ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲ ಎಂದು ಬೇಸರಗೊಂಡ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಸರಸ್ವತಿಪುರಂನ ನಿವಾಸಿ 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು, ಗೃಹಿಣಿ ಸಂಬಂಧಿಕರು ಇದು...
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಲಕ್ನೋ-ದೆಹಲಿ ನಡುವೆ ಸಂಚರಿಸುವ ವಂದೇ ಭಾರತ್‌ನಲ್ಲಿ ಭಾಗವತ್ ಮೀರತ್‌ಗೆ...
ಚಹಾ ಕುಡಿಯಲು ಎಬ್ಬಿಸಿದ ವಿಚಾರದಲ್ಲಿ ನಡೆದ ಜಗಳ ವಿಕೋಪಕ್ಕೆ ಹೋಗಿದ್ದು ಸಿಟ್ಟಿಗೆದ್ದ ತಮ್ಮ ಮಚ್ಚಿನಿಂದ ಕೊಚ್ಚಿ ಅಣ್ಣನನ್ನೇ ಕೊಂದು ಮನೆಯಲ್ಲೇ ಗುಂಡಿ ತೋಡಿ ಸಮಾಧಿ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಜಾನ್ಸಿ...
ಚಿಕ್ಕಬಳ್ಳಾಪುರ: ಪದೇಪದೆ ವಾಹನ ದುರಸ್ತಿಗೆ ಬರುತ್ತಿದ್ದು, ವಾಹನ ರಿಪೇರಿ ಮಾಡಿಕೊಡದ ಡೀಲರ್ ಗೆ ಚಿಕ್ಕಬಳ್ಳಾಪುರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ 25,000 ಸಾವಿರ ರೂ. ದಂಡ ವಿಧಿಸಿದೆ.
ದೂರುದಾರರಾದ ಪ್ರಭು.R.V, ಇವರು ರಾಗಿಮಾಕಲಹಳ್ಳಿ,...
ವಾಷಿಂಗ್ಟನ್: ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ 11 ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ತಮ್ಮದೇ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಷಣ...
ಬೆಂಗಳೂರು: ವ್ಯಕ್ತಿಯೊಬ್ಬನನ್ನು ಅಕ್ರಮವಾಗಿ ನಾಲ್ಕು ದಿನ ಪೊಲೀಸ್ ಠಾಣೆಯಲ್ಲಿ ವಶದಲ್ಲಿರಿಸಿಕೊಂಡಿದ್ದಕ್ಕಾಗಿ 2.5 ಲಕ್ಷ ರೂ. ದಂಡ ಪಾವತಿಸುವಂತೆ ಪೊಲೀಸ್ ಇಲಾಖೆಗೆ ನ್ಯಾಯಾಲಯ ಆದೇಶಿಸಿದೆ.
4 ದಿನ ಅಕ್ರಮವಾಗಿ ವಶಕ್ಕೆ ಇರಿಸಿಕೊಂಡಿದ್ದನ್ನು ಪ್ರಶ್ನಿಸಿ ಲಗ್ಗರೆ ನಿವಾಸಿ...
ಹೈದರಾಬಾದ್ ನ ಖ್ಯಾತ ಬಿರಿಯಾನಿ ಹೋಟೆಲ್ ಗಳಲ್ಲಿ 7000 ಕೋಟಿ ರೂ. ಬೃಹತ್ ಮೊತ್ತದ ಬಿಲ್ಲಿಂಗ್ ಹಗರಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ದೇಶಾದ್ಯಂತ ಹರಡಿಕೊಂಡಿರುವ ಹೈದರಾಬಾದ್ ನ ಮೂರು ಖ್ಯಾತ...
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯ...
ನವದೆಹಲಿ: ಎಐ ತಂತ್ರಜ್ಞಾನದ ಮೇಲೆ ಮುಂದಿನ 7 ವರ್ಷಗಳಲ್ಲಿ 10 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಮುಖ್ಯಸ್ಥ ಮುಖೇಶ್ ಅಂಬಾನಿ ಘೋಷಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ 2026...
ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ...