Thursday, June 25, 2026
Google search engine

Monthly Archives: February, 2026

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್; ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ

ಗೋವಾ: ಗೋವಾದಲ್ಲಿ ನಡೆದ ಚೊಚ್ಚಲ ಆವೃತ್ತಿಯ ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ ಅದ್ಧೂರಿ ಫೈನಲ್‌ನೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪುಣೆ ಪ್ಯಾಂಥರ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ದುಬೈ ರಾಯಲ್ಸ್ ತಂಡವು...

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ದೇಶದ ತಂತ್ರಜ್ಞಾನ ರಾಜಧಾನಿ ಬೆಂಗಳೂರು ಮತ್ತು ಆರ್ಥಿಕ ರಾಜಧಾನಿ‌ ಮುಂಬಯಿ ಮಧ್ಯೆ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಯನ್ನು ಘೋಷಿಸಬೇಕು. ಇದರಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೆ ಅಪಾರ ಪ್ರಯೋಜನ ಆಗಲಿದೆ...

ಮಾಲೂರು ಶಾಸಕರಾಗಿ ಕಾಂಗ್ರೆಸ್ ನ ನಂಜೇಗೌಡ ಆಯ್ಕೆ ಸಿಂಧು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್ ನ ನಂಜೇಗೌಡ ಮುಂದುವರಿಯಲಿದ್ಧಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ಮಾಲೂರು ಶಾಸಕರಾಗಿ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ...

ಅಮಿತ್ ಶಾ ಆಪ್ತನೆಂದು ರಾಜ್ಯಪಾಲರ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂ. ವಂಚನೆ!

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಎಂದು ಹೇಳಿಕೊಂಡು ರಾಜ್ಯಪಾಲರ ನಕಲಿ ಸಹಿ ಹಾಗೂ ಲೆಟರ್ ಹೆಡ್ ಬಳಸಿ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಂಗಳೂರಿನಲ್ಲಿ...

ಯುಪಿಎಸ್​ಸಿ ಅಧಿಸೂಚನೆ ಪ್ರಕಟ: 1013 ನಾಗರಿಕ ಸೇವಾ ಹುದ್ದೆಗಳ ಪರೀಕ್ಷೆಗೆ ಅರ್ಜಿ ಆಹ್ವಾನ

ನವದೆಹಲಿ: ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್​ಸಿ) ಅಧಿಸೂಚನೆ ಪ್ರಕಟಿಸಿದೆ. ಐಎಎಸ್​, ಐಪಿಎಸ್​, ಐಎಫ್​ಎಸ್​ನಂತಹ ದೇಶದ ಅತ್ಯುನ್ನತ ಶ್ರೇಣಿಯ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ...

ಭಾರತಕ್ಕೆ ಬರ್ತಿದೆ ‘ದ ಮೆಸ್ಸಿ ಎಕ್ಸ್‌ಪೀರಿಯನ್ಸ್’: ಫುಟ್‌ಬಾಲ್ ಅಭಿಮಾನಿಗಳಿಗೆ ಹಬ್ಬ!

ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ "ದ ಮೆಸ್ಸಿ ಎಕ್ಸ್‌ಪೀರಿಯನ್ಸ್ - ಎ ಡ್ರೀಮ್ ಕಮ್ ಟ್ರೂ" (The Messi Experience - A Dream Come True) ಈ ಮಾರ್ಚ್‌ನಲ್ಲಿ ಭಾರತಕ್ಕೆ ಬರುತ್ತಿದೆ. 2026ರ...

ಹೆಚ್.ಡಿ. ರೇವಣ್ಣಗೆ ಸಂಕಷ್ಟ: ಕಿಡ್ನಾಪ್‌ ಪ್ರಕರಣ ದೋಷಾರೋಪ ದಾಖಲು ತಡೆಯಾಜ್ಞೆ ತೆರವು

ಮಾಜಿ ಸಚಿವ ಹಾಗೂ ಜೆಡಿಎಸ್‌ ಮುಖಂಡ ಹೆಚ್.ಡಿ. ರೇವಣ್ಣ ವಿರುದ್ಧ ಕಿಡ್ನಾಪ್‌ ಪ್ರಕರಣದಲ್ಲಿ ದೋಷಾರೋಪ ದಾಖಲಿಸಲು ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್‌ ತೆರವುಗೊಳಿಸಿದೆ. ಮೈಸೂರು ಜಿಲ್ಲೆಯ ಕೆ ಆರ್ ನಗರದ ಮಹಿಳೆ ಕಿಡ್ನಾಪ್‌...

WPL 2026 FINAL: 2ನೇ ಪ್ರಶಸ್ತಿ ಮೇಲೆ ಆರ್‌ ಸಿಬಿ ಕಣ್ಣು, ಡೆಲ್ಲಿಗೆ ಮೊದಲ ಕನಸು!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಗುರುವಾರ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯವ ಡಬ್ಲೂಪಿಎಲ್‌ ಟಿ-20 ಟೂರ್ನಿಯ ಫೈನಲ್‌ ನಲ್ಲಿ ಮುಖಾಮುಖಿ ಆಗಲಿವೆ. ೨೦೨೪ರಲ್ಲಿ ಮೊದಲ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ...

ತಮ್ಮದೇ ಪಕ್ಷದ ಕಾರ್ಯಕರ್ತನ ಕೊಂದ 6 ಎಸ್‌ ಡಿಪಿಐ ಕಾರ್ಯಕರ್ತರಿಗೆ 10 ವರ್ಷ ಜೈಲು

ಶಿರಸಿ: ಎಸ್‌ ಡಿಪಿಐ ಕಾರ್ಯಕರ್ತನ ಹತ್ಯೆ ಹಾಗೂ ಬಿಜೆಪಿ ಮುಖಂಡನ ಕೊಲೆಗೆ ಯತ್ನ ಪ್ರಕರಣದಲ್ಲಿ 6 ಮಂದಿ ದೋಷಿಗಳು ಎಂದು ಘೋಷಿಸಿರುವ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರಾ ನ್ಯಾಯಾಲಯ 10 ವರ್ಷ...

ಗದಗದಲ್ಲಿ ಭೀಕರ ಅಪಘಾತ: ಮೂವರು ಕೃಷಿ ಕಾರ್ಮಿಕರ ಸಾವು

ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸಂಭವಿಸಿದೆ. ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದ...
- Advertisment -
Google search engine

Most Read