Thursday, June 25, 2026
Google search engine

Monthly Archives: May, 2026

ರಾಜಕೀಯ ಪ್ರಾತಿನಿಧ್ಯಕ್ಕೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಪಟ್ಟು

ಬೆಂಗಳೂರು: ಮುಸ್ಲಿಂ ಸಮುದಾಯದ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟ ಒಕ್ಕೂರಲ ಒತ್ತಾಯ ಮಾಡಿದೆ. ನಗರದ ಪುರಭವನಲ್ಲಿ ಶನಿವಾರ ಕರ್ನಾಟಕ ರಾಜ್ಯ ಮುಸ್ಲಿಂ...

ಸಿಬಿಎಸ್ ಇ 9,10ನೇ ತರಗತಿಗೆ ತ್ರಿಭಾಷಾ ಸೂತ್ರ ಕಡ್ಡಾಯ!

ನವದೆಹಲಿ: ಸಿಬಿಎಸ್ ಇ 9 ಮತ್ತು 10ನೇ ತರಗತಿಗೆ ತ್ರಿಭಾಷಾ ಕಲಿಕೆ ಕಡ್ಡಾಯಗೊಳಿಸಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದ್ದು, ಜೂನ್ 1ರಿಂದ ಜಾರಿಗೆ ಬರಲಿದೆ. 2026-27ನೇ ಶೈಕ್ಷಣಿಕ ವರ್ಷದಿಂದ 9 ಮತ್ತು 10ನೇ...

ಅಧಿಕಾರ ಹಸ್ತಾಂತರ ಕುರಿತು ಬೇಡಿಕೆಗಳ ಕಡೆ ಕೈ ಹೈಕಮಾಂಡ್ ಚಿತ್ತ

ಬೆಂಗಳೂರು: ಕೇರಳದಲ್ಲಿ ಸರ್ಕಾರ ರಚನೆ ಮತ್ತು ಹೊಸ ಮುಖ್ಯಮಂತ್ರಿ ಆಯ್ಕೆಯನ್ನು ಅಸಮಾಧಾನ ವಿವಾದ ಉಂಟಾಗದಂತೆ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್, ರಾಜ್ಯದಲ್ಲಿ ಸುದೀರ್ಘ ಕಾಲದಿಂದ ನೆನಗುದಿಗೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ...

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ...

ಜೂನ್‌ 21ರಿಂದ ನೀಟ್‌ ಯುಜಿ ಮರು ಪರೀಕ್ಷೆ: ಮುಂದಿನ ವರ್ಷದಿಂದ ಆನ್‌ ಲೈನ್‌ ಪರೀಕ್ಷೆ!

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದಾಗಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ಜೂನ್‌ 21ರಿಂದ ನಡೆಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊರುವುದಾಗಿ ಘೋಷಿಸಿದ ಕೇಂದ್ರ ಸಚಿವ ಧರ್ಮೆಂದ್ರ...

4 ವರ್ಷದಲ್ಲೇ ಮೊದಲ ಬಾರಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ: ಏನೆಲ್ಲಾ ಪರಿಣಾಮ ಗೊತ್ತಾ?

ಪೆಟ್ರೋಲ್‌, ಡೀಸೆಲ್‌ ಮತ್ತು ಸಿಎನ್‌ ಜಿ ದರ ಲೀಟರ್‌ ಗೆ 3 ರೂ. ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಮೂಲಕ ೪ ವರ್ಷಗಳ ನಂತರ ಮೊದಲ ಬಾರಿ ಪೆಟ್ರೋಲ್‌ ದರ...

ನಟ ದರ್ಶನ್‌ ಗೆ ಒಂದು ವರ್ಷ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ. ಈ ಮೂಲಕ ಮುಂದಿನ ಒಂದು ವರ್ಷ ಜೈಲಿನಲ್ಲೇ ಕಳೆಯಬೇಕಾಗಿದೆ. ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್‌ ತಮಗೆ ಜೈಲಿನಲ್ಲಿ ಸೂಕ್ತ...

ಭಾರತ ಎ ತಂಡಕ್ಕೆ ವೈಭವ್ ಸೂರ್ಯವಂಶಿ ಪಾದರ್ಪಣೆ: ಟೀಂ ಇಂಡಿಯಾಗೆ ಒಂದೇ ಹೆಜ್ಜೆ ಬಾಕಿ!

15 ವರ್ಷದ ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ಶ್ರೀಲಂಕಾದಲ್ಲಿ ನಡೆಯಲಿರುವ ತ್ರಿಕೋನ ಏಕದಿನ ಸರಣಿಗೆ ಪ್ರಕಟಿಸಲಾದ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಐಪಿಎಲ್ ಹಾಗೂ 19 ವರ್ಷದೊಳಗಿನವರ ಕ್ರಿಕೆಟ್ ಪಂದ್ಯಗಳಲ್ಲಿ ಸ್ಫೋಟಕ...

ಪತ್ನಿಗೆ ಜೀವನಾಂಶ ನೀಡದಿದ್ದರೆ ಗಂಡನಿಗೆ ಜೈಲು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ನ್ಯಾಯಾಲಯ ನಿಗದಿಪಡಿಸಿದ ಜೀವಾನಾಂಶವನ್ನು ಪತ್ನಿಗೆ ಪಾವತಿ ಮಾಡದ ಪತಿ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಬಹುದಾಗಿದೆ ಎಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪತ್ನಿಗೆ ಜೀವನಾಂಶ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಂಧನ...

ವರ್ಕ್ ಪ್ರಮ್ ಹೋಮ್ ಕಡ್ಡಾಯವಲ್ಲ: ಪ್ರಧಾನಿ ಹೇಳಿಕೆಗೆ ಕೇಂದ್ರ ಸ್ಪಷ್ಟನೆ

ನವದೆಹಲಿ: ಐಟಿ ಉದ್ಯಮಕ್ಕೆ ವರ್ಕ್ ಪ್ರಮ್ ಹೋಮ್ ಕುರಿತು ಯಾವುದೇ ಕಡ್ಡಾಯ ಮಾರ್ಗಸೂಚಿ ಅಥವಾ ಅಧಿಕೃತ ನಿರ್ದೇಶನಗಳನ್ನು ನೀಡುವ ಯೋಜನೆ ಸದ್ಯಕ್ಕಿಲ್ಲ. ಪ್ರಧಾನಿ ಕೇವಲ ರಾಷ್ಟ್ರೀಯ ಹಿತದೃಷ್ಟಿಯಿಂದ ಇಂಧನ ಉಳಿಸಲು ಮತ್ತು ವಿದೇಶಿ...
- Advertisment -
Google search engine

Most Read