ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭಿಸುವ ಕುರಿತ ಪ್ರಕ್ರಿಯೆಗೆ ಚಾಲನೆ ನೀಡುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಜಯಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮೈಸೂರು: ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಎರಡು ದಿನಗಳ ಪ್ರವಾಸ ನಿಮಿತ್ತ ಮೈಸೂರಿಗೆ ಸೋಮವಾರ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಜನಗಣತಿ...
ಬೆಂಗಳೂರು: ಇಂಡಿಯನ್ ರೇಸಿಂಗ್ ಲೀಗ್ (IRL) ತನ್ನ 2025-26ರ ಸೀಸನ್‌ನ ಅಧಿಕೃತ ಫಲಿತಾಂಶಗಳನ್ನು ಪ್ರಕಟಿಸಿದೆ. ನವಿ ಮುಂಬೈ ರೇಸ್ ಮುಂದಿನ ಸೀಸನ್‌ಗೆ (ಆಗಸ್ಟ್ 2026) ಮುಂದೂಡಲ್ಪಟ್ಟ ಕಾರಣ, ಗೋವಾ ಸ್ಟ್ರೀಟ್ ರೇಸ್‌ನ ಮುಕ್ತಾಯದೊಂದಿಗೆ...
ಸರ್ಕಾರಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 21 ಮಂದಿ ಸಾವಿಗೀಡಾಗಿದ್ದಾರೆ. 61 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರ ಉಧಮ್‌ಪುರದ ಕನೋಟ್ ಗ್ರಾಮದಲ್ಲಿ ಸಂಭವಿಸಿದೆ.
ಬಸ್ ರಾಮನಗರದಿಂದ ಉಧಮ್‌ಪುರಕ್ಕೆ ಹೋಗುತ್ತಿದ್ದಾಗ ಕನೋಟ್ ಗ್ರಾಮದ...
ಟೋಕಿಯೊ: ಉತ್ತರ ಜಪಾನ್ ಕರಾವಳಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 80 ಸೆಂಟ್ ಮೀಟರ್ ಎತ್ತರದ ಸುನಾಮಿ ಅಲೆಗಳು ಕಾಣಿಸಿಕೊಂಡಿದೆ.
ಜಪಾನ್ ಹವಾಮಾನ ಸಂಸ್ಥೆ ಸ್ಯಾನ್ರಿಕು ಕರಾವಳಿಯಲ್ಲಿ ಭಾನುವಾರ ಸಂಜೆ 4:53ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ...
ಟೆಹರಾನ್: ಹರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ ಎರಡು ತೈಲ ಟ್ಯಾಂಕರ್ ಮೇಲೆ ಇರಾನ್‌ನಿಂದ ಗುಂಡಿನ ದಾಳಿ ನಡೆಸಿದೆ. ಈ ಮೂಲಕ ಇರಾನ್ ಹರ್ಮುಜ್ ಮೇಲೆ ಮತ್ತೆ ನಿಯಂತ್ರಣ ಸಾಧಿಸಲು ಮುಂದಾಗಿದೆ.
ಕ್ವೆಶ್ಮ್ ಮತ್ತು ಲಾರಕ್...
ಬೆಂಗಳೂರು, ಭಾರತ- ಏಪ್ರಿಲ್ 16, 2026: ಮುಂಚೂಣಿಯ ಎಐ-ಪವರ್ಡ್ ತಂತ್ರಜ್ಞಾನ ಸೇವೆಗಳು ಮತ್ತು ಕನ್ಸಲ್ಟಿಂಗ್ ಕಂಪನಿ ವಿಪ್ರೋ ಲಿಮಿಟೆಡ್ ಮಾರ್ಚ್ 31,2026ಕ್ಕೆ ಅಂತ್ಯವಾದ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಇಂಟರ್ನ್ಯಾಷನಲ್ ಫೈನಾನ್ಷಿಯಲ್ ರಿಪೋರ್ಟಿಂಗ್ ಸ್ಟಾಂಡರ್ಡ್ಸ್...
ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನಾ (ESDM) ವಲಯದ ಭಾರತದ ಪ್ರಮುಖ ಉದ್ಯಮ ಸಂಸ್ಥೆಯಾದ ಇಂಡಿಯಾ ಎಲೆಕ್ಟ್ರಾನಿಕ್ಸ್ ಅಂಡ್ ಸೆಮಿಕಂಡಕ್ಟರ್ ಅಸೋಸಿಯೇಷನ್ (IESA), ಇಂದು 2026–27ನೇ ಹಣಕಾಸು ವರ್ಷಕ್ಕೆ ತನ್ನ ಹೊಸ...
ನವದೆಹಲಿ: ನನಗೂ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮನೆಯಲ್ಲಿ ಪತ್ನಿಯ ಚಿಂತೆ ಇಲ್ಲದಿರುವುದರಿಂದ ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ನಾವಿಬ್ಬರೂ ನಿರಾತಂಕವಾಗಿ ಮಾತನಾಡಬಹುದು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಬೆಂಗಳೂರು: ಇದೇ ಮೊದಲ ಬಾರಿ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಮತ್ತು ಇಳಿಕೆ ಎರಡನ್ನೂ ಏಕಕಾಲಕ್ಕೆ ಕೈಗೊಂಡಿದೆ.
ಬೆಸ್ಕಾಂ ಕಂಪನಿಯ ಗ್ರಾಹಕರಿಗೆ ಪ್ರತಿ ಯುನಿಟ್‌ಗೆ 35 ಪೈಸೆ, ಮೈಸೂರಿನ ಚೆಸ್ಕೋ ಕಂಪನಿ ವ್ಯಾಪ್ತಿಯ ಗ್ರಾಹಕರಿಗೆ...