Wednesday, June 24, 2026
Google search engine

Monthly Archives: April, 2026

ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್: ವರ್ಷದ ನಂತರ ಜಾಮೀನು ಮಂಜೂರು

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಒಂದು ವರ್ಷದಿಂದ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ. ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ...

68 ಎಸೆತ 130 ರನ್: ಐಪಿಎಲ್ ನಲ್ಲಿ ಕೊಹ್ಲಿ ದಾಖಲೆ ಸರಿಗಟ್ಟಿದ ಅಭಿಷೇಕ್

ಸನ್ ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಅಭಿಷೇಕ್ ಶರ್ಮ ಐಪಿಎಲ್ ನಲ್ಲಿ 9 ಶತಕ ಸಿಡಿಸಿ ಆರ್ ಸಿಬಿಯ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಹೈದರಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು...

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ: 7 ಮಂದಿಗೆ 7 ವರ್ಷ ಜೈಲು!

ಬೆಂಗಳೂರಿನಲ್ಲಿ ಪತ್ತೆಯಾದ ಜೀವಂತ ಗ್ರೆನೇಡ್ ಪತ್ತೆ ಪ್ರಕರಣದಲ್ಲಿ 7 ಆರೋಪಿಗಳು ದೋಷಿ ಎಂದು ತೀರ್ಪು ನೀಡಿದ ಎನ್‌ಐಎ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ...

ಬೆಂಗಳೂರಿನಲ್ಲಿ ಘೋರ ಘಟನೆ: ವಿದೇಶೀ ಸ್ಟೈಲ್ ಅಂತ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ!

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲ ಎಂದು ಪ್ರಿಯಕರನನ್ನು ಕರೆಸಿಕೊಂಡು ವಿದೇಶೀ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿದ ಪ್ರೇಯಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪ್ರಿಯಕರನನ್ನು ಕೊಲೆಗೈದ ಭೀಕರ ಘಟನೆ ಬೆಂಗಳೂರಿನಲ್ಲಿ...

10 ದಿನದಲ್ಲಿ ಕೇಂದ್ರಕ್ಕೆ ಮೇಕೆದಾಟು ಡಿಪಿಆರ್ ಸಲ್ಲಿಕೆ: ಡಿಕೆ ಶಿವಕುಮಾರ್

ಗುಂಡ್ಲುಪೇಟೆ: ಮೇಕೆದಾಟು ಯೋಜನೆಯಲ್ಲಿ ಕಾನೂನು ಹೋರಾಟದಲ್ಲಿ ನಮಗೆ ಜಯ ಸಿಕ್ಕಿದೆ. 10 ದಿನದಲ್ಲಿ ಈ ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಡಿಪಿಆರ್ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ಧಾರೆ. ಚಾಮರಾಜನಗರ ಜಿಲ್ಲೆಯ...

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಮೋದಿ ಭಾಷಣ ವಿರುದ್ಧ 714 ದೂರು!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಮಾಹಜಿ ಅಧಿಕಾರಿಗಳು ಕೇಂದ್ರ ಚುನಾವಣಾ...

ಪ್ರವಾಸಿ ತಾಣ ಯಾಣಕ್ಕೆ ರಾಷ್ಟ್ರೀಯ ಭೂಪಾರಂಪರಿಕ ತಾಣ ಗೌರವ!

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಯಾಣವನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಮಹತ್ವದ ಭೂಪಾರಂಪರಿಕ ತಾಣ ಎಂದು ಘೋಷಿಸಿದೆ. ಯಾಣದ ಶಿಖರಗಳನ್ನು ಕೇಂದ್ರ ಸರ್ಕಾರದ ಗಣಿ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ...

ಇರಾನ್-ಅಮೆರಿಕ ಪಟ್ಟು: ಸಂಧಾನಕ್ಕೆ ಪಾಕಿಸ್ತಾನ ಸರ್ಕಸ್

ಟೆಹರಾನ್: ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಸಂಧಾನ ಸಭೆ ಮುರಿದುಬಿದ್ದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಕದನ ವಿರಾಮದ ನಡುವೆಯೇ ಯುದ್ಧ ಪುನರಾರಂಭವಾಗುವ ಭೀತಿ ಎದುರಾಗಿದೆ. ಅಮೆರಿಕದ ಜೊತೆಗಿನ ಒಪ್ಪಂದವನ್ನು ಇರಾನ್ ತಿರಸ್ಕರಿಸಿದ್ದು, ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಸಂಧಾನ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ...

45 ಎಸೆತದಲ್ಲಿ 101 ರನ್: ಜಯಸೂರ್ಯ ದಾಖಲೆ ಸರಿಗಟ್ಟಿದ ತಿಲಕ್ ವರ್ಮಾ!

ಸೋಲಿನ ಸುಳಿಗೆ ಸಿಲುಕಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಚೊಚ್ಚಲ ಶತಕ ಸಿಡಿಸಿ ತಿಲಕ್ ವರ್ಮಾ ನೆರವಾಗಿದ್ದಾರೆ. ಈ ಮೂಲಕ ಮುಂಬೈ ಇಂಡಿಯನ್ಸ್ ಪರ ದಾಖಲೆ ಬರೆದಿದ್ದಾರೆ. ಅಹಮದಾಬಾದ್ ನಲ್ಲಿ ಸೋಮವಾರ ಗುಜರಾತ್ ಟೈಟಾನ್ಸ್ ವಿರುದ್ಧ...

ಕಾಲು ಜಾರಿ ಬಿದ್ದ ಅಳಿಯ, ರಕ್ಷಿಸಲು ಹೋದ ಮಾವ: ಇಬ್ಬರೂ ಸಾವು

ಹಾಸನ:ಕಾಲು ಜಾರಿ ಕೆರೆಗೆ ಬಿದ್ದ ಬಾಲಕನ ರಕ್ಷಣೆಗೆ ಹೋದ ಮಾವನೂ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್‌. ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ದುದ್ದ ಹೋಬಳಿಯ ಸೋಮನಹಳ್ಳಿ ಗ್ರಾಮದ ಪ್ರತೀಕ್ (12)...
- Advertisment -
Google search engine

Most Read