ದಾವಣಗೆರೆ: ರಾಜ್ಯದ ರಾಜಕೀಯ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರ ಪ್ರಭುಗಳು ಇಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಕಣದಲ್ಲಿರುವ 25 ಅಭ್ಯರ್ಥಿಗಳ 'ರಾಜಕೀಯ ಹಣಬರಹ' ಇವಿಎಂ ಯಂತ್ರಗಳಲ್ಲಿ ಭದ್ರವಾಗಲಿದ್ದು, ಜಿಲ್ಲಾಡಳಿತವು...
ಬೆಂಗಳೂರು: ಜೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ಅಂತಿಮ ಘಟ್ಟ ತಲುಪಿದ್ದು ಫಿನಾಲೆ ಇದೆ ಏಪ್ರಿಲ್ 11 ಶನಿವಾರ ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಮತ್ತು ಏಪ್ರಿಲ್ 12 ಭಾನುವಾರದಂದು...
ಟೆಹರಾನ್/ ವಾಷಿಂಗ್ಟನ್/ ಇಸ್ತಾಂಬುಲ್: ಅಮೆರಿಕ ನೀಡಿದ್ದ ಗಡುವು ಮುಗಿಯುವ ಮುನ್ನವೇ ಗುಡುಗಿದ ಅಮೆರಿಕ, ಇರಾನ್ ಮತ್ತು ಇಸ್ರೇಲ್ ದೇಶಗಳು ಭಾರೀ ಪ್ರಮಾಣದಲ್ಲಿ ದಾಳಿ ಪ್ರತಿದಾಳಿ ನಡೆಸಿವೆ. ಗಡುವು ಮುಗಿಯುತ್ತಿದ್ದಂತೆ ಭಾರೀ ಪ್ರಮಾಣದ ದಾಳಿಗೆ...
ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಎನ್.ಆರ್.ಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶರಣಾದವರು. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ...
ಬೆಂಗಳೂರು: ಸುಡು ಬಿಸಿಲಿನ ಜೊತೆಗೆ ಎಲ್ ಪಿಜಿ ಕೊರತೆಯಿಂದಾಗಿ ರಾಜ್ಯದಲ್ಲಿ ಕರೆಂಟ್ ಸ್ಟವ್ ಬಳಕೆ ಪ್ರಮಾಣ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಿ ಸರಾಸರಿ ಬಳಕೆಯನ್ನೂ ಮೀರಿ ಹೆಚ್ಚಿನ ವಿದ್ಯುತ್ ಬಳಕೆ ಆಗುತ್ತಿದೆ.
ಕಳೆದ ಮೂರು ವಾರಗಳಿಂದ ರಾಜ್ಯದ...
ಬೆಂಗಳೂರು: ಕೊಡಗು, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಸೇರಿ ರಾಜ್ಯದ 35 ಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು 8 ಮಂದಿ ಅಧಿಕಾರಿಗಳನ್ನು ಬಲೆಗೆ ಕೆಡವಿ 36 ಕೋಟಿ ರೂ. ಮೌಲ್ಯದ ಅಕ್ರಮ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶವಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ...
ಬೆಂಗಳೂರು: ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ನಡೆದ ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ 3 ನೇ...
ಕದನ ವಿರಾಮ ಒಪ್ಪಂದ ಮುಗಿದ 4 ಗಂಟೆಯಲ್ಲಿ ಇರಾನ್ ಸರ್ವನಾಶ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.
ಕದನ ವಿರಾಮ ಒಪ್ಪಂದಕ್ಕೆ ನೀಡಿದ್ದ ಗಡುವು ಮಂಗಳವಾರ ರಾತ್ರಿ 8 ಗಂಟೆಗೆ ಮುಕ್ತಾಯಗೊಳ್ಳಲಿದೆ....
ನವದೆಹಲಿ: ಕೇಂದ್ರ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ವಾಗ್ದಾಂಡನೆ ಪ್ರಸ್ತಾಪವನ್ನು ಲೋಕಸಭಾ ಹಾಗೂ ರಾಜ್ಯಸಭಾ ಅಧ್ಯಕ್ಷರು ತಿರಸ್ಕರಿಸಿದ್ದಾರೆ.
ರಾಜ್ಯಸಭಾಧ್ಯಕ್ಷ ಸಿಪಿ ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜ್ಞಾನೇಶ್ ಕುಮಾರ್...