Wednesday, June 24, 2026
Google search engine

Monthly Archives: April, 2026

ಮೋದಿ ಸರ್ಕಾರಕ್ಕೆ ಮುಖಭಂಗ: ಮಹಿಳಾ ಮಸೂದೆಗೆ ಸೋಲು

ನವದೆಹಲಿ: ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ಈ ಮೂಲಕ ನರೇಂದ್ರ ಮೋದಿ ಸರ್ಕಾರಕ್ಕೆ ಮುಖಭಂಗವಾಗಿದೆ. ಲೋಕಸಭೆ 3 ದಿನಗಳ ವಿಶೇಷ ಅಧಿವೇಶನದ ಎರಡನೇ ದಿನವಾದ ಶುಕ್ರವಾರ ನಡೆದ ಮತದಾನದಲ್ಲಿ ನಿರೀಕ್ಷೆಯಂತೆ...

ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಡಿಕ್ಕಿ ಹೊಡೆದ ಕಾರು-ಬಸ್‌ ಗೆ ಬೆಂಕಿ: 7 ಮಂದಿ ಸಜೀವ ದಹನ

ಕಾರು ಮತ್ತು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದರಿಂದ ಎರಡೂ ವಾಹನಗಳಲ್ಲಿದ್ದ 7 ಮಂದಿ ಸಜೀವದಹನಗೊಂಡ ಭೀಕರ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಯಾದಗಿರಿಯ ಶಾಂತನಗರದಲ್ಲಿ ಈ ದುರಂತ ಸಂಭವಿಸಿದ್ದು, ಬಸ್‌...

ಇಸ್ರೇಲ್-ಲೆಬನಾನ್ 10 ದಿನ ಕದನ ವಿರಾಮ ಘೋಷಣೆ

ವಾಷಿಂಗ್ಟನ್: ಇಸ್ರೇಲ್ ಮತ್ತು ಲೆಬನಾನ್ ದೇಶಗಳು 10 ದಿನಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ಕೇವಲ 6...

ಕರ್ನಾಟಕದ ಸಂಸದರ ಸಂಖ್ಯೆ 42ಕ್ಕೆ ಹೆಚ್ಚಳ: ಸಂಸತ್ ನಲ್ಲಿ ಪ್ರಾತಿನಿಧ್ಯ ಕುಸಿತ

ನವದೆಹಲಿ: ಕ್ಷೇತ್ರ ಪುನರ್ ವಿಂಗಡಣೆ ನಂತರ ಸಂಸತ್ ನಲ್ಲಿ ದಕ್ಷಿಣ ಭಾರತದ ಪ್ರಾತಿನಿಧ್ಯ ಶೇ.23.7ರಿಂದ ಶೆ.24ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರ ಪುನರ್...

ಕ್ಷೇತ್ರ ಪುನರ್ ವಿಂಗಡಣೆ ಯಾವ ರಾಜ್ಯಕ್ಕೂ ಅನ್ಯಾಯವಾಗಲ್ಲ ಪ್ರಧಾನಿ ಸ್ಪಷ್ಟನೆ

ನವದೆಹಲಿ:ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಉಂಟಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸಂಸತ್...

ಲೋಕಸಭೆ ಮೊದಲ ದಿನವೇ 3 ಮಸೂದೆ ಮಂಡನೆ: ವಿಪಕ್ಷಗಳ ವಿರೋಧ

ನವದೆಹಲಿ: ಭಾರೀ ಚರ್ಚೆಗೆ ಕಾರಣವಾಗಿರುವ ಸಂಸತ್ ನಲ್ಲಿ ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಸೇರಿದಂತೆ ಮೂರು ಮಸೂದೆಗಳನ್ನು ವಿಶೇಷ ಅಧಿವೇಶನದ ಮೊದಲ ದಿನವೇ ಕೇಂದ್ರ ಸರ್ಕಾರ ಮಂಡಿಸಿದೆ. ಗುರುವಾರ ಬೆಳಿಗ್ಗೆ ಲೋಕಸಭಾ...

ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಖಡಕ್ ಸೂಚನೆ

ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ತಮ್ಮದೇ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ...

ಅಸ್ವಸ್ಥ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಕೊಂದ ಪಾಪಿ ಮಗ!

ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಮಹಡಿಯಿಂದ ತಳ್ಳಿ ಮಗನೇ ಕೊಲೆಗೈದ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರದ ಬೆಮೆಲ್ ಲೇಔಟ್ ನಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಸಾವಿತ್ರಮ್ಮ (72) ಅವರನ್ನು ಮಗ...

ಇರಾನ್ ಯುದ್ಧ ಅಂತ್ಯ? ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್(ಯುಎಸ್‌ಎ): ಇರಾನ್ ಯುದ್ದ ಅಂತ್ಯದಲ್ಲಿದೆ. ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಬಗೆಹರಿಯಬಹುದು ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಯುದ್ಧ ಅಂತ್ಯಗೊಳ್ಳುವ ಸೂಚನೆ ನೀಡಿದ್ದಾರೆ. ಇರಾನ್​ ಬಂದರುಗಳಿಗೆ ದಿಗ್ಬಂಧನ ವಿಧಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ...
- Advertisment -
Google search engine

Most Read