Wednesday, June 24, 2026
Google search engine

Monthly Archives: April, 2026

ಪೊಲೀಸ್ ಮೆಟ್ಟಿಲೇರಿದ ಬೆಕ್ಕು ಮರಿ ಹಾಕಿದ ವಿಚಾರ: ನೆರೆಹೊರೆಯವರ ಹೊಡೆದಾಟ

ಬೆಂಗಳೂರು:ಅಕ್ಕಪಕ್ಕದ ಮನೆಗಳ ನಡುವೆ ಬೆಕ್ಕುಗಳ ವಿಚಾರದ ಸಂಬಂಧ ನಡೆದ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶೇಷಾದ್ರಿಪುರದಲ್ಲಿ ನಡೆದಿದೆ. ಒಂದು ಮನೆಯ ಹೆಣ್ಣು ಬೆಕ್ಕು ಹಾಗೂ ಪಕ್ಕದ ಮನೆಯ ಗಂಡು ಬೆಕ್ಕಿನ ನಡುವಿನ ಸಂಪರ್ಕದಿಂದ...

ತಪ್ಪು ಕಲ್ಪನೆಯೇ ಕಾಂಗ್ರೆಸ್ ಮುಖಂಡ ಫೈರೋಜ್ ಹತ್ಯೆಗೆ ಕಾರಣ: ಪೊಲೀಸ್

ಧಾರವಾಡ: ಎದುರಾಳಿ ಗುಂಪು ತಪ್ಪು ಅರ್ಥ ಮಾಡಿಕೊಂಡಿದ್ದೇ  ಕಾಂಗ್ರೆಸ್ ಯುವ ಮುಖಂಡನ ಕೊಲೆಗೆ ಕಾರಣ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್...

IPL 2026: ಐಪಿಎಲ್ ನಲ್ಲಿ 200 ಮಾಮೂಲಿ: 50 ಗಳಿಸುವುದು ಸಲೀಸು!

ಬ್ಯಾಟ್ಸ್ ಮನ್ ಗಳು ಅರ್ಧಶತಕ ಗಳಿಸುವುದು ಸಲೀಸಾಗಿದೆ. ತಂಡಗಳು 200 ರನ್ ಗಳಿಸುವುದು ಮಾಮೂಲಿ ಆಗಿದ್ದು, ದೊಡ್ಡ ಮೊತ್ತದ ಚೇಸಿಂಗ್ ಕೂಡ ಕಷ್ಟವಿಲ್ಲದೇ ಮಾಡಬಹುದಾಗಿದೆ. ಇದು ಐಪಿಎಲ್ ಟಿ-20 ಟೂರ್ನಿಯ 2026ನೇ ಆವೃತ್ತಿ ಆರಂಭಗೊಂಡು...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಬಿಗ್ ರಿಲೀಫ್: ತನಿಖೆ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಭ್ರಷ್ಟಾಚಾರ ಆರೋಪದ ತನಿಖೆಗೆ ನಡೆಸಲು ಪೂರ್ವಾನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ಪರಿಸರ ಸ್ನೇಹಿ ಬಟ್ಟೆಯ...

ಲೆಕ್ಕದ ವಿಷಯದಲ್ಲಿ ಟ್ರಸ್ಟಿ- ಸ್ವಾಮೀಜಿ ಜಟಾಪಟಿ: ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

ದಾವಣಗೆರೆ: ಹಣಕಾಸು ದುರುಪಯೋಗ ಸಂಬಂಧ ಲೆಕ್ಕ ಕೇಳಿದ ವಿಷಯದಲ್ಲಿ ಟ್ರಸ್ಟಿಗಳು ಹಾಗೂ ಸ್ವಾಮೀಜಿ ನಡುವೆ ಜಟಾಪಟಿ ಉಂಟಾಗಿದ್ದು, ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿಯವರನ್ನು ಮಠದ ಟ್ರಸ್ಟಿಗಳು ಉಚ್ಚಾಟಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ...

ಸರ್ಕಾರಿ ಗೌರವದೊಂದಿಗೆ ಆಶಾ ಭೋಸ್ಲೆ ಪಂಚಭೂತಗಳಲ್ಲಿ ಲೀನ

ಮುಂಬೈ (ಮಹಾರಾಷ್ಟ್ರ): ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಸಂಜೆ ಮುಂಬೈನಲ್ಲಿ ಅಂತ್ಯಕ್ರಿಯೆ ನೆರವೇರಿತು. ಅನಾರೋಗ್ಯದ ಕಾರಣ ಭಾನುವಾರ ಬೆಳಿಗ್ಗೆ 92ನೇ ವಯಸ್ಸಿನಲ್ಲಿ ನಿಧನರಾದ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ...

ರಾಜಕೀಯ ಭವಿಷ್ಯ ಇರುವುದು ಪಕ್ಷದಲ್ಲಿ, ಮಾಧ್ಯಮಗಳ ಮುಂದೆ ಅಲ್ಲ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು. ಎಐಸಿಸಿ...

ಬೈಕ್ ಸವಾರನ ಉಳಿಸಲು ಹೋಗಿ ಉರುಳಿದ ಖಾಸಗಿ ಬಸ್: ಹಲವರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಉರುಳಿ ಬಿದ್ದಿದೆ. ಶಿಕಾರಿಪುರ ಪಟ್ಟಣದ ಕುಮದ್ವತಿ ಕಾಲೇಜು ಮುಂಭಾಗ ಇಂದು ಬೆಳಗ್ಗೆ ಘಟನೆ...

2 ವರ್ಷ ನಂತರ ವಿಧಾನಸೌಧಕ್ಕೆ ಬಂದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಎರಡು ವರ್ಷಗಳ ನಂತರ ಹೆಚ್.ಡಿ. ಕುಮಾರಸ್ವಾಮಿ, ಇದೇ ಮೊದಲ ಬಾರಿಗೆ ಸೋಮವಾರ ವಿಧಾನಸೌಧಕ್ಕೆ ತೆರಳಿ ರಾಜ್ಯ ಸರ್ಕಾರದ ಬೃಹತ್ ಕೈಗಾರಿಕೆ...

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ

ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ...
- Advertisment -
Google search engine

Most Read