ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು...
ನವದೆಹಲಿ: ತೆಂಗು, ಶ್ರೀಗಂಧ, ಗೋಡಂಬಿ ಸೇರಿದಂತೆ ಪ್ರಮುಖ ವಾಣಿಜ್ಯ ಬೆಳೆಗಳ ಉತ್ತೇಜನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್‌ನಲ್ಲಿ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ಈ ಬಾರಿ ಕೃಷಿಗಾಗಿ ಬರೋಬ್ಬರಿ 1,62,671...
ಮುಂಬೈ: ಕೇಂದ್ರ ಬಜೆಟ್ 2026-27 ಮಂಡನೆಯಾಗುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆ ಮಹಾ ಕುಸಿತ ಅನುಭವಿಸಿದ್ದು, ಹೂಡಿಕೆದಾರರು ಸುಮಾರು 10 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.
ಬಜೆಟ್ ಹಿನ್ನೆಲೆಯಲ್ಲಿ ಭಾನುವಾರವೂ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ...
ಸತತ ಮೂರನೇ ದಿನವೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಪಾತಾಳ ಕುಸಿತ ಕಂಡಿದೆ. ಇದರಿಂದ ಗ್ರಾಹಕರು ಸಂತಸಗೊಂಡಿದ್ದಾರೆ.
ಭಾನುವಾರವೂ ಎಂಸಿಎಕ್ಸ್ ವಾಹಿವಾಟು ನಡೆದಿದ್ದು, 2026ರ ಬಜೆಟ್ ಘೋಷಣೆ ಬೆನ್ನಲ್ಲೇ ಚಿನ್ನದ ಪರ ಶೇ.9ರಷ್ಟು ಹಾಗೂ...
1961ರಿಂದ ದೇಶದಲ್ಲಿ ಜಾರಿಯಲ್ಲಿದ್ದ ಹಳೆಯ ತೆರಿಗೆ ಪದ್ಧತಿ ರದ್ದುಗೊಳಿಸಲಾಗಿದ್ದು, 2026 ಏಪ್ರಿಲ್ 1ರಿಂದ ನೂತನ ತೆರಿಗೆ ಪದ್ಧತಿ ಜಾರಿಗೆ ಬರಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಭಾನುವಾರ ಮಂಡಿಸಿದ...
ಬೆಂಗಳೂರಿಗೆ 2 ಸೇರಿದಂತೆ ದೇಶಾದ್ಯಂತ ಸಂರ್ಪಕಿಸುವ 7 ಹೈಸ್ಪೀಡ್ ರೈಲು ಮಾರ್ಗಗಳ ಕಾರಿಡಾರ್ ಯೋಜನೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಲೋಕಸಭೆಯಲ್ಲಿ ಭಾನುವಾರ 16ನೇ ಆಯವ್ಯಯ ಮಂಡಿಸಿದ ನಿರ್ಮಲಾ ಸೀತರಾಮನ್, 7 ಹೈಸ್ಪೀಡ್...