ಗುರುಗ್ರಾಮ್: ಜಪಾನಿನ ಸುಜುಕಿ ಮೋಟಾರ್ ಕಾರ್ಪೊರೇಷನ್ ನ ದ್ವಿಚಕ್ರ ವಾಹನದ ಅಧೀನ ಸಂಸ್ಥೆ ಸುಜುಕಿ ಮೋಟಾರ್ ಸೈಕಲ್ ಇಂಡಿಯಾ ಪ್ರೈ.ಲಿ. (ಎಸ್.ಎಂ.ಐ.ಪಿ.ಎಲ್.) ಭಾರತದಲ್ಲಿ ತನ್ನ ಪ್ರಯಾಣದ 20 ವರ್ಷಗಳ ಸಂಭ್ರಮಾಚರಣೆ ಮಾಡುತ್ತಿದೆ.
ಇದು ಸದೃಢವಾದ...
ಮೈಸೂರಿನ ಅರಣ್ಯ ಇಲಾಖೆಯ ಕ್ಯಾಂಪ್ ಮುಂಭಾಗವೇ ಹರಿಯುತ್ತಿದ್ದ ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಹೆಚ್. ಡಿ. ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್ (36) ಮೃತಪಟ್ಟಿದ್ದಾರೆ.
ಬುಧವಾರ ಸುಪ್ರೀತ್...
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, 'ವಚನ ಸಾಹಿತ್ಯಶ್ರೀ ಪ್ರಶಸ್ತಿ'ಗೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ಬಸವ ವೇದಿಕೆ ವತಿಯಿಂದ ನೀಡುವ 2026ನೇ ಸಾಲಿನ 'ಬಸವಶ್ರೀ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಗುರುವಾರ...
ಬಹುನೀರೀಕ್ಷಿತ ಎಸ್ಸೆಸ್ಸೆಲ್ಸಿ 2026ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಸಾರ್ವಕಾಲಿಕ ದಾಖಲೆ ಸಂಖ್ಯೆಯ ಶೇ.94.1ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7 ವಿದ್ಯಾರ್ಥಿಗಳು 625ಕೆಕ 625 ಅಂಕ ಪಡೆದು ಮೊದಲ ರ್ಯಾಂಕ್ ಪಡೆದಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ...
ಕಸ ಹಾಕಿ ಬರುವುದಾಗಿ ಮನೆಯಿಂದ ಹೊರಗೆ ಬಂದ ಎರಡು ಮಕ್ಕಳ ತಾಯಿ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಬ್ಬರು ಮಕ್ಕಳನ್ನು ಬಿಟ್ಟು ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆ ಎಂದು...
ಕೊಡಗು: ಅಮೆರಿಕ ಮೂಲದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೋಂ ಸ್ಟೇ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಗಡಿಭಾಗದ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ತಂಗಿದ್ದ ವಾಷಿಂಗ್ಟನ್ ಮೂಲದ...
ಬೆಂಗಳೂರು: 2026ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು,...
ಕೋಲಾರ: ಜನಗಣತಿ–2027ರ ಪೂರ್ವಭಾವಿಯಾಗಿ ಹಮ್ಮಿಕೊಂಡಿರುವ ಮನೆಪಟ್ಟಿ ಹಾಗೂ ಮನೆ ಗಣತಿ ಕಾರ್ಯದಲ್ಲಿ ವಿಳಂಬ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿರುವುದಕ್ಕೆ ಜಿಲ್ಲೆಯ 6 ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಷೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಕೋಲಾರ...
ಶಿವಮೊಗ್ಗ: ಶಿವಮೊಗ್ಗದ ತುಂಗಾ ನದಿ ತೀರದಲ್ಲಿ 2022ರಲ್ಲಿ ನಡೆಸಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಅರಾಫತ್ ಅಲಿಗೆ 6 ವರ್ಷ ಜೈಲು ಶಿಕ್ಷೆ, 47 ಸಾವಿರ ರೂ ದಂಡ ವಿಧಿಸಿ ಎನ್‌ಐಎ...
ವಾಷಿಂಗ್ಟನ್: ಇರಾನ್ ಜೊತೆಗಿನ ಸಂಧಾನ ಸಭೆ ತಾರ್ತಿಕ ಅಂತ್ಯ ಕಾಣುವವರೆಗೂ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಎರಡು ದೇಶಗಳ ಯುದ್ಧ ಒಪ್ಪಂದದಲ್ಲಿ ಮಧ್ಯವರ್ತಿಯಾಗಿದ್ದ ಪಾಕಿಸ್ತಾನದ ಕೋರಿಕೆ ಮೇರೆಗೆ...