Thursday, June 25, 2026
Google search engine

Monthly Archives: February, 2026

ಬಳ್ಳಾರಿಯ ಆಂಜನೇಯ ದೇವಸ್ಥಾನದಲ್ಲಿ ಮಾಂಸದ ಮೂಳೆಗಳು ಪತ್ತೆ

ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಮಾಂಸದ ಮೂಳೆಗಳು ಪತ್ತೆಯಾಗಿರುವ ಘಟನೆ ನಗರದ ನಾಗಲಕೆರೆ ಪ್ರದೇಶದಲ್ಲಿ ನಡೆದಿದೆ. ನಾಗಲಕೆರೆ ಪ್ರದೇಶದ ಶ್ರೀ ಆಂಜನೇಯ ದೇವಸ್ಥಾನ ಬಹಳ ಹೆಸರಾಂತ ದೇವಸ್ಥಾನವಾಗಿದ್ದು, ಈ ದೇಗುಲದಲ್ಲಿ ಇಂತಹ ಘಟನೆಗಳು ನಡೆಯಲು...

ಭಾರತ 6ನೇ ಬಾರಿ ಅಂಡರ್ 19 ವಿಶ್ವಕಪ್ ಚಾಂಪಿಯನ್: ಇಂಗ್ಲೆಂಡ್ ಗೆ 100 ರನ್ ಸೋಲು

ಹರಾರೆ: ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕದ ನೆರವಿನಿಂದ ಭಾರತ ತಂಡ 100 ರನ್ ಗಳ ಅಗಾಧ ಅಂತರದಿಂದ ಮಣಿಸಿದ ಇಂಗ್ಲೆಂಡ್ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಏಕದಿನ ವಿಶ್ವಕಪ್...

ಪಾಕಿಸ್ತಾನದ ದರ್ಗಾದ ಮೇಲೆ ಆತ್ಮಾಹುತಿ ದಾಳಿಗೆ 69 ಬಲಿ: ತುರ್ತು ಪರಿಸ್ಥಿತಿ ಘೋಷಣೆ

ಇಸ್ಲಾಮಾಬಾದ್‌: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ದರ್ಗಾ ಮೇಲೆ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 69 ಮಂದಿ ಸಾವಿಗೀಡಾಗಿದ್ದಾರೆ. ತರ್ಲೈ ಇಮಾಮ್‌ಬರ್ಗಾದಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ಸಾಮೂಹಿಕ ಪ್ರಾರ್ಥನೆ ವೇಳೆ ದರ್ಗಾದ ಗೇಟ್ ಬಳಿ ಆತ್ಮಾಹುತಿ...

ರಣಜಿ ಟ್ರೋಫಿ ಕ್ವಾ.ಫೈನಲ್: ಮುಂಬೈ ಮೇಲೆ ಕರ್ನಾಟಕದ ಸವಾರಿ

ಸಂಘಟಿತ ದಾಳಿ ನಡೆಸಿದ ಕರ್ನಾಟಕದ ಬೌಲರ್ ಗಳು ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ  ಮೊದಲ ದಿನವೇ ಮೇಲುಗೈ ಸಾಧಿಸಿದೆ. ಮುಂಬೈನಲ್ಲಿ ಶುಕ್ರವಾರ ಆರಂಭಗೊಂಡ 4ನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈ ತಂಡವನ್ನು ಮೊದಲ...

ಇಂಟರ್ನೆಟ್ ನಿಂದ ಶೈಕ್ಷಣಿಕ ಕೌಶಲ್ಯ ಹೆಚ್ಚಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಸಲಹೆ

ನವದೆಹಲಿ: ಇಂಟರ್ನೆಟ್‌ನಲ್ಲಿ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಶೈಕ್ಷಣಿಕ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಗಮನಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. ಪರೀಕ್ಷಾ ಪೇ ಚರ್ಚಾದ ಒಂಬತ್ತನೇ ಆವೃತ್ತಿಯ ಭಾಗವಾಗಿ ತಮ್ಮ ನಿವಾಸದಲ್ಲಿ ಶುಕ್ರವಾರ...

ಜೆಡಿಎಸ್-ಬಿಜೆಪಿಯ ಶಕ್ತಿ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್-ಬಿಜೆಪಿಯ ಶಕ್ತಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ. ಮೈತ್ರಿ ಶಾಶ್ವತವಾಗಿ ಉಳಿದುಕೊಳ್ಳಬೇಕು ಅನ್ನೋದಿದ್ರೆ ಕುಳಿತು ಚರ್ಚೆ ಮಾಡಿ, ಕುಮಾರಣ್ಣನ ಮನೆಬಾಗಿಲು ಯಾವಾಗಲೂ ತೆರೆದಿರುತ್ತೆ ಎಂದು ಮಾಜಿ ಸಚಿವ ನಾರಾಯಣಗೌಡ...

100 ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ: ಡಿಕೆ ಶಿವಕುಮಾರ್ ಪ್ರಕಟ

ಮಂಗಳೂರು: ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ನೂರು ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ದೇಶನ ನೀಡುತ್ತಿದ್ದೇನೆ. ಎಐಸಿಸಿಯವರು ದಿನಾಂಕ ಕೊಡಲಿ, ಬಿಡಲಿ ನಾನಂತೂ ಎಲ್ಲಾ ಸಿದ್ಧತೆ ಮಾಡಿಕೊಂಡು ಪ್ರಾರಂಭ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ....

ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲಿ ನಂ.1: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳೆವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ, ದೇಶದಲ್ಲಿ ನಂ.1 ರಾಜ್ಯವಾಗಿದ್ದು, ಈವರೆಗೆ 6000 ಕೋಟಿ ರೂ.ಗಳ ವಿಮೆ ಪರಿಹಾರ ರೈತರಿಗೆ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ -2026...

5 ವರ್ಷ ಸಿದ್ದರಾಮಯ್ಯ ಸಿಎಂ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ...

80 ಎಸೆತ, 175 ರನ್: ಕಿರಿಯರ ವಿಶ್ವಕಪ್ ಫೈನಲ್ ನಲ್ಲಿ ಸೂರ್ಯವಂಶಿ ಹಲವು ವಿಶ್ವದಾಖಲೆ!

14 ವರ್ಷದ ಯುವ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ 19 ವರ್ಷದೊಳಗಿನವ ಏಕದಿನ ವಿಶ್ವಕಪ್ ನಲ್ಲಿ ಅತ್ಯಂತ ವೇಗದ ಶತಕ ಸೇರಿದಂತೆ 80 ಎಸೆತಗಳಲ್ಲಿ 175 ರನ್ ಸಿಡಿಸಿ ಹಲವು ವಿಶ್ವದಾಖಲೆ ನಿರ್ಮಿಸಿದ್ದಾರೆ. ಹರಾರೆಯಲ್ಲಿ...
- Advertisment -
Google search engine

Most Read