಮಾಡಲಾಗುತ್ತದೆ.
ಮಾಸ್ಟರ್...
ಶತಕ ವಂಚಿತ ಮಾಜಿ ನಾಯಕ ಮಯಾಂಕ್ ಅಗರ್ವಾಲ್ ಹೋರಾಟದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಮಹತ್ವದ ಮುನ್ನಡೆ ಸಾಧಿಸಿದರೂ ಮುಂಬೈ ಎರಡನೇ ಇನಿಂಗ್ಸ್ ನಲ್ಲಿ ತಿರುಗೇಟು ನೀಡಿದೆ.
ಮುಂಬೈನಲ್ಲಿ...