ಕುಡಿದ ಮತ್ತಿನಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಕಾರು ಹತ್ತಿಸಿ ಲೇಬರ್ ಇನ್ ಸ್ಪೆಕ್ಟರ್ ಅವರನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನ ಹೊರವಲಯದ ತಮಿಳುನಾಡಿನ ಹೊಸುರಿನಲ್ಲಿ ನಡೆದಿದೆ.
ಅರವಿಂದ್ ನಗರದ ನಿವಾಸಿ ಅಸಿಸ್ಟೆಂಟ್ ಲೇಬರ್...
2026ನೇ ಸಾಲಿನ ಐಪಿಎಲ್ ಟಿ-20 ಟೂರ್ನಿಯ ಆರಂಭ 2 ದಿನ ಮುಂದೂಡಿಕೆ ಆಗಲಿದ್ದು, ಮಾರ್ಚ್ 28ರಿಂದ ಆರಂಭವಾಗುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ ವೇಳಾಪಟ್ಟಿ ಪ್ರಕಟವಾಗಲಿದೆ.
ಬೆಂಗಳೂರಿನಲ್ಲಿ ಐಪಿಎಲ್ ಟಿ-20...
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಜಯಲಲಿತಾ ಅವರ ಆಪ್ತರ ಉಚ್ಚಾಟಿತ ಎಐಎಡಿಎಂಕೆ ನಾಯಕ ಓ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಮೂರು ಬಾರಿ ಸೇವೆ ಸಲ್ಲಿಸಿದ್ದ ಮತ್ತು ಜಯಲಲಿತಾ...
ಬೀಟಮ್ಮ ಗ್ಯಾಂಗ್ ಎಂದೇ ಖ್ಯಾತಿ ಪಡೆದ 25 ಕಾಡಾನೆಗಳ ತಂಡ ಒಂದು ವರ್ಷದ ನಂತರ ಚಿಕ್ಕಮಗಳೂರಿಗೆ ಮರಳಿದ್ದು, ಕಾಡಾನೆ ದಾಳಿಗಳಿಂದ ತತ್ತರಿಸಿದ ಸ್ಥಳೀಯರಿಗೆ ಮತ್ತೆ ಆತಂಕ ಶುರುವಾಗಿದೆ.
ಬೇಲೂರು ಮಾರ್ಗವಾಗಿ ಕಾಡಾನೆಗಳ ಗ್ಯಾಂಗ್ ಮೂಡಿಗೆರೆ...
ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನ್ಯುಫ್ಯಾಕ್ಚರಿಂಗ್ (ಇ ಎಸ್ ಡಿ ಎಂ) ವಲಯದ ದೇಶದ ಪ್ರಮುಖ ಕೈಗಾರಿಕಾ ಸಂಸ್ಥೆಯಾದ ಇಂಡಿಯಾ ಎಲೆಕ್ಟ್ರಾನಿಕ್ಸ್ & ಸೆಮಿಕಂಡಕ್ಟರ್ ಅಸೋಸಿಯೇಷನ್ ಬೆಂಗಳೂರಿನ ಲೀಲಾ ಭಾರತೀಯ ಸಿಟಿ...
ಆಫ್ಘಾನಿಸ್ತಾದ ವಿರುದ್ಧ ಬಹಿರಂಗ ಯುದ್ಧ ಘೋಷಿಸಿದ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ 133ಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಮೇಲೆ ಆತ್ಮಾಹುತಿ ದಾಳಿ ನಡೆಸಲು ತಾಲಿಬಾನ್ ದೊಡ್ಡ ಪ್ರಮಾಣದಲ್ಲಿ ಸಿದ್ಧತೆ ಆರಂಭಿಸಿದೆ.
ಆಫ್ಘಾನಿಸ್ತಾನದಲ್ಲಿರುವ...
ಸೀಮಂತ ಸಮಾರಂಭದಲ್ಲಿ ಹೆಲಿಕಾಪ್ಟರ್ ನಿಂದ ಹೂವಿನ ಸುರಿಮಳೆ ಸುರಿಸಿ ಪತ್ನಿಗೆ ಪತಿ ಅಚ್ಚರಿ ಮೂಡಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆದ ಸೀಮಂತ ಸಮಾರಂಭದಲ್ಲಿ ಖ್ಯಾತ ಉದ್ಯಮಿ ಪ್ರಕಾಶ್ ಕುಂಪಲ ತಮ್ಮ...
ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೊಡಿಯಾ ವಿರುದ್ಧದ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಪ್ರಕರಣದಿಂದ ರೋಸ್ ಅವೆನ್ಯೂ ಕೋರ್ಟ್ ನಿರ್ದೋಷಿ ಎಂದು...
ನವದೆಹಲಿ: ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ವಿರುದ್ಧ ಕರ್ನಾಟಕ ಹೈಕೋರ್ಟ್ ನೀಡಿದ್ದ ಅಸಿಂಧು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಚುನಾವಣಾ ಆಯೋಗಕ್ಕೆ ಸೂಕ್ತ ಮಾಹಿತಿ ನೀಡಿದೇ ಜಿಎಸ್ ಟಿ ವಿವರಗಳನ್ನು ಮರೆ ಮಾಚಿದ್ದಾರೆ ಎಂದು...
ಬಾಗಲಕೋಟೆ: ಪಂಕಾ ಮಸೀದಿ ಸೀಜ್ ಮಾಡಬೇಕು. ಮಸೀದಿಯ ಮುಖ್ಯಸ್ಥರ ಬಂಧನವಾಗಬೇಕು. ಹದಿನೈದು ದಿನದಲ್ಲಿ ತಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಹಿಂದೂ ಹಿತರಕ್ಷಣಾ ಸಮಿತಿ ಜಿಲ್ಲಾಡಳಿತ ಹಾಗೂ ಜಿಲ್ಲಾ...