Wednesday, June 24, 2026
Google search engine

Monthly Archives: April, 2026

ಹರ್ಮುಜ್ ಮೇಲೆ ಅಮೆರಿಕ ದಿಗ್ಬಂಧನ; ಇರಾನ್ ನಿಂದ 10 ಲಕ್ಷ ಸೈನಿಕರ ನಿಯೋಜನೆ

ವಾಷಿಂಗ್ಟನ್ (ಯುಎಸ್‌ಎ): ಶಾಂತಿ ಸಂಧಾನ ಮಾತುಕತೆ ವಿಫಲಗೊಂಡ ಬೆನ್ನಲ್ಲೇ ಅಮೆರಿಕ ಹರ್ಮುಜ್ ಜಲಸಂಧಿಯ ಮೇಲೆ ದಿಗ್ಬಂಧನ ವಿಧಿಸಿದೆ. ಇರಾನ್ ಇಂತಹ ಬೆದರಿಕೆಗಳಿಗೆ ಬಗ್ಗಲ್ಲ ಎಂದು ತಿರುಗೇಟು ನೀಡಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಮಾತುಕತೆ...

ಸಾಲ್ಟ್, ರಜತ್ ಕೊಹ್ಲಿ ಸ್ಫೋಟಕ ಆಟ: ಮುಂಬೈಗೆ ಆರ್ ಸಿಬಿ 241 ರನ್ ಗುರಿ

ರಾಯಲ್ ಚಾಲಂಜರ್ಸ್ ಬೆಂಗಳೂರು ತಂಡ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಸಿಡಿಲಬ್ಬರದ ಆಟದಿಂದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 241 ರನ್ ಕಠಿಣ ಗುರಿ ಒಡ್ಡಿದೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಟಾಸ್...

ಕಾಂಗ್ರೆಸ್ ಕಾರ್ಯಕರ್ತೆಯ ಕುಟುಂಬಕ್ಕೆ 5 ಲಕ್ಷ ರೂ ನೆರವು

ಬಾಗಲಕೋಟೆ: ಕಾಂಗ್ರೆಸ್ ಬಹಿರಂಗ ಸಭೆಯ ಪ್ರಚಾರದ ಮೆರವಣಿಗೆ ವೇಳೆ ಹೃದಯಾಘಾತದಿಂದ ಮೃತಪಟ್ಟ ನವನಗರದ ಬಾಂಬೆ ಕಾಲೋನಿ ನಿವಾಸಿ ದಿ. ಫಾತಿಮಾ ತುಪ್ಪದ ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಂಪುಟ ಪುನರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಮಗಳೂರು: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ...

ಪ್ರಸಿದ್ಧ ದಾಳಿಗೆ ಸೋತ ಎಲ್ ಎಸ್ ಜಿ: ಗುಜರಾತ್ ಗೆ ಸುಲಭ ಜಯ

ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳ ಭಾರೀ ಅಂತರದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದೆ. ಲಕ್ನೋದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಕೆಶಿ: ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ವಿಸರ್ಜನೆ

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಸಮಿತಿಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿಸರ್ಜಿಸಿದ್ದಾರೆ. ಡಿ.ಕೆ. ಶಿವಕುಮಾರ್ ಭಾನುವಾರ...

ಮುರಿದು ಬಿದ್ದ ಸಂಧಾನ: ಮತ್ತೆ ಯುದ್ಧಕ್ಕೆ ಸಿದ್ಧತೆ

ಇಸ್ಲಮಾಬಾದ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇರಾನ್ ಮತ್ತು ಅಮೆರಿಕ ಸಂಧಾನ ಸಭೆ ವಿಫಲಗೊಂಡಿದೆ. ಇಸ್ಲಮಾಬಾದ್ ನಲ್ಲಿ ಶನಿವಾರ ಆರಂಭಗೊಂಡ ಸಂಧಾನ ಸಭೆ 21 ಗಂಟೆಗಳ ಸುದೀರ್ಘ ಪ್ರಯತ್ನಗಳ ನಂತರವೂ ಅಮೆರಿಕ ಮತ್ತು ಇರಾನ್ ಸಹಮತಕ್ಕೆ...

80 ವರ್ಷ, 20 ಭಾಷೆ: 12 ಸಾವಿರ ಹಾಡುಗಳ ಸ್ವರ ಸಾಮ್ರಾಜ್ಞಿ ಆಶಾ ಭೋಸ್ಲೆ ವಿಧಿವಶ

ಮುಂಬೈ (ಮಹಾರಾಷ್ಟ್ರ): ಭಾರತೀಯ ಸಂಗೀತ ಲೋಕದ ದಿಗ್ಗಜೆ, ಖ್ಯಾತ ಹಿರಿಯ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸಮಸ್ಯೆಗಳಿಂದ ಬಳಲುತ್ತಿದ್ದ 92 ವರ್ಷ ವಯಸ್ಸಿನ ಆಶಾ...

ಹಿರಿಯ ಗಾಯಕಿ ಆಶಾ ಭೋಸ್ಲೆಗೆ ಹೃದಯಸ್ತಂಭನ: ಐಸಿಯುನಲ್ಲಿ ಚಿಕಿತ್ಸೆ

ಮುಂಬೈ: ಸಂಗೀತ ಲೋಕದ ದಿಗ್ಗಜ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತವಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 92 ವರ್ಷದ ಹಿರಿಯ ಗಾಯಕಿ ಆಶಾ ಭೋಸ್ಲೆ ಅವರನ್ನು ಬ್ರಿಡ್ಜ್ ಕ್ಯಾಂಡಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ...

ಬಿಜೆಪಿ ಜೊತೆ ಮೈತ್ರಿಗೆ ಕುಮಾರಸ್ವಾಮಿಗೆ ಅನುಮತಿ ಕೊಟ್ಟಿದ್ದೇ ನಾನು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಫೋಟಕ ಹೇಳಿಕೆ

ಬೆಂಗಳೂರು: ಅಹಿಂದ ನಾಯಕರು ಕುಮಾರಸ್ವಾಮಿ ಅವರ ಸರ್ಕಾರ ತೆಗೆದರು. ಹಾಗೆಯೇ ನಮ್ಮ ಪಕ್ಷವನ್ನು ಮುಗಿಸುವ ವ್ಯವಸ್ಥಿತ ಹುನ್ನಾರವನ್ನೂ ನಡೆಸಿದರು. ಇಂತಹ ಶಕ್ತಿಗಳಿಗೆ ಪಾಠ ಕಲಿಸಲೇಬೇಕೆಂದು ನಿರ್ಧರಿಸಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ...
- Advertisment -
Google search engine

Most Read