ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ವಿಕೆಟ್ ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿದು ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್
ಭಾನುವಾರ ನಡೆದ ಫೈನಲ್ ನಲ್ಲಿ ಟಾಸ್ ಗೆದ್ದು ರನ್ ಚೇಸ್...
ಅಹಮದಾಬಾದ್: ಶಿಸ್ತಿನ ದಾಳಿ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ ಗಳು ಐಪಿಎಲ್ ಟಿ-20 ಟೂರ್ನಿಯ ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 155 ರನ್ ಗಳ ಸಾಧಾರಣ ಮೊತ್ತಕ್ಕೆ ಕಟ್ಟಿಹಾಕಿದೆ.
ಭಾನುವಾರ...
ಹಾವೇರಿ: ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ ಎಂದಿರುವುದು ಡಿ.ಕೆ. ಶಿವಕುಮಾರ್‌ಗೆ ತೂಗು ಕತ್ತಿ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾವೇರಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು...
ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಫೈನಲ್ ನಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಜತ್ ಪಟಿದಾರ್ ಎದುರಾಳಿ ಗುಜರಾತ್ ಟೈಟಾನ್ಸ್ ತಂಡವನ್ನು...
ರಾಯಚೂರು: ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದ 5 ಮಂದಿ ಜಲಸಮಾಧಿ ಆದ ಘಟನೆ ತುಂಗಭದ್ರಾ ನದಿಯಲ್ಲಿ ಸಂಭವಿಸಿದೆ.
ಹೈದರಾಬಾದ್ ಮೂಲದ ಯುವನ ಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ...
ಚಿಕ್ಕಬಳ್ಳಾಪುರ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಸಂಭವಿಸಿದೆ.
ಆಟೋದಲ್ಲಿದ್ದ...
ಬೆಂಗಳೂರು: ಹಣಕ್ಕಾಗಿ ಅತ್ತಿಗೆಯನ್ನು ಕೊಲೆ ಮಾಡಿಸಿ ದರೋಡೆ ಕಥೆ ಕಟ್ಟಿದ ನಾದಿನಿ ಹಾಗೂ ಸೋದರ ಸಂಬಂಧಿಯನ್ನು ಕೃತ್ಯ ನಡೆಸಿದ ಕೇವಲ 24 ಗಂಟೆಯಲ್ಲೇ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭವ್ಯಾ ಹಾಗೂ, ಲೋಹಿತ್ ಕುಮಾರ್...
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ವೀಕ್ಷಣೆ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ ಘಟನೆ ಭಾನುವಾರ ನಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ...
ಕರಾವಳಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವೆ ಸಂಚಾರ ಅವಧಿ ಕಡಿಮೆಗೊಳಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಸಂಚಾರ ಜೂನ್ 3ರಂದು ನಡೆಯಲಿದೆ.
ರೈಲ್ವೆ ಇಲಾಖೆ ಜೂನ್ 3ರಂದು ಬೆಳಿಗ್ಗೆ ಬೆಂಗಳೂರು...
ಕಲಬುರಗಿ: ಡಿಸಿಎಂ ಸ್ಥಾನದ ಪ್ರಪೋಸಲ್ ಇನ್ನೂ ಬಂದಿಲ್ಲ ಬಂದ ಮೇಲೆ ಎಷ್ಟು ಜನರನ್ನು ಡಿಸಿಎಂ ಮಾಡಬೇಕು ಎನ್ನೋದನ್ನು ನೋಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...