Thursday, June 25, 2026
Google search engine

Monthly Archives: February, 2026

ಮನರೇಗಾ ಯೋಜನೆ ಯಶಸ್ವಿ ಅನುಷ್ಠಾನ: ಕನಕಪುರ, ರಾಮನಗರಗೆ ಕೇಂದ್ರ ಸರ್ಕಾರದ ಪ್ರಶಸ್ತಿ: ಡಿಕೆ ಶಿವಕುಮಾರ್

ಬೆಂಗಳೂರು: "ಮನರೇಗಾ ಯೋಜನೆಯು ಗ್ರಾಮೀಣ ಭಾಗದ ಕಾರ್ಮಿಕರ ಸ್ವಾಭಿಮಾನದ ಬದುಕು ಹಾಗೂ ಉದ್ಯೋಗದ ಹಕ್ಕು ನೀಡಿತ್ತು. ಪ್ರತಿಯೊಬ್ಬ ವ್ಯಕ್ತಿಗೆ ತನ್ನ ಸ್ವಾಭಿಮಾನ ಉಳಿಸಿಕೊಂಡು ಉದ್ಯೋಗ ಕೇಳುವ ಅವಕಾಶ ಮನರೇಗಾ ಯೋಜನೆಯಡಿ ಇತ್ತು. ಜನರ ಈ...

ಜಿ ರಾಮ್ ಜಿ ಖಂಡನಾ ನಿರ್ಣಾಯ ಅಂಗೀಕಾರ: ವಿಶೇಷ ವಿಧಾನಸಭೆ ಅಧಿವೇಶನ ಮುಂದೂಡಿಕೆ

ಬೆಂಗಳೂರು: ಕೇಂದ್ರ ಸರ್ಕಾರದ 'ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ)' ಕಾಯ್ದೆಯನ್ನು ಖಂಡಿಸಿ ನಿರ್ಣಯ ಅಂಗೀಕಾರದೊಂದಿಗೆ ವಿಧಾನಸಭೆ ವಿಶೇಷ ಅಧಿವೇಶನಕ್ಕೆ ತೆರೆ...

`ದೇಶದ್ರೋಹಿ ಸ್ನೇಹಿತ’ ಹೇಳಿಕೆ ವಿವಾದ: ರಾಹುಲ್ ಗಾಂಧಿ- ರವನೀತ್ ಬಿಟ್ಟು ಚಕಮಕಿ

ಹೊಸದಿಲ್ಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕೇಂದ್ರ ಸಚಿವ ರವನೀತ್ ಬಿಟ್ಟು ನಡುವೆ ಬುಧವಾರ ಸಂಸತ್ ಭವನದ ಸಂಕೀರ್ಣದಲ್ಲಿ ಮಾತಿನ ಚಕಮಕಿ ನಡೆದಿದ್ದು, “ನನ್ನ ದೇಶದ್ರೋಹಿ ಸ್ನೇಹಿತ’ ಎಂಬ...

ಅಂಡರ್-19 ಏಕದಿನ ವಿಶ್ವಕಪ್ ಫೈನಲ್ ಗೆ ಭಾರತ: ಆಫ್ಘಾನಿಸ್ತಾನಕ್ಕೆ ಆಘಾತ

ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಸಿಡಿಲಬ್ಬರದ ಆಟದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಆಫ್ಘಾನಿಸ್ತಾನ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಗೆ ಲಗ್ಗೆ...

ಜೀವನದ ಕೊನೆ ಕಾಲದಲ್ಲಿರುವ ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡರು

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು...

ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಶೇ.5ರಷ್ಟು ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸುವ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಫೆಬ್ರವರಿ 9ರಿಂದ ಪರಿಷ್ಕೃತ ದರ ಜಾರಿಯಾಗುವ ಸಾಧ್ಯತೆ ಇದೆ. ಮೂರು ದಿನಗಳ ಹಿಂದೆ ನಡೆದ ಬಿಎಂಆರ್ ಸಿಎಲ್...

ನಮ್ಮ ಮೆಟ್ರೋ ದರ ಶೇ.5ರಷ್ಟು ಹೆಚ್ಚಳಕ್ಕೆ ನಿರ್ಧಾರ: ರಾಜ್ಯ ಸರ್ಕಾರದ ಅನುಮತಿಸಿದರೆ ಜಾರಿ!

ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಆಡಳಿತ ಮಂಡಳಿ ನಿರ್ಧರಿಸಿದ್ದು, ದರ ಏರಿಕೆ ಪ್ರಸ್ತಾಪವನ್ನು ರಾಜ್ಯ ಸರ್ಕಾರದ ಮುಂದೆ ಇಡಲಾಗಿದೆ. ರಾಜ್ಯ ಸರ್ಕಾರದ ಅನುಮತಿ ನೀಡಿದ ಕೂಡಲೇ ಮೆಟ್ರೋ ಪ್ರಯಾಣ ದರ...

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲು: ಬೆಂಗಳೂರು-ಪುಣೆ ನಡುವೆ ರೈಲ್ವೆ ಕಾರಿಡಾರ್ ಕೇಂದ್ರ ಸಮ್ಮತಿ

ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ...

ಕರ್ನಾಟಕದ ಬಾಕಿ 10,175 ಕೋಟಿ ಬಿಡುಗಡೆ ಮಾಡಿ: ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ ಸಂಸದ ನಾಸಿರ್ ಹುಸೇನ್

ಕೇಂದ್ರ ಸರ್ಕಾರವು ತಕ್ಷಣವೇ ಬಾಕಿ ಇರುವ 10,175 ಕೋಟಿ ರೂ. ಅನುದಾನವನ್ನ ಬಿಡುಗಡೆ ಮಾಡಬೇಕು ಎಂದು ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ಸದಸ್ಯ ನಾಸೀರ್ ಹುಸೇನ್ ಶೂನ್ಯವೇಳೆಯಲ್ಲಿ...

ತಂಬಾಕು ಬೆಳೆಗಾರರಿಗೆ ಸಿಹಿಸುದ್ದಿ: ಶೇ.18ರಷ್ಟು ಅಬಕಾರಿ ಸುಂಕ ರದ್ದುಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಯತ್ನದ ಫಲವಾಗಿ ಎಫ್‌ʼಸಿವಿ ತಂಬಾಕು ಮೇಲೆ ವಿಧಿಸಲಾಗಿದ್ದ ಶೇಕಡ 18ರಷ್ಟು ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ತೆಗೆದು ಹಾಕಿದೆ. ಈ ತಂಬಾಕಿನ ಮೇಲೆ ಶೇಕಡ 18ರಷ್ಟು ಅಬಕಾರಿ...
- Advertisment -
Google search engine

Most Read