ನಿಯಂತ್ರಣ ತಪ್ಪಿದ ಕಾರು ಬಾವಿಗೆ ಬಿದ್ದ ಪರಿಣಾಮ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನಕ್ಕೆ ಬಂದಿದ್ದ 6 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಂಭವಿಸಿದೆ.
ದಿಂಡೋರಿ ತಾಲೂಕಿನ...
ಅಮೆರಿಕ- ಇಸ್ರೇಲ್ ವಿರುದ್ಧ ನಡೆಯುತ್ತಿರುವ ಯುದ್ಧಕ್ಕೆ ಕದನ ವಿರಾಮ ಘೋಷಿಸುವ ಪ್ರಸ್ತಾಪವನ್ನು ಇರಾನ್ ನಿರಾಕರಿಸಿದೆ. ಈ ಮೂಲಕ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆಯಬೇಕಿದ್ದ ಮಾತುಕತೆ ಮುರಿದುಬಿದ್ದಿದೆ.
ತಟಸ್ಥ ಸ್ಥಳವಾದ ಇಸ್ಲಮಾಬಾದ್ ನಲ್ಲಿ ಇರಾನ್ ಹಾಗೂ ಅಮೆರಿಕದ...
ಬಾಗಲಕೋಟೆ: ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಶಿರೂರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ...
ಬೆಂಗಳೂರು: ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡು ವೇದಿಕೆ ಮೇಲೆಯೇ ಶುಕ್ರವಾರ ಕುಸಿದುಬಿದ್ದಿದ್ದ ಮಾಜಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.
ಆರಂಭದಲ್ಲಿ ತೀವ್ರ...
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2026-27 ಶೈಕ್ಷಣಿಕ ಅವಧಿಗೆ ಸಿಬಿಎಸ್ ಇಯ 9ರಿಂದ 12ನೇ ತರಗತಿಗಳ ಹೊಸ ಪಠ್ಯಕ್ರಮವನ್ನು ಬಿಡುಗಡೆ ಮಾಡಿದೆ. ಹೊಸ ಪಠ್ಯಕ್ರಮವು ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು...
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಬೃಹತ್ ದಾಳಿಯಲ್ಲಿ ಇರಾನ್ ನ ಅತೀ ದೊಡ್ಡ ಸೇತುವೆ ಸ್ಫೋಟಗೊಂಡು ಕುಸಿದುಬಿದ್ದಿದೆ.
ಇರಾನ್ ನ ರಾಜಧಾನಿ ಟೆಹರಾನ್ ಮತ್ತು ಪಶ್ಚಿಮ ನಗರ ಖಾರ್ಗ್ ನಡುವೆ ಸಂಪರ್ಕ ಕಲ್ಪಿಸಲು...
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಗುರುವಾರ ನಡೆದ "ಪೊಲೀಸ್...
ಗ್ರಾಹಕರ ಸಂಖ್ಯೆಯ ಆಧಾರದ ಮೇಲೆ ವಿಶ್ವದ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಹಾಗೂ ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾದ ಭಾರ್ತಿ ಏರ್ ಟೆಲ್, 650 ಮಿಲಿಯನ್ ಗ್ರಾಹಕರ ಗಡಿಯನ್ನು ದಾಟುವ...
ಬೆಂಗಳೂರು, 1st ಏಪ್ರಿಲ್ 2026: ಜೀ ಕನ್ನಡ ತಮ್ಮ ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ...
ದಾವಣಗೆರೆ: ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಕರ್ನಾಟಕದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ದೇಶದ ಆರ್ಥಿಕ ಸ್ಥಿತಿಗಿಂತ ರಾಜ್ಯದ ಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ...