Wednesday, June 24, 2026
Google search engine

Monthly Archives: April, 2026

ಕುಡಿಯುವ ನೀರಿನ ಸಮಸ್ಯೆ ಕೂಡಲೇ ಬಗೆಹರಿಸಲು ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

ಕಲಬುರಗಿ ಜಿಲ್ಲೆಯಲ್ಲಿ ಮುಂದಿನ ಎರಡು‌ ತಿಂಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್...

ಬೀದರ್ ಜಿಲ್ಲೆಯ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಸಚಿವ ಈಶ್ವರ ಖಂಡ್ರೆ

ಭಾಲ್ಕಿ: ಬೀದರ್ ಜಿಲ್ಲೆಯ ಮಠಮಾನ್ಯಗಳು ಧಾರ್ಮಿಕ, ಆಧ್ಯಾತ್ಮಿಕ ಪ್ರಸಾರ, ಪ್ರಚಾರದ ಜೊತೆಗೆ ಸಮಾಜದಲ್ಲಿ ಸ್ವಾಸ್ಥ್ಯ ಮೂಡಿಸಲು ಶ್ರಮಿಸುತ್ತಿವೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮೆಹಕರ್ ವಿಶ್ವಶಾಂತಿ ಟ್ರಸ್ಟ್, ತಡೋಳ, ಹಾರಕೋಡ...

ಕೇರಳಂ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆ ಮತದಾನ

ನವದೆಹಲಿ: ಎರಡು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದ ಚುನಾವಣೆಯಲ್ಲಿ ಮತದಾರರು ಭರ್ಜರಿಯಾಗಿ ಪ್ರತಿಕ್ರಿಯಿಸಿದ್ದು, ಬಿಸಿಲಿನ ನಡುವೆಯೂ ಪ್ರಮಾಣದಲ್ಲಿ ಮತದಾನ ಮಾಡಿದ್ದಾರೆ. ಕೇರಳಂ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿ ಪ್ರದೇಶವಾದ ಪುದುಚೇರಿಯಲ್ಲಿ ಗುರುವಾರ...

ಬೆಂಗಳೂರಿನಲ್ಲಿ ಶೇ.23ರಷ್ಟು ರಕ್ತದೊತ್ತಡ, ಶೇ.78ರಷ್ಟು ಮಂದಿಗೆ ಬೊಜ್ಜು: ವರದಿ

ಬೆಂಗಳೂರು: ಭಾರತದ ಅತ್ಯಂತ ಸಾಮಾನ್ಯ ಆರೋಗ್ಯದ ತೊಂದರೆಗಳು ಮೊದಲೇ ಪ್ರಾರಂಭವಾಗುತ್ತವೆ ಮತ್ತು ಬಹಳ ದೀರ್ಘಕಾಲ ಗೋಪ್ಯವಾಗಿರುತ್ತವೆ ಎಂದು ಇಂದು ಬಿಡುಗಡೆಯಾದ ಅಪೋಲೋ ಹಾಸ್ಪಿಟಲ್ಸ್ ನ ಹೆಲ್ತ್ ಆಫ್ ನೇಷನ್ 2026 (ಎಚ್.ಒ.ಎನ್. 2026)...

ವಿರಾಮದ ಬೆನ್ನಲ್ಲೇ ಟ್ರಂಪ್ ಎಚ್ಚರಿಕೆ: ಇರಾನ್ ತಿರುಗೇಟು

ಟೆಹರಾನ್/ವಾಷಿಂಗ್ಟನ್: ಎರಡು ವಾರಗಳ ಕದನ ವಿರಾಮ ಘೋಷಣೆ ಬೆನ್ನಲ್ಲೇ ಅಮೆರಿಕ ಮತ್ತು ಇರಾನ್ ಪರಸ್ಪರ ಎಚ್ಚರಿಕೆ ಸಂದೇಶವನ್ನು ರವಾನಿಸಿವೆ. ಈ ಮೂಲಕ ಮಧ್ಯಪ್ರಾಚ್ಯ ಬಿಕ್ಕಟ್ಟು ಕುರಿತ ಬೆಳವಣಿಗೆ ಕುತೂಹಲ ಮೂಡಿಸಿವೆ. ಕದನ ವಿರಾಮ ಬೆನ್ನಲ್ಲೇ...

14 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ ತೆಗೆದುಹಾಕುತ್ತೇವೆ: ಸಚಿವ ಕೆಎಚ್ ಮುನಿಯಪ್ಪ

ಬೆಂಗಳೂರು: ಸುಮಾರು 14 ಲಕ್ಷ ಮಂದಿ ಅಕ್ರಮ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯುತ್ತಿದ್ದು, ಹಂತ ಹಂತವಾಗಿ ತೆಗೆದುಹಾಕಲಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ: 6 ಲಕ್ಷ ವಿದ್ಯಾರ್ಥಿಗಳು ಪಾಸ್

ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 7 ಲಕ್ಷ ವಿದ್ಯಾರ್ಥಿಗಳ ಪೈಕಿ 6 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗುರುವಾರ ಮಧ್ಯಾಹ್ನ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ...

ಬಾಗಲಕೋಟೆ: ಸಾವಿನಲ್ಲಿ ಒಂದಾದ ಪ್ರೇಮಿಗಳು!

ಪ್ರೇಯಸಿ ಆತ್ಮಹತ್ಯೆ ಸುದ್ದಿ ಕೇಳಿ ಪ್ರಿಯಕರ ಕೂಡ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಪ್ರೇಮಿಗಳು ಸಾವಿನಲ್ಲಿ ಒಂದಾದ ದುರಂತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಕಾರ್ತಿಕ್ (20) ...

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಇಂದು ಮತದಾನ!

ಹೈದರಾಬಾದ್: ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ನಾಳೆ ಮತದಾನ ನಡೆಯಲಿದೆ. ಕರ್ನಾಟಕ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ಉಪಚುನಾವಣೆ ಸಹ ನಡೆಯುತ್ತಿದ್ದು, ನ್ಯಾಯಾಲಯದ ಆದೇಶದ ನಂತರ ಗೋವಾದಲ್ಲಿ ನಿಗದಿಯಾಗಿದ್ದ ಉಪಚುನಾವಣೆಯನ್ನು...

ಮೈಸೂರು ಮೃಗಾಲಯದ ಹುಲಿ `ಪೃಥ್ವಿ’ ಇನ್ನಿಲ್ಲ

ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದ 13 ವರ್ಷದ ಗಂಡು ಹುಲಿ 'ಪೃಥ್ವಿ' ಬುಧವಾರ ನಿಧನವಾಗಿದೆ. ನರರೋಗದಿಂದ ಬಳಲುತ್ತಿದ್ದ ಹುಲಿ ಕಳೆದೆರಡು ದಿನಗಳಿಂದ ಆಹಾರ ಸೇವಿಸದ ಕಾರಣ ಅಸ್ವಸ್ಥಗೊಂಡಿತ್ತು. ವಿಶೇಷ ತಂಡದಿಂದ ಚಿಕಿತ್ಸೆ ಮುಂದುವರಿಸಿದ್ದರಾದರೂ ಚಿಕಿತ್ಸೆ...
- Advertisment -
Google search engine

Most Read