ಬೆಂಗಳೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಸಿಬ್ಬಂದಿ ಟ್ರೇಡ್ ಯೂನಿಯನ್ಗಳ ಜಂಟಿ ಕ್ರಿಯಾ ಸಮಿತಿಯು ಇಂದು ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹೈಕೋರ್ಟ್ ನಿರ್ಬಂಧಿಸಿದೆ.
ಹೈಕೋರ್ಟ್...
ನವದೆಹಲಿ: ಕ್ರೋಧೋನ್ಮತ್ತ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ಅನುಮತಿ ನೀಡುವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬೀದಿ ನಾಯಿಗಳ ಸ್ಥಳಾಂತರ ಮತ್ತು ಸಂತಾನ ಶಕ್ತಿ ಹರಣ ಚಿಕಿತ್ಸೆಗೆ ಸಂಬಂಧಿಸಿದಂತೆ ತನ್ನ ಹಿಂದಿನ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೇಳುವುದು ಒಂದು ಮಾಡುವುದು ಇನ್ನೊಂದು. ಇದರಿಂದ ದೇಶಕ್ಕೆ ದೊಡ್ಡ ಹಾನಿಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಖರ್ಗೆ, ಪೆಟ್ರೋಲ್,...
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ...
ಬೆಂಗಳೂರು: ದೇಶದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರ್ತಿ ಏರ್ ಟೆಲ್, ತನ್ನ ಪೋಸ್ಟ್‌ಪೇಯ್ಡ್ ಗ್ರಾಹಕರಿಗೆ ಅತ್ಯುನ್ನತ ಹಾಗೂ ಸ್ಥಿರವಾದ ನೆಟ್ ವರ್ಕ್ ಅನುಭವವನ್ನು ನೀಡುವ ಸಲುವಾಗಿ ಅತ್ಯಾಧುನಿಕ 5ಜಿ ಸ್ಲೈಸಿಂಗ್ ತಂತ್ರಜ್ಞಾನ ಆಧಾರಿತ...
ಆಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮ ಅವರಿಗೆ ಸ್ಥಾನ ನೀಡಲಾಗಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ...
ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರನ್ನು ಲಂಚ ನೀಡಿ ಗುತ್ತಿಗೆ ಪಡೆಯುತ್ತಾರೆ ಎಂಬುದು ಸೇರಿದಂತೆ ಅವರ ವಿರುದ್ಧದ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿರುವ ಅಮೆರಿಕ ನ್ಯಾಯಾಲಯ, ಎಲ್ಲಾ ಪ್ರಕರಣಗಳನ್ನು ಶಾಶ್ವತವಾಗಿ ರದ್ದುಗೊಳಿಸಿದೆ.
ಯುಎಸ್ ಡಿಪಾರ್ಟ್ ಮೆಂಟ್...
5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸಿದ್ದೂ ಅಲ್ಲದೇ ತನ್ನ ಜೊತೆ ಗುಜರಾತ್ ಟೈಟಾನ್ಸ್...
ಪಲ್ಗರ್: ಅತೀವೇಗವಾಗಿ ಸಂಚರಿಸುತ್ತಿದ್ದ ಕಂಟೇನರ್ ಲಾರಿ ಪಲ್ಟಿ ಹೊಡೆದು ಟೆಂಪೊ ಮೇಲೆ ಬಿದ್ದ ಪರಿಣಾಮ 13 ಮಂದಿ ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ.
ಮಹಾರಾಷ್ಟ್ರದ ಪಾಲ್ಗರ್ ನ ಮುಂಬೈ- ಅಹಮದಾಬಾದ್ ಹೆದ್ದಾರಿಯಲ್ಲಿ ಸೋಮವಾರ...
ಬೆಂಗಳೂರು: ರಾಜ್ಯದಲ್ಲಿ 38 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಕೊರತೆ ಇದೆ. 14 ಸಾವಿರ ಟನ್ ಯೂರಿಯಾ ಕೊರತೆ ಇದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸೋಮವಾರ ಪ್ರೆಸ್ ಕ್ಲಬ್ನಲ್ಲಿ ನಡೆದ ಸಂವಾದ...