ಬೆಂಗಳೂರು: ಮೊಬೈಲ್ ಗೀಳಿಗೆ ಬಿದ್ದಿದ್ದ 14 ವರ್ಷದ ಬಾಲಕನನ್ನು ಮಾವ ಕೊಲೆ ಮಾಡಿದ್ದರಿಂದ ನೊಂದ ಆ ಕುಟುಂಬದ ನಾಲ್ವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣಾ...
ಸಾಮಾಜಿಕ ಜಾಲತಾಣದಲ್ಲಿ ಮರಳಾಗಿರುವ ಯುವ ಸಮುದಾಯ ಹೇಗೆಲ್ಲಾ ಜೀವಹಾನಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಉತ್ತರ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆ ಸಾಕ್ಷಿಯಾಗಿದೆ.
ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ರೀಲ್ಸ್ ಮಾಡಲು ಹೋದ 27 ವರ್ಷದ ಯುವತಿ...
ಹಾಸನ: ಸ್ಥಳೀಯ ಶಾಸಕರ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಖಾಸಗಿ ಆಸ್ಪತ್ರೆಗಳ ಮಾಲೀಕರ ಸಂಘದ ವತಿಯಿಂದ ಹಾಸನ ಜಿಲ್ಲಾ ಪೊಲೀಸ್ ಇಲಾಖೆಗೆ ಶಾಸಕ ಸ್ವರೂಪ್ ಪ್ರಕಾಶ್ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು.
ಶಾಸಕ ಸ್ವರೂಪ್ ಪ್ರಕಾಶ್ ಜೊತೆ...
ಮೈಸೂರು: ಐದು ವರ್ಷ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆಂಬ ಯತೀಂದ್ರ ಹೇಳಿ ಅವರ ವೈಯುಕ್ತಿಕ ಹೇಳಿಕೆಯಾಗಿದೆ. ನಮ್ಮಲ್ಲಿ ಹೈಕಮಾಂಡ ಹೇಳುವವರೆಗೂ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಶಿವಮೊಗ್ಗ : ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ಲಯನ್ ಸಫಾರಿಯಲ್ಲಿದ್ದ ಚಿರತೆಯೊಂದನ್ನ ನಂಜಪ್ಪ ಆಸ್ಪತ್ರೆಗೆ ಕರೆತಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ.
15 ವರ್ಷದ ಭದ್ರ ಎಂಬ ಚಿರತೆಯನ್ನ ಕರೆತಂದು ಚಿಕಿತ್ಸೆ ನೀಡಲಾಗಿದೆ. ವಯೋಸಹಜ ಖಾಯಿಲೆಯಿಂದ ನಾಲ್ಕು...
ಹಾಸನ: ಹಳ್ಳಿ-ಹಳ್ಳ ತುಂಬಿ ಹರಿಯುವಾಗ ಉಳ್ಳವನು ಶಿವಪೂಜೆ ಮಾಡುವಾಗ, ಸಂಸರಾ ಸಂಗಿ ನಿಸ್ಸಂಗ ಪರಿತ್ಯಾಗಿ ಅವನೆ ಮತ್ತೊಂದು ಸಾರಿ ಹಾಸನದೊಳಗ ಕರ್ನಾಟಕದ ಪ್ರಧಾನಿಯೇ ಆಗಬಹುದು, ಮುಖ್ಯಮಂತ್ರಿಯೇ ಆಗಬಹುದು ಎಂದು ಗಜೇಂದ್ರಗಡದ ತಳ್ಳಿಹಾಳ ಸಂಸ್ಥಾನ,...
ರಷ್ಯಾದಿಂದ ಭಾರತ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಷರತ್ತು ಒಪ್ಪಿದ ಹಿನ್ನೆಲೆಯಲ್ಲಿ ಭಾರತದ ಮೇಲೆ ಹೇರಿದ್ದ ಹೆಚ್ಚುವರಿ ಶೇ.25ರಷ್ಟು ಸುಂಕವನ್ನು ಅಮೆರಿಕದಿಂದ ಇಂದಿನಿಂದ ವಾಪಸ್ ಪಡೆದಿದೆ.
ಭಾರತದ ಮೇಲೆ ಹೇರಿದ್ದ...
ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅವರನ್ನು ಬಿಸಿಸಿಐ ಶನಿವಾರ ಪ್ರಕಟಿಸಿದ ಗುತ್ತಿಗೆ ಪಟ್ಟಿಯಲ್ಲಿ ಹಿಂಬಡ್ತಿ ನೀಡಿದೆ. ಮೊಹಮದ್ ಶಮಿ ಅವರನ್ನು ಬಿಸಿಸಿಐ...
ಭಾರತವು 3000 ಕಿ.ಮೀ. ದೂರ ಚಿಮ್ಮಬಲ್ಲ ಖಂಡಾಂತರ ಕ್ಷಿಪಣಿ ಅಗ್ನಿ-3 ಅನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ.
ಒಡಿಶಾದ ಚಂಡಿಪುರದಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಿಂದ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-3 ಅನ್ನು ಯಶಸ್ವಿಯಾಗಿ ಪರೀಕ್ಷಿಸಿತು.
ಉಡಾವಣೆಯು ಕ್ಷಿಪಣಿಯ...