Wednesday, June 24, 2026
Google search engine

Monthly Archives: April, 2026

ಉಪ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂದು ಸಿಎಂಗೆ ಗೊತ್ತು: ಬಿಎಸ್ ಯಡಿಯೂರಪ್ಪ

ಬಾಗಲಕೋಟೆ: ಈ ಬಾರಿಯ ಉಪ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇಲ್ಲಿಗೆ ಬಂದು ವಾರಗಟ್ಟಲೆ...

ದಕ್ಷಿಣ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಕಡಿತ ಇಲ್ಲ: ಮೋದಿ

ತಿರುವನಂತಪುರ: ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳನ್ನು ಕಡಿಮೆ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಕೇರಳದಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಎಲ್ಲ ರಾಜ್ಯಗಳಿಗೆ...

ಇರಾನ್ ಗೆ 48 ಗಂಟೆಯ ಕೊನೆಯ ಗಡುವು ನೀಡಿದ ಡೊನಾಲ್ಡ್ ಟ್ರಂಪ್

ಸಮಯ ಮೀರುತ್ತಿದೆ. 48 ಗಂಟೆಯೊಳಗಾಗಿ ಇರಾನ್ ಒಪ್ಪಂದಕ್ಕೆ ಬಾರದೇ ಇದ್ದರೆ ಪರಿಣಾಮ ಕೆಟ್ಟದಾಗಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಹರ್ಮುಜ್ ಮುಕ್ತಗೊಳಿಸುವ ಕುರಿತು ಒಪ್ಪಂದಕ್ಕೆ ಬರುವಂತೆ ಇರಾನ್ ಗೆ ನೀಡಿದ್ದ...

ಮತದಾರರಿಗೆ ಆಮೀಷ: ಶಾಸಕ ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆಗೆ ಗೈರು ಹಾಜರಾದ ಮಾಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. 2018ರ...

ಬಿಜೆಪಿ ಬಡವರನ್ನಾಗಿ ಮಾಡಿದರೆ ಕಾಂಗ್ರೆಸ್ ಬಡವರನ್ನು ಶ್ರೀಮಂತರನ್ನಾಗಿಸಿದೆ: ಸಿದ್ದರಾಮಯ್ಯ

ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ...

ಸಮೀರ್ ಆಟಕ್ಕೆ ಮುಂಬೈ ಮಖಾಡೆ: ಡೆಲ್ಲಿಗೆ 2ನೇ ಜಯ

ಶತಕ ವಂಚಿತ ಸಮೀರ್ ರಿಜ್ವಿ ಹೋರಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 2026 ಪಂದ್ಯದಲ್ಲಿ 6 ವಿಕೆಟ್ ಗಳಿಂದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ದೆಹಲಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ...

ಗಂಡು ಮಗುಗಾಗಿ ಹೆಣ್ಣು ಮಕ್ಕಳ ಜೊತೆ ಗರ್ಭಿಣಿ ಪತ್ನಿ ಕೊಂದ ಪಾಪಿ ಪತಿ!

ಗಂಡು ಮಗು ಆಗಲಿಲ್ಲ ಅಂತ ಗರ್ಭಿಣಿ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ವ್ಯಕ್ತಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್‌ನಲ್ಲಿ ನಡೆದಿದೆ. ವಾರಂಗಲ್-ಖಮ್ಮಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈಜುಕೊಳದಲ್ಲಿ ಫರ್ಹತ್‌ (26) ಮತ್ತು ಆಕೆಯ ಇಬ್ಬರು...

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ವಲಸಿಗರು ಗಡೀಪಾರು!

ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 272 ವಲಸಿಗರನ್ನು ಗಡೀಪಾರು ಮಾಡಲಾಗಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಅಕ್ರಮ ವಲಸಿರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದ್ದು, ಇದುವರೆಗೆ 178 ಪುರುಷರು, 94 ಮಹಿಳೆಯರ ಸಹಿತ ಒಟ್ಟು 272 ಜನ...

ಅಮೆರಿಕದ 2 ಯುದ್ಧ ವಿಮಾನ, 1 ಬ್ಲಾಕ್‌ ಹಾಕ್‌ ಪತನ:‌ 20 ವರ್ಷಗಳಲ್ಲಿ ಅಮೆರಿಕದ ವಿಮಾನ ಬಿದ್ದಿದ್ದು ಇದೇ ಮೊದಲು!

ದಾಳಿ ಮಾಡಲು ಬಂದ ಅಮೆರಿಕದ ಎರಡು ಅತ್ಯಾಧುನಿಕ ಯುದ್ಧ ವಿಮಾ ಹಾಗೂ ಬ್ಲಾಕ್‌ ಹಾಕ್‌ ಗನ್ನು ಇರಾನ್‌ ಹೊಡೆದುರುಳಿಸಿದೆ. 20 ವರ್ಷಗಳಲ್ಲಿ ಅಮೆರಿಕದ ಯುದ್ಧ ವಿಮಾನಗಳನ್ನು ಹೊಡೆದ ಮೊದಲ ದೇಶ ಇರಾನ್‌ ಆಗಿದೆ. ಇಸ್ರೇಲ್...

ಕೇರಳದಲ್ಲಿ ಶಶಿತರೂರ್‌ ಗನ್‌ ಮ್ಯಾನ್‌, ಚಾಲಕನ ಮೆಲೆ ದಾಳಿ: ಒಬ್ಬ ವಶಕ್ಕೆ

ಮಲ್ಲಪುರಂ (ಕೇರಳ): ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್‌ ಗನ್‌ ಮ್ಯಾನ್‌ ಮತ್ತು ಚಾಲಕನ ಮೇಲೆ ಸ್ಥಳೀಯ ಗುಂಪೊಂದು ಹಲ್ಲೆ ಮಾಡಿದ ಘಟನೆ ಕೇರಳದ ವಂಡೂರಿನಲ್ಲಿ...
- Advertisment -
Google search engine

Most Read