Thursday, June 25, 2026
Google search engine

Monthly Archives: February, 2026

ಬಿತ್ತೆ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ: ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

‘ಬಿತ್ತಿ ಬೆಳೆದ ಕೈ ಬಂಗಾರದ ಕಡಗ ತೊಟ್ಟಿತ್ತಲೇ ಪರಾಕ್’ ಹಾವೇರಿ ಜಿಲ್ಲೆಯ ಹಾವನೂರು ಗ್ರಾಮದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕೋತ್ಸವದಲ್ಲಿ ಭವಿಷ್ಯವಾಣಿ ಆಗಿದೆ. ಮೈಲಾರಲಿಂಗೇಶ್ವರ ದೇವರ ಕಾರ್ಣಿಕೋತ್ಸವದಲ್ಲಿ ಆನಂದ ಬಿಲ್ಲರ ಹೆಸರಿನ ಗೊರವಯ್ಯ ದೈವವಾಣಿ ನುಡಿದಿದ್ದಾರೆ. ಹಾವನೂರು...

9ನೇ ಮಹಡಿಯಿಂದ ಹಾರಿ 12, 14, 16 ವರ್ಷದ ಮೂವರು ಸೋದರಿಯರು ಆತ್ಮಹತ್ಯೆ

ಕೊರಿಯನ್ ಮೊಬೈಲ್ ಗೀಳಿಗೆ ಬಿದ್ದಿದ್ದ ಮೂವರು ಸೋದರಿಯರು 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆನ್‌ಲೈನ್‌ ಗೇಮ್‌ ಆಡಬೇಡಿ, ಶಾಲೆ, ಓದಿನ ಕಡೆ ಗಮನಕೊಡಿ ಎಂದು ಮನೆಯಲ್ಲಿ...

ಮದುವೆಗೆ ಜಾತಕ ತೋರಿಸಲು ಬಂದ ಯುವತಿ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ

ಮದುವೆಯಾಗುತ್ತಿರುವ ಯುವತಿ ತನ್ನ ಜಾತಕ ತೋರಿಸಲು  ಹೋದಾಗ ಆಕೆಯ ಮೇಲೆ ದೇವಸ್ಥಾನದ ಅರ್ಚಕ ಅತ್ಯಾಚಾರ ಎಸಗಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದ ಯುವತಿ ಬಣಕಲ್‌ ಠಾಣೆಗೆ...

ಭಾರತದಿಂದ ಹೊರ ಹೋಗಿ: ವಾಟ್ಸಪ್‌ ಹೊಸ ನಿಯಮಗಳಿಗೆ ಸುಪ್ರೀಂಕೋರ್ಟ್‌ ಚಾಟಿ

ಸಂವಿಧಾನದ ನಿಯಮಗಳನ್ನು ಅನುಸರಿಸದೇ ಇದ್ದರೆ ಭಾರತದಿಂದ ಹೊರಗೆ ಹೋಗಿ ಎಂದು ವಾಟ್ಸಪ್‌ ಹೊಸ ನಿಯಮಗಳ ಕುರಿತು ಸುಪ್ರೀಂಕೋರ್ಟ್‌ ಮೆಟಾಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠ, ನೀವು ಜಾರಿಗೆ ತರಲು ಹೊರಟಿರುವ ಖಾಸಗಿ...

ಚುನಾವಣಾ ಆಯೋಗಕ್ಕೆ ಬಜೆಟ್‌ ನಲ್ಲಿ ಬಂಪರ್ ಕೊಡುಗೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬೆಳಿಗ್ಗೆ ಮಂಡಿಸಿದ 2026 ರ ಕೇಂದ್ರ ಬಜೆಟ್‌ನಲ್ಲಿ ಚುನಾವಣಾ ಆಯೋಗಕ್ಕೆ ನೀಡಲಾಗುವ ನಿಧಿಯು ಶೇಕಡಾ 25.33 ರಷ್ಟು ಹೆಚ್ಚಾಗಿದೆ. 2025-26 ರಲ್ಲಿ 304.98 ಕೋಟಿ ರೂ.ಗಳಿದ್ದು...

ಪಾಕಿಸ್ತಾನ ಸೋಲಿಸಿ ಅಂಡರ್‌ 19 ವಿಶ್ವಕಪ್‌ ಸೆಮಿಫೈನಲ್‌ ಗೆ ಭಾರತ ಲಗ್ಗೆ

ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ 58 ರನ್‌ ಗಳ ಭಾರೀ ಅಂತರದಿಂದ ಪಾಕಿಸ್ತಾನ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದೆ. ಬುಲೌಾಯೊದಲ್ಲಿ ನಡೆದ ಸೂಪರ್‌ ಸಿಕ್ಸರ್‌ ಪಂದ್ಯದಲ್ಲಿ...

BREAKING ಭಾರತ ವಿರುದ್ಧದ ಟಿ-20 ವಿಶ್ವಕಪ್‌ ಪಂದ್ಯ ಬಹಿಷ್ಕರಿಸಿದ ಪಾಕಿಸ್ತಾನ!

ಭಾರತ ವಿರುದ್ಧದ ಐಸಿಸಿ ಟಿ-20 ವಿಶ್ವಕಪ್‌ ಪಂದ್ಯಗಳನ್ನು ಪಾಕಿಸ್ತಾನ ಬಹಿಷ್ಕರಿಸಿದೆ. ಆದರೆ ಬಹಿಷ್ಕಾರಕ್ಕೆ ಕಾರಣ ತಿಳಿಸಿಲ್ಲ. ಪಾಕಿಸ್ತಾನ ಸರ್ಕಾರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಭಾರತ ವಿರುದ್ಧದ ವಿಶ್ವಕಪ್‌ ಪಂದ್ಯಗಳನ್ನು ಬಹಿಷ್ಕರಿಸಿರುವುದಾಗಿ ಘೋಷಿಸಿ ಪೋಸ್ಟ್‌ ಮಾಡಿದೆ. ಪಾಕಿಸ್ತಾನ...

3 ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಮೂರು ಮಕ್ಕಳನ್ನು ನೇಣು ಬೀಗಿದು  ಕೊಂದು ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚಳಗುಡ್ಡ ಗ್ರಾಮದಲ್ಲಿ ರವಿವಾರ ನಡೆದಿದೆ. ರೂಪಾ ಹನಮಂತ ಗೌಡರ (27) ಇವಳು...

ಬೆಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಸಿಜೆ ರಾಯ್ ಅಂತ್ಯಕ್ರಿಯೆ!

ಕಾನ್ಫಿಡೆಂಟ್ ಗ್ರೂಪ್‌ ಮುಖ್ಯಸ್ಥ ಸಿ.ಜೆ ರಾಯ್ ಅವರ ಆಶಯದಂತೆ ಬೆಂಗಳೂರಿನ ಬನ್ನೇರುಘಟ್ಟ ರೆಸಾರ್ಟ್‌ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು. ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು, ಸಂಜೆಯವರೆಗೆ ಬನ್ನೇರುಘಟ್ಟ ರೆಸಾರ್ಟ್‌...

ತ್ರಿವಳಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ತಂಗಿ ಗರ್ಭಿಣಿ ಅಂತ ಪೊಲೀಸರ ಮುಂದೆ ಕತೆ ಕಟ್ಟಿದ ಕೊಲೆಗಡುಕ!

ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪಾಪಿ ಮಗ ತಂಗಿ ಮದುವೆ ಆಗುವ ಮುನ್ನವೇ ಗರ್ಭಿಣಿ ಆಗಿದ್ದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆಯೇ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ. ತಂದೆ-ತಾಯಿ...
- Advertisment -
Google search engine

Most Read